2 Samuel · chapter 15 · verse 14
2 Samuel 15:14 in Kannada
ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
Aaga daaveedanu yeroosaleminalli tanna hattira iruva tanna ellaa sevakarige--eliri, naavu odi hogona; illadiddare abshaalomana kai yinda tappisikondu hogalaarevu; avanu pakkane nammannu hididu namma mele kedannu baramaadi pattanavannu kattiyinda hodeyada haage horatu hoguvadakke tvaremaadiri andanu.
2 Samuel 15:14 in English
- King James Version (KJV)
- And David said unto all his servants that [were] with him at Jerusalem, Arise, and let us flee; for we shall not [else] escape from Absalom: make speed to depart, lest he overtake us suddenly, and bring evil upon us, and smite the city with the edge of the sword.
- World English Bible (WEB)
- David said to all his servants who were with him at Jerusalem, “Arise! Let’s flee, or else none of us will escape from Absalom. Hurry to depart, lest he overtake us quickly and bring down evil on us, and strike the city with the edge of the sword.”
- American Standard Version (ASV)
- And David said unto all his servants that were with him at Jerusalem, Arise, and let us flee; for else none of us shall escape from Absalom: make speed to depart, lest he overtake us quickly, and bring down evil upon us, and smite the city with the edge of the sword.
- Bible in Basic English (BBE)
- And David said to all his servants who were with him at Jerusalem, Come, let us go in flight, or not one of us will be safe from Absalom: let us go without loss of time, or he will overtake us quickly and send evil on us, and put the town to the sword.
- Darby Translation (DBY)
- And David said to all his servants that were with him at Jerusalem, Rise up and let us flee; for we shall not [else] escape from Absalom. Be quick to depart, lest he overtake us quickly, and bring evil upon us, and smite the city with the edge of the sword.
- Webster's Bible (WBS)
- And David said to all his servants that [were] with him at Jerusalem, Arise, and let us flee; for we shall not [else] escape from Absalom: make speed to depart, lest he should overtake us suddenly, and bring evil upon us, and smite the city with the edge of the sword.
- Young's Literal Translation (YLT)
- And David saith to all his servants who [are] with him in Jerusalem, 'Rise, and we flee, for we have no escape from the face of Absalom; haste to go, lest he hasten, and have overtaken us, and forced on us evil, and smitten the city by the mouth of the sword.'
Read in context
- 12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 13ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
- 14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
- 15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
- 16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
Cross references
- 2 Samuel 19:9 2 ಸಮುವೇಲನು 19:9ಆದರೆ ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿರುವ ಎಲ್ಲಾ ಜನರು ತಮ್ಮೊಳಗೆ ವ್ಯಾಜ್ಯವಾಡಿ--ನಮ್ಮ ಶತ್ರು ಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ; ಫಿಲಿಷ್ಟಿಯರ ಕೈಯಿಂದ ನಮ್ಮನ್ನು ತಪ್ಪಿಸಿ ದವನೂ ಅವನೇ.
- Psalm 55:3–11 ಕೀರ್ತನೆಗಳು 55:3–11ಶತ್ರುವಿನ ಶಬ್ದಕ್ಕೋಸ್ಕರವೂ ದುಷ್ಟನ ಉಪದ್ರವದ ನಿಮಿತ್ತವೂ ನರಳುತ್ತೇನೆ; ಅವರು ನನ್ನ ಮೇಲೆ ಅಪರಾಧವನ್ನು ಬೀಳಮಾಡಿ ಕೋಪದಿಂದ ನನ್ನನ್ನು ಹಗೆಮಾಡುತ್ತಾರೆ. ನನ್ನ ಹೃದಯವು ನನ್ನ ಅಂತ ರಂಗದಲ್ಲಿ ನೊಂದುಕೊಳ್ಳುತ್ತದೆ; ಮರಣದ ಬೆದರಿಕೆ ಗಳು ನನ್ನ ಮೇಲೆ ಬಿದ್ದವೆ. ಭಯವೂ ನಡುಗೂ ನನಗೆ ಬಂದವೆ; ಭೀತಿಯು ನನ್ನನ್ನು ಮುಚ್ಚಿಯದೆ. ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು. ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- Ezekiel 46:18 ಯೆಹೆಜ್ಕೇಲನು 46:18ಇದಾದ ಮೇಲೆ ಪ್ರಧಾನನು ಜನರ ಸ್ವಾಸ್ತ್ಯವನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆ ಯೊಳಗಿಂದ ಅವರನ್ನು ತಳ್ಳಬಾರದು ನನ್ನ ಜನರು ತಮ್ಮ ತಮ್ಮ ಬಾಧ್ಯತೆಯೊಳಗಿಂದ ಚದರಿಸಲ್ಪಡದ ಹಾಗೆ ಅವನು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಕುಮಾರರಿಗೆ ಸ್ವಾಸ್ತ್ಯವನ್ನು ಕೊಡಬೇಕು.
- Psalm 3:1–8 ಕೀರ್ತನೆಗಳು 3:1–8ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ. ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ. ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ. ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು. ನನಗೆ ವಿರೋಧವಾಗಿ ಸುತ್ತಲೂ ಮುತ್ತಿದ ಹತ್ತು ಸಾವಿರ ಜನರಿಗೆ ಭಯಪಡೆನು. ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ. ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- Psalm 137:5–6 ಕೀರ್ತನೆಗಳು 137:5–6ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈ ಮರೆತುಹೋಗಲಿ. ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದೆ ಯೆರೂಸ ಲೇಮನ್ನು ನನ್ನ ಮುಖ್ಯ ಸಂತೋಷಕ್ಕಿಂತ ಅದನ್ನು ಹೆಚ್ಚಿಸದಿದ್ದರೆ ನನ್ನ ನಾಲಿಗೆಯು ನನ್ನ ಅಂಗಳಕ್ಕೆ ಹತ್ತಲಿ.
- 2 Samuel 23:16–17 2 ಸಮುವೇಲನು 23:16–17ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು. ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.
- Matthew 11:12 ಮತ್ತಾಯನು 11:12ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ.
- Luke 10:15 ಲೂಕನು 10:15ಆಕಾಶದವರೆಗೂ ಎತ್ತಲ್ಪಟ್ಟಿರುವ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬ ಲ್ಪಡುವಿ.
- Psalm 51:18 ಕೀರ್ತನೆಗಳು 51:18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
Original words (Hebrew)
- David · H1732דָּוִד Dâvid
- said · H559אָמַר ʼâmar
- servants · H5650עֶבֶד ʻebed
- Jerusalem · H3389יְרוּשָׁלַ͏ִם Yᵉrûwshâlaim
- Arise · H6965קוּם qûwm
- flee · H1272בָּרַח bârach
- escape · H6413פְּלֵיטָה pᵉlêyṭâh
- from · H6440פָּנִים pânîym
- Absalom · H53אֲבִישָׁלוֹם ʼĂbîyshâlôwm
- speed · H4116מָהַר mâhar
- depart · H3212יָלַךְ yâlak
- overtake · H5381נָשַׂג nâsag
- suddenly · H4116מָהַר mâhar
- bring · H5080נָדַח nâdach
- evil · H7451רַע raʻ
- smite · H5221נָכָה nâkâh
- city · H5892עִיר ʻîyr
- edge · H6310פֶּה peh
- sword · H2719חֶרֶב chereb