Skip to content
ThuthiThuthiThuthi
2 Samuel · chapter 15 · verse 16

2 Samuel 15:16 in Kannada

ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.

Arasanu manege kaavaliruvante upapatnigalaada hattu mandi streeyarannu bittu avanoo avana mane yavarellaroo avana hinde horatu hodaru.

2 Samuel 15:16 in English

King James Version (KJV)
And the king went forth, and all his household after him. And the king left ten women, [which were] concubines, to keep the house.
World English Bible (WEB)
The king went out, and all his household after him. The king left ten women, who were concubines, to keep the house.
American Standard Version (ASV)
And the king went forth, and all his household after him. And the king left ten women, that were concubines, to keep the house.
Bible in Basic English (BBE)
So the king went out, taking with him all the people of his house, but for ten of his women, who were to take care of the house.
Darby Translation (DBY)
And the king went forth, and all his household after him, and the king left ten women, concubines, to keep the house.
Webster's Bible (WBS)
And the king went forth, and all his household after him. And the king left ten women [who were] concubines to keep the house.
Young's Literal Translation (YLT)
And the king goeth out, and all his household at his feet, and the king leaveth ten women — concubines — to keep the house.

Read in context

  1. 14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
  2. 15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
  3. 16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
  4. 17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
  5. 18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
Read all of 2 Samuel 15

Cross references

Original words (Hebrew)

2 Samuel 15:16 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.