2 Samuel · chapter 15 · verse 17
2 Samuel 15:17 in Kannada
ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
Arasanoo avana hinde ellaa janaroo horatu hogi dooravaada sthaladalli nintaru.
2 Samuel 15:17 in English
- King James Version (KJV)
- And the king went forth, and all the people after him, and tarried in a place that was far off.
- World English Bible (WEB)
- The king went out, and all the people after him; and they stayed in Beth Merhak.
- American Standard Version (ASV)
- And the king went forth, and all the people after him; and they tarried in Beth-merhak.
- Bible in Basic English (BBE)
- And the king went out, and all his servants went after him, and made a stop at the Far House.
- Darby Translation (DBY)
- And the king went forth, and all the people after him, and stayed at the remote house.
- Webster's Bible (WBS)
- And the king went forth, and all the people after him, and tarried in a place that was far off.
- Young's Literal Translation (YLT)
- And the king goeth out, and all the people at his feet, and they stand still at the farthest off house.
Read in context
- 15ಆಗ ಅರಸನ ಸೇವಕರು ಅರಸನಿಗೆಇಗೋ, ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ ಅದನ್ನು ಮಾಡುವದಕ್ಕೆ ನಿನ್ನ ಸೇವಕರು ಸಿದ್ಧರಾಗಿದ್ದೇವೆ ಅಂದರು.
- 16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
- 17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
- 18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
Cross references
- Ecclesiastes 10:7 ಪ್ರಸಂಗಿ 10:7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
- Psalm 66:12 ಕೀರ್ತನೆಗಳು 66:12ಮನುಷ್ಯರು ನಮ್ಮ ತಲೆಗಳ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀ. ನಾವು ಬೆಂಕಿಯಲ್ಲಿಯೂ ನೀರಿನಲ್ಲಿಯೂ ದಾಟಿದೆವು; ಆದರೆ ನೀನು ನಮ್ಮನ್ನು ಐಶ್ವರ್ಯದ ಸ್ಥಳಕ್ಕೆ ಬರಮಾಡಿದ್ದೀ;
- Psalm 3:1–2 ಕೀರ್ತನೆಗಳು 3:1–2ಕರ್ತನೇ, ನನ್ನನ್ನು ಕಳವಳಪಡಿಸುವವರು ಹೆಚ್ಚಿದ್ದಾರೆ! ನನಗೆ ವಿರೋಧವಾಗಿ ಏಳುವವರು ಅನೇಕರು. ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.