2 Samuel · chapter 15 · verse 18
2 Samuel 15:18 in Kannada
ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
Avana ellaa sevakaroo keretyaroo peletyaroo avana hinde gat oorininda avana sangada banda gittiyaraada aarunooru mandiyoo arasana munde nadedaru.
2 Samuel 15:18 in English
- King James Version (KJV)
- And all his servants passed on beside him; and all the Cherethites, and all the Pelethites, and all the Gittites, six hundred men which came after him from Gath, passed on before the king.
- World English Bible (WEB)
- All his servants passed on beside him; and all the Cherethites, and all the Pelethites, and all the Gittites, six hundred men who came after him from Gath, passed on before the king.
- American Standard Version (ASV)
- And all his servants passed on beside him; and all the Cherethites, and all the Pelethites, and all the Gittites, six hundred men that came after him from Gath, passed on before the king.
- Bible in Basic English (BBE)
- And all the people went on by his side; and all the Cherethites and all the Pelethites and all the men of Ittai of Gath, six hundred men who came after him from Gath, went on before the king.
- Darby Translation (DBY)
- And all his servants passed on beside him; and all the Cherethites, and all the Pelethites, and all the Gittites, six hundred men that came after him from Gath, passed over before the king.
- Webster's Bible (WBS)
- And all his servants passed on by his side; and all the Cherethites, and all the Pelethites, and all the Gittites, six hundred men who came after him from Gath, passed on before the king.
- Young's Literal Translation (YLT)
- And all his servants are passing on at his side, and all the Cherethite, and all the Pelethite, and all the Gittites, six hundred men who came at his feet from Gath, are passing on at the front of the king.
Read in context
- 16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
- 17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
- 18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
- 19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
- 20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
Cross references
- 2 Samuel 8:18 2 ಸಮುವೇಲನು 8:18ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Samuel 30:14 1 ಸಮುವೇಲನು 30:14ಆದರೆ ನಾವು ಕೆರೇತ್ಯರ ದಕ್ಷಿಣ ಪಾರ್ಶ್ವದ ಮೇಲೆಯೂ ಯೆಹೂದದ ಮೇರೆಯ ಮೇಲೆಯೂ ಕಾಲೇಬನ ದಕ್ಷಿಣ ಪಾರ್ಶ್ವದ ಮೇಲೆ ಯೂ ಬಿದ್ದು ಚಿಕ್ಲಗನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು ಅಂದನು.
- 2 Samuel 20:7 2 ಸಮುವೇಲನು 20:7ಹಾಗೆಯೇ ಅವನ ಹಿಂದೆ ಯೋವಾಬನ ಜನರೂ ಕೆರೇತ್ಯರೂ ಪೆಲೇ ತ್ಯರೂ ಎಲ್ಲಾ ಪರಾಕ್ರಮಶಾಲಿಗಳೂ ಬಿಕ್ರಿಯ ಮಗ ನಾದ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.
- 1 Chronicles 18:17 1 ಪೂರ್ವಕಾಲವೃತ್ತಾಂತ 18:17ಶವ್ಷನು ಶಾಸ್ತ್ರಿಯಾಗಿದ್ದನು. ಯೆಹೋಯಾದನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿ ಯಾಗಿದ್ದನು. ದಾವೀದನ ಮಕ್ಕಳು ಅರಸನ ಬಳಿಯಲ್ಲಿ ಮುಖ್ಯಸ್ಥರಾಗಿದ್ದರು.
- 1 Kings 1:38 1 ಅರಸುಗಳು 1:38ಹಾಗೆಯೇ ಯಾಜಕನಾದ ಚಾದೋಕನೂ ಪ್ರವಾದಿಯಾದ ನಾತಾನನೂ ಯೆಹೋಯಾದಾವನ ಮಗನಾದ ಬೆನಾಯನೂ ಕೆರೆತ್ಯರೂ ಪೆಲೇತ್ಯರೂ ಹೋಗಿ ಸೊಲೊಮೋನನನ್ನು ಅರಸನಾದ ದಾವೀ ದನ ಹೇಸರ ಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಕರತಂದರು.
- 2 Samuel 20:23 2 ಸಮುವೇಲನು 20:23ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾ ಪತಿಯಾಗಿದ್ದನು; ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಅಧಿಪತಿಯಾಗಿದ್ದನು;
- 2 Samuel 6:10 2 ಸಮುವೇಲನು 6:10ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು.
- 1 Samuel 27:3 1 ಸಮುವೇಲನು 27:3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
- 2 Samuel 18:2 2 ಸಮುವೇಲನು 18:2ಅವನು ಸೈನ್ಯವನ್ನು ಮೂರು ಪಾಲು ಮಾಡಿ ಒಂದು ಪಾಲನ್ನು ಯೋವಾಬನಿಗೂ ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ--ನಾನೂ ನಿಮ್ಮ ಸಂಗಡ ಬರುತ್ತೇನೆ ಎಂದು ಹೇಳಿದನು.
- 2 Samuel 15:19–22 2 ಸಮುವೇಲನು 15:19–22ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು. ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು. ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು. ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
Original words (Hebrew)
- servants · H5650עֶבֶד ʻebed
- on · H5674עָבַר ʻâbar
- beside · H3027יָד yâd
- Cherethites · H3774כְּרֵתִי Kᵉrêthîy
- Pelethites · H6432פְּלֵתִי Pᵉlêthîy
- Gittites · H1663גִּתִּי Gittîy
- six · H8337שֵׁשׁ shêsh
- hundred · H3967מֵאָה mêʼâh
- men · H376אִישׁ ʼîysh
- came · H935בּוֹא bôwʼ
- after · H7272רֶגֶל regel
- Gath · H1661גַּת Gath
- on · H5674עָבַר ʻâbar
- before · H6440פָּנִים pânîym
- king · H4428מֶלֶךְ melek