Skip to content
ThuthiThuthiThuthi
2 Samuel · chapter 15 · verse 19

2 Samuel 15:19 in Kannada

ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.

Aaga arasanu gitteeyanaada ittaiyannu nodi--neenu namma sangada baruvadu yaake? Ninna sthalakke hindirugi hogi arasana sangada iru. Yaakandare neenu serehidiyalpattavanaada anyadeshadavanu.

2 Samuel 15:19 in English

King James Version (KJV)
Then said the king to Ittai the Gittite, Wherefore goest thou also with us? return to thy place, and abide with the king: for thou [art] a stranger, and also an exile.
World English Bible (WEB)
Then the king said to Ittai the Gittite, “Why do you also go with us? Return, and stay with the king; for you are a foreigner and also an exile. Return to your own place.
American Standard Version (ASV)
Then said the king to Ittai the Gittite, Wherefore goest thou also with us? return, and abide with the king: for thou art a foreigner, and also an exile; [return] to thine own place.
Bible in Basic English (BBE)
Then the king said to Ittai the Gittite, Why are you coming with us? go back and keep with the king: for you are a man of another country, you are far from the land of your birth.
Darby Translation (DBY)
And the king said to Ittai the Gittite, Why dost thou also go with us? return to thy place, and abide with the king; for thou art a foreigner, and besides, thou hast emigrated to the place where thou [dwellest].
Webster's Bible (WBS)
Then said the king to Ittai the Gittite, Why goest thou also with us? return to thy place, and abide with the king; for thou [art] a stranger, and also an exile.
Young's Literal Translation (YLT)
And the king saith unto Ittai the Gittite, 'Why dost thou go — thou also — with us? turn back — and abide with the king, for thou [art] a stranger, and also an exile thou — to thy place.

Read in context

  1. 17ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
  2. 18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
  3. 19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
  4. 20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
  5. 21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
Read all of 2 Samuel 15

Cross references

Original words (Hebrew)

2 Samuel 15:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.