2 Samuel · chapter 15 · verse 2
2 Samuel 15:2 in Kannada
ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
Idallade abshaalomanu beligge eddu baagala baliyalli nintukondu vyaajya untaadavanu yaavanaadaroo nyaaya kkoskara arasana balige baruvavanaagiddare avanannu karedu--neenu yaava pattanadavanendu kelu vanu.
2 Samuel 15:2 in English
- King James Version (KJV)
- And Absalom rose up early, and stood beside the way of the gate: and it was [so], that when any man that had a controversy came to the king for judgment, then Absalom called unto him, and said, Of what city [art] thou? And he said, Thy servant [is] of one of the tribes of Israel.
- World English Bible (WEB)
- Absalom rose up early, and stood beside the way of the gate. When any man had a suit which should come to the king for judgment, then Absalom called to him, and said, “What city are you from?” He said, “Your servant is of one of the tribes of Israel.”
- American Standard Version (ASV)
- And Absalom rose up early, and stood beside the way of the gate: and it was so, that, when any man had a suit which should come to the king for judgment, then Absalom called unto him, and said, Of what city art thou? And he said, Thy servant is of one of the tribes of Israel.
- Bible in Basic English (BBE)
- And Absalom got up early, morning after morning, and took his place at the side of the public meeting-place: and when any man had a cause which had to come to the king to be judged, then Absalom, crying out to him, said, What is your town? and he would say, Your servant is of one of the tribes of Israel.
- Darby Translation (DBY)
- And Absalom rose early, and stood beside the way of the gate; and it was so, that when any man who had a controversy had to come to the king for judgment, then Absalom called him, and said, Of what city art thou? And he said, Thy servant is of one of the tribes of Israel.
- Webster's Bible (WBS)
- And Absalom rose early, and stood beside the way of the gate: and it was [so] , that when any man that had a controversy came to the king for judgment, then Absalom called to him, and said, Of what city [art] thou? And he said, Thy servant [is] one of the tribes of Israel.
- Young's Literal Translation (YLT)
- and Absalom hath risen early, and stood by the side of the way of the gate, and it cometh to pass, every man who hath a pleading to come unto the king for judgment, that Absalom calleth unto him, and saith, 'Of what city [art] thou?' and he saith, 'Of one of the tribes of Israel [is] thy servant.'
Read in context
- 1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- 2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
- 3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
- 4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
Cross references
- Exodus 18:14 ವಿಮೋಚನಕಾಂಡ 18:14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.
- Job 24:14 ಯೋಬನು 24:14ಬೆಳಿಗ್ಗೆ ಕೊಲೆಗಾರನು ಎದ್ದು ದೀನನನ್ನೂ ದರಿದ್ರನನ್ನೂ ಕೊಲ್ಲುತ್ತಾನೆ; ರಾತ್ರಿ ಯಲ್ಲಿ ಕಳ್ಳನ ಹಾಗೆ ಇದ್ದಾನೆ.
- Exodus 18:16 ವಿಮೋಚನಕಾಂಡ 18:16ಅವರಿಗೆ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ ಆತನ ನ್ಯಾಯ ಪ್ರಮಾಣಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ ಅಂದನು.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- 1 Kings 3:16–28 1 ಅರಸುಗಳು 3:16–28ತರುವಾಯ ಇಬ್ಬರು ವೇಶ್ಯಾಸ್ತ್ರೀಯರು ಅರಸನ ಬಳಿಗೆ ಬಂದು ಅವನ ಮುಂದೆ ನಿಂತರು. ಅವರಲ್ಲಿ ಒಬ್ಬಳು--ಓ ನನ್ನ ಒಡೆಯನೇ, ನಾನೂ ಈ ಹೆಂಗಸೂ ಒಂದೇ ಮನೆಯಲ್ಲಿ ವಾಸವಾಗಿದ್ದೇವೆ. ನಾನು ಅವಳ ಸಂಗಡ ಮನೆಯಲ್ಲಿರುವಾಗ ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ ಈ ಹೆಂಗಸು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತಾರೂ ಇಲ್ಲ. ಆದರೆ ಅವಳು ಅದರ ಮೇಲೆ ಹೊರಳಿದ್ದರಿಂದ ರಾತ್ರಿಯಲ್ಲಿ ಈ ಹೆಂಗಸಿನ ಮಗುವು ಸತ್ತು ಹೋಯಿತು. ಇವಳು ಮಧ್ಯರಾತ್ರಿಯಲ್ಲಿ ಎದ್ದು ನಿನ್ನ ದಾಸಿಯು ನಿದ್ರೆ ಗೈಯುತ್ತಿರುವಾಗ ನನ್ನ ಹತ್ತಿರ ಮಲಗಿದ್ದ ನನ್ನ ಮಗ ನನ್ನು ತೆಗೆದುಕೊಂಡು ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. ಉದಯದಲ್ಲಿ ನನ್ನ ಕೂಸಿಗೆ ಮೊಲೆ ಕೊಡಲು ಎದ್ದಾಗ ಇಗೋ, ಅದು ಸತ್ತಿತ್ತು. ಉದಯದಲ್ಲಿ ಅದನ್ನು ಯೋಚಿಸಿದಾಗ ಇಗೋ, ಅದು ನಾನು ಹೆತ್ತ ಮಗುವಾಗಿದ್ದಿಲ್ಲ ಅಂದಳು. ಆಗ ಆ ಬೇರೆ ಹೆಂಗಸು--ಇಲ್ಲ, ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅಂದಳು. ಆದರೆ ನಾನು--ಹಾಗಲ್ಲ; ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅಂದೆನು. ಹೀಗೆ ಅವರು ಅರಸನ ಮುಂದೆ ಮಾತನಾಡಿದರು. ಆಗ ಅರಸನುಇವಳು--ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು ಅನ್ನುತ್ತಾಳೆ. ಅವಳು--ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು ಅನ್ನುತ್ತಾಳೆ ಎಂದು ಹೇಳಿ ಅರಸನು--ಕತ್ತಿಯನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದನು. ಅವರು ಕತ್ತಿಯನ್ನು ಅರಸನ ಬಳಿಗೆ ತಂದರು. ಆಗ ಅರಸನುಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು ಇವಳಿಗೆ ಅರ್ಧಪಾಲನ್ನು ಅವಳಿಗೆ ಅರ್ಧ ಪಾಲನ್ನು ಕೊಡಿರಿ ಅಂದನು. ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು. ಆಗ ಅರಸನು ಪ್ರತ್ಯುತ್ತರವಾಗಿಬದುಕಿರುವ ಕೂಸನ್ನು ಇವಳಿಗೆ ಕೊಡಿರಿ; ಕೊಲ್ಲ ಬೇಡಿರಿ; ಇವಳೇ ಅದರ ತಾಯಿ ಅಂದನು.ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು. ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇ ಲ್ಯರು ಕೇಳಿ ಅರಸನಿಗೆ ಭಯಪಟ್ಟರು; ಯಾಕಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ನೋಡಿದರು.
- Exodus 18:26 ವಿಮೋಚನಕಾಂಡ 18:26ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
- Matthew 27:1 ಮತ್ತಾಯನು 27:1ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.
- Ruth 4:1 ರೂತಳು 4:1ಬೋವಜನು ಪಟ್ಟಣದ ಬಾಗಲಲ್ಲಿ ಹೋಗಿ ಕುಳಿತಿರುವಾಗ ಇಗೋ, ಬೋವಜನು ಹೇಳಿದ್ದ ಆ ಸಂಬಂಧಿಕನು ಹಾದು ಹೋಗುತ್ತಿದ್ದನು. ಆಗ ಅವನು ಓ ಮನುಷ್ಯನೇ, ಈ ಕಡೆಗೆ ಬಂದು ಇಲ್ಲಿ ಕೂತುಕೋ ಅಂದನು. ಅವನು ಬಂದು ಕೂತುಕೊಂಡನು.
- 2 Samuel 19:8 2 ಸಮುವೇಲನು 19:8ಆಗ ಅರಸನು ಎದ್ದು ಹೋಗಿ ಬಾಗಲಲ್ಲಿ ಕುಳಿತನು. ಇಗೋ, ಅರಸನು ಬಾಗಲಲ್ಲಿ ಕುಳಿತಿ ದ್ದಾನೆಂದು ಎಲ್ಲಾ ಜನರಿಗೆ ತಿಳಿಸಲ್ಪಟ್ಟದ್ದರಿಂದ ಜನ ರೆಲ್ಲರು ಅರಸನ ಎದುರಿಗೆ ಬಂದರು. ಯಾಕಂದರೆ ಇಸ್ರಾಯೇಲ್ಯರೆಲ್ಲರು ತಮ್ಮ ತಮ್ಮ ಗುಡಾರಗಳಿಗೆ ಓಡಿ ಹೋಗಿದ್ದರು.
Original words (Hebrew)
- Absalom · H53אֲבִישָׁלוֹם ʼĂbîyshâlôwm
- early · H7925שָׁכַם shâkam
- stood · H5975עָמַד ʻâmad
- beside · H3027יָד yâd
- way · H1870דֶּרֶךְ derek
- gate · H8179שַׁעַר shaʻar
- man · H376אִישׁ ʼîysh
- controversy · H7379רִיב rîyb
- came · H935בּוֹא bôwʼ
- king · H4428מֶלֶךְ melek
- judgment · H4941מִשְׁפָּט mishpâṭ
- Absalom · H53אֲבִישָׁלוֹם ʼĂbîyshâlôwm
- called · H7121קָרָא qârâʼ
- said · H559אָמַר ʼâmar
- what · H335אַי ʼay
- city · H5892עִיר ʻîyr
- said · H559אָמַר ʼâmar
- servant · H5650עֶבֶד ʻebed
- one · H259אֶחָד ʼechâd
- tribes · H7626שֵׁבֶט shêbeṭ
- Israel · H3478יִשְׂרָאֵל Yisrâʼêl