Skip to content
ThuthiThuthiThuthi
2 Samuel · chapter 15 · verse 20

2 Samuel 15:20 in Kannada

ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.

Neenu ninne bandavanaadada rinda namma sangada hoguvadakke naanu ninnannu tirugaadisuvadu yaake? Naanu ellige hoga bekaadaroo allige hoguvenu. Ninna sahodara rannu karakondu hindakke hogu; krupeyoo satyavoo ninna sangada irali andanu.

2 Samuel 15:20 in English

King James Version (KJV)
Whereas thou camest [but] yesterday, should I this day make thee go up and down with us? seeing I go whither I may, return thou, and take back thy brethren: mercy and truth [be] with thee.
World English Bible (WEB)
Whereas you came but yesterday, should I today make you go up and down with us, since I go where I may? Return, and take back your brothers. Mercy and truth be with you.”
American Standard Version (ASV)
Whereas thou camest but yesterday, should I this day make thee go up and down with us, seeing I go whither I may? return thou, and take back thy brethren; mercy and truth be with thee.
Bible in Basic English (BBE)
It was only yesterday you came to us; why then am I to make you go up and down with us? for I have to go where I may; go back then, and take your countrymen with you, and may the Lord's mercy and good faith be with you.
Darby Translation (DBY)
Thou didst come yesterday, and should I this day make thee go up and down with us, seeing I go whither I can? Return and take back thy brethren. Mercy and truth be with thee!
Webster's Bible (WBS)
Whereas thou camest [but] yesterday, should I this day make thee go up and down with us? seeing I go whither I may; return thou, and take back thy brethren: mercy and truth [be] with thee.
Young's Literal Translation (YLT)
Yesterday [is] thy coming in, and to-day I move thee to go with us, and I am going on that which I am going! — turn back, and take back thy brethren with thee, — kindness and truth.'

Read in context

  1. 18ಅವನ ಎಲ್ಲಾ ಸೇವಕರೂ ಕೆರೇತ್ಯರೂ ಪೆಲೇತ್ಯರೂ ಅವನ ಹಿಂದೆ ಗತ್‌ ಊರಿನಿಂದ ಅವನ ಸಂಗಡ ಬಂದ ಗಿತ್ತಿಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.
  2. 19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
  3. 20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
  4. 21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
  5. 22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
Read all of 2 Samuel 15

Cross references

Original words (Hebrew)

2 Samuel 15:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.