2 Samuel · chapter 15 · verse 21
2 Samuel 15:21 in Kannada
ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
Aadare ittaiyu arasanige pratyuttaravaagi--kartana jeeva daane, arasanaada nanna odeyana jeevadaane--saavaadaroo badukuvadaadaroo arasanaada nanna odeyanu elli iruvano nishchayavaagi alli ninna sevakanu iruvanu andanu.
2 Samuel 15:21 in English
- King James Version (KJV)
- And Ittai answered the king, and said, [As] the LORD liveth, and [as] my lord the king liveth, surely in what place my lord the king shall be, whether in death or life, even there also will thy servant be.
- World English Bible (WEB)
- Ittai answered the king and said, “As the LORD lives, and as my lord the king lives, surely in what place my lord the king is, whether for death or for life, your servant will be there also.”
- American Standard Version (ASV)
- And Ittai answered the king, and said, As Jehovah liveth, and as my lord the king liveth, surely in what place my lord the king shall be, whether for death or for life, even there also will thy servant be.
- Bible in Basic English (BBE)
- And Ittai the Gittite in answer said, By the living Lord, and by the life of my lord the king, in whatever place my lord the king may be, for life or death, there will your servant be.
- Darby Translation (DBY)
- And Ittai answered the king and said, [As] Jehovah liveth, and [as] my lord the king liveth, surely in what place my lord the king shall be, whether in death or life, even there also will thy servant be.
- Webster's Bible (WBS)
- And Ittai answered the king, and said, [As] the LORD liveth, and [as] my lord the king liveth, surely in what place my lord the king shall be, whether in death or life, even there also will thy servant be.
- Young's Literal Translation (YLT)
- And Ittai answereth the king and saith, 'Jehovah liveth, and my lord the king liveth, surely in the place where my lord the king is — if for death, if for life, surely there is thy servant.'
Read in context
- 19ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
- 20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
- 21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
- 22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
- 23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
Cross references
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Ruth 1:16–17 ರೂತಳು 1:16–17ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. ನೀನು ಎಲ್ಲಿ ಸಾಯುತ್ತೀಯೋ ಅಲ್ಲಿಯೇ ನಾನು ಸತ್ತುಹೂಣಲ್ಪಡುವೆನು. ಮರಣವು ಮಾತ್ರ ನಮ್ಮನ್ನು ಅಗಲಿಸದ ಹೊರತು ನಾನು ಅಗಲಿದರೆ ಕರ್ತನು ನನಗೆ ಬೇಕಾದದ್ದನ್ನು ಮಾಡಲಿ ಅಂದಳು.
- 2 Kings 4:30 2 ಅರಸುಗಳು 4:30ಆದರೆ ಹುಡುಗನ ತಾಯಿ--ಕರ್ತನ ಜೀವದಾಣೆ, ಮತ್ತು ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದಳು.
- 2 Corinthians 7:3 2 ಕೊರಿಂಥದವರಿಗೆ 7:3ನಿಮ್ಮ ಮೇಲೆ ತಪ್ಪು ಹೊರಿಸಬೇಕೆಂದು ನಾನು ಇದನ್ನು ಹೇಳುವದಿಲ್ಲ; ಯಾಕಂದರೆ ನಿಮ್ಮೊಂದಿಗೆ ಸಾಯುವದಕ್ಕೂ ಬದುಕು ವದಕ್ಕೂ ನೀವು ನಮ್ಮ ಹೃದಯಗಳಲ್ಲಿದ್ದೀರೆಂದು ಮೊದಲೇ ಹೇಳಿದ್ದೇನೆ.
- Acts 11:23 ಅಪೊಸ್ತಲರ ಕೃತ್ಯಗಳು 11:23ಅವನು ಬಂದು ದೇವರ ಕೃಪೆಯನ್ನು ನೋಡಿ ಸಂತೋಷಪಟ್ಟು ದೃಢಮನಸ್ಸಿನಿಂದ ಕರ್ತನನ್ನು ಅಂಟಿ ಕೊಂಡಿರಬೇಕೆಂದು ಅವರೆಲ್ಲರನ್ನು ಪ್ರೇರೇಪಿಸಿದನು.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- 2 Kings 2:6 2 ಅರಸುಗಳು 2:6ಎಲೀಯನು ಅವನಿಗೆ--ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೊರ್ದ ನಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರಿ ಬ್ಬರೂ ಮುಂದಕ್ಕೆ ನಡೆದರು.
- 2 Kings 2:4 2 ಅರಸುಗಳು 2:4ಅದಕ್ಕ ವನು--ಹೌದು, ನಾನು ಕೂಡ ಬಲ್ಲೆ; ಸುಮ್ಮನೆ ಇರ್ರಿ ಅಂದನು. ಎಲೀಯನು ಅವನಿಗೆ--ಎಲೀಷನೇ, ನೀನು ದಯಮಾಡಿ ಇಲ್ಲೇ ಇರು; ಕರ್ತನು ನನ್ನನ್ನು ಯೆರಿಕೋ ವಿಗೆ ಕಳುಹಿಸುತ್ತಾನೆ ಅಂದನು. ಅದಕ್ಕವನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
- 2 Kings 2:2 2 ಅರಸುಗಳು 2:2ಆಗ ಎಲೀಯನು ಎಲೀಷನಿಗೆ--ನೀನು ದಯಮಾಡಿ ಇಲ್ಲಿ ಇರು; ಕರ್ತನು ನನ್ನನ್ನು ಬೇತೇಲಿಗೆ ಕಳುಹಿಸು ತ್ತಾನೆ ಅಂದನು. ಅದಕ್ಕೆ ಎಲೀಷನು--ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವದಿಲ್ಲ ಅಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- 1 Samuel 25:26 1 ಸಮುವೇಲನು 25:26ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
Original words (Hebrew)
- Ittai · H863אִתַּי ʼIttay
- answered · H6030עָנָה ʻânâh
- king · H4428מֶלֶךְ melek
- said · H559אָמַר ʼâmar
- liveth · H2416חַי chay
- lord · H113אָדוֹן ʼâdôwn
- king · H4428מֶלֶךְ melek
- liveth · H2416חַי chay
- place · H4725מָקוֹם mâqôwm
- lord · H113אָדוֹן ʼâdôwn
- king · H4428מֶלֶךְ melek
- death · H4194מָוֶת mâveth
- life · H2416חַי chay
- servant · H5650עֶבֶד ʻebed