Skip to content
ThuthiThuthiThuthi
2 Samuel · chapter 15 · verse 22

2 Samuel 15:22 in Kannada

ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.

Aaga daaveedanu avanige--neenu hogi daatu andanu. Aadadarinda gitteeyanaada ittai avana ellaa janaroo avana sangada iruva ellaa chikka varu kooda daatihodaru. Janarellaa daati hoguvaaga deshadavarellaa bahalavaagi attaru.

2 Samuel 15:22 in English

King James Version (KJV)
And David said to Ittai, Go and pass over. And Ittai the Gittite passed over, and all his men, and all the little ones that [were] with him.
World English Bible (WEB)
David said to Ittai, “Go and pass over.” Ittai the Gittite passed over, and all his men, and all the little ones who were with him.
American Standard Version (ASV)
And David said to Ittai, Go and pass over. And Ittai the Gittite passed over, and all his men, and all the little ones that were with him.
Bible in Basic English (BBE)
And David said to Ittai, Go forward, then. And Ittai the Gittite went on, with all his men and all the little ones he had with him.
Darby Translation (DBY)
And David said to Ittai, Go and pass over. And Ittai the Gittite passed over, and all his men, and all the little ones that were with him.
Webster's Bible (WBS)
And David said to Ittai, Go and pass over. And Ittai the Gittite passed over, and all his men, and all the little ones that [were] with him.
Young's Literal Translation (YLT)
And David saith unto Ittai, 'Go and pass over;' and Ittai the Gittite passeth over, and all his men, and all the infants who [are] with him.

Read in context

  1. 20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
  2. 21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
  3. 22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
  4. 23ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
  5. 24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
Read all of 2 Samuel 15

Original words (Hebrew)

2 Samuel 15:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.