Skip to content
ThuthiThuthiThuthi
2 Samuel · chapter 15 · verse 23

2 Samuel 15:23 in Kannada

ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.

Arasanu kidron hallavannu daatidanu; haageye avana janarellaroo daati aranyada maargavaagi nadedu hodaru.

2 Samuel 15:23 in English

King James Version (KJV)
And all the country wept with a loud voice, and all the people passed over: the king also himself passed over the brook Kidron, and all the people passed over, toward the way of the wilderness.
World English Bible (WEB)
All the country wept with a loud voice, and all the people passed over. The king also himself passed over the brook Kidron, and all the people passed over toward the way of the wilderness.
American Standard Version (ASV)
And all the country wept with a loud voice, and all the people passed over: the king also himself passed over the brook Kidron, and all the people passed over, toward the way of the wilderness.
Bible in Basic English (BBE)
And there was great weeping in all the country when all the people went through; and the king himself was waiting in the Kidron valley and all the people went by him in the direction of the olive-tree on the edge of the waste land.
Darby Translation (DBY)
And all the country wept with a loud voice, and all the people passed over; the king also himself passed over the torrent Kidron, and all the people passed over, towards the way of the wilderness.
Webster's Bible (WBS)
And all the country wept with a loud voice, and all the people passed over: the king also himself passed over the brook Kidron, and all the people passed over, towards the way of the wilderness.
Young's Literal Translation (YLT)
And all the land are weeping — a great voice, and all the people are passing over; and the king is passing over through the brook Kidron, and all the people are passing over on the front of the way of the wilderness;

Read in context

  1. 21ಆದರೆ ಇತ್ತೈಯು ಅರಸನಿಗೆ ಪ್ರತ್ಯುತ್ತರವಾಗಿ--ಕರ್ತನ ಜೀವ ದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ--ಸಾವಾದರೂ ಬದುಕುವದಾದರೂ ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು ಅಂದನು.
  2. 22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
  3. 23ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
  4. 24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
  5. 25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
Read all of 2 Samuel 15

Cross references

Original words (Hebrew)

2 Samuel 15:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.