2 Samuel · chapter 15 · verse 24
2 Samuel 15:24 in Kannada
ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
Igo, chaadokanoo avana sangada iruva ellaa leviyaroo devara odambadikeya manjoo shavannu hottukondu bandu ilisidaru. Aadare ebyaataaranu janarellaru pattanadinda daati hoguva varege munde nadeyuttiddanu.
2 Samuel 15:24 in English
- King James Version (KJV)
- And lo Zadok also, and all the Levites [were] with him, bearing the ark of the covenant of God: and they set down the ark of God; and Abiathar went up, until all the people had done passing out of the city.
- World English Bible (WEB)
- Behold, Zadok also came, and all the Levites with him, bearing the ark of the covenant of God; and they set down God’s ark; and Abiathar went up until all the people finished passing out of the city.
- American Standard Version (ASV)
- And, lo, Zadok also [came], and all the Levites with him, bearing the ark of the covenant of God; and they set down the ark of God; and Abiathar went up, until all the people had done passing out of the city.
- Bible in Basic English (BBE)
- Then Zadok came, and Abiathar, and with them the ark of God's agreement: and they put down the ark of God, till all the people from the town had gone by.
- Darby Translation (DBY)
- And behold, Zadok also, and all the Levites with him, bearing the ark of the covenant of God; and they set down the ark of God; and Abiathar went up, until all the people had passed completely out of the city.
- Webster's Bible (WBS)
- And lo, Zadok also, and all the Levites [were] with him bearing the ark of the covenant of God: and they set down the ark of God; and Abiathar went up, until all the people had done passing out of the city.
- Young's Literal Translation (YLT)
- and lo, also Zadok, and all the Levites with him, bearing the ark of the covenant of God, and they make the ark of God firm, and Abiathar goeth up, till the completion of all the people to pass over out of the city.
Read in context
- 22ಆಗ ದಾವೀದನು ಅವನಿಗೆ--ನೀನು ಹೋಗಿ ದಾಟು ಅಂದನು. ಆದದರಿಂದ ಗಿತ್ತೀಯನಾದ ಇತ್ತೈ ಅವನ ಎಲ್ಲಾ ಜನರೂ ಅವನ ಸಂಗಡ ಇರುವ ಎಲ್ಲಾ ಚಿಕ್ಕ ವರು ಕೂಡ ದಾಟಿಹೋದರು. ಜನರೆಲ್ಲಾ ದಾಟಿ ಹೋಗುವಾಗ ದೇಶದವರೆಲ್ಲಾ ಬಹಳವಾಗಿ ಅತ್ತರು.
- 23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
- 24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
- 25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
- 26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
Cross references
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- 2 Samuel 20:25 2 ಸಮುವೇಲನು 20:25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.
- 1 Samuel 22:20 1 ಸಮುವೇಲನು 22:20ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು.
- Joshua 6:6 ಯೆಹೋಶುವ 6:6ಆಗ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ--ನೀವು ಒಡಂಬಡಿ ಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ; ಏಳು ಮಂದಿ ಯಾಜಕರು ಟಗರಿನ ಕೊಂಬುಗಳ ಏಳು ತುತೂರಿ ಗಳನ್ನು ಕರ್ತನ ಮಂಜೂಷದ ಮುಂದೆ ಹಿಡುಕೊಂಡು ಹೋಗಲಿ ಅಂದನು.
- 1 Samuel 4:3–5 1 ಸಮುವೇಲನು 4:3–5ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು. ಹಾಗೆಯೇ ಜನರನ್ನು ಕೆರೂಬಿಗಳ ಮಧ್ಯ ದಲ್ಲಿರುವ ಸೈನ್ಯಗಳ ಕರ್ತನ ಒಡಂಬಡಿಕೆಯ ಮಂಜೂ ಷವನ್ನು ತಕ್ಕೊಂಡು ಬರುವಂತೆ ಶೀಲೋವಿಗೆ ಕಳು ಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು; ಕರ್ತನ ಒಡಂಬಡಿ ಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ ಇಸ್ರಾಯೇ ಲ್ಯರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.
- 1 Samuel 4:11 1 ಸಮುವೇಲನು 4:11ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಕೊಲ್ಲಲ್ಪಟ್ಟರು.
- 2 Samuel 15:27 2 ಸಮುವೇಲನು 15:27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- 1 Chronicles 15:2 1 ಪೂರ್ವಕಾಲವೃತ್ತಾಂತ 15:2ಆಗ ದಾವೀದನು -- ಲೇವಿಯರ ಹೊರತಾಗಿ ಮತ್ತಾರೂ ದೇವರ ಮಂಜೂಷವನ್ನು ಹೊರಬಾರದು; ಯಾಕಂದರೆ ದೇವರ ಮಂಜೂಷವನ್ನು ಹೊರಲೂ ಯುಗಯುಗಕ್ಕೆ ಆತನಿಗೆ ಸೇವೆಮಾಡಲೂ ಕರ್ತನು ಅವರನ್ನು ಆರಿಸಿಕೊಂಡಿದ್ದಾನೆ ಅಂದನು.
- 1 Kings 2:35 1 ಅರಸುಗಳು 2:35ಆಗ ಅರಸನು ಯೆಹೋಯಾದಾವನ ಮಗನಾದ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಎಬ್ಯಾ ತಾರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
- Joshua 4:16–18 ಯೆಹೋಶುವ 4:16–18ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲಕ್ಕೆ ಬರುವದಕ್ಕೆ ಆಜ್ಞಾಪಿಸು ಎಂದು ಹೇಳಿದನು. ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು. ಆಗ ಆದದ್ದೇನಂದರೆ, ಕರ್ತನ ಒಡಂಬಡಿಕೆಯ ಮಂಜೂಷ ವನ್ನು ಹೊರುವ ಯಾಜಕರು ಯೊರ್ದನಿನ ಮಧ್ಯ ದಲ್ಲಿಂದ ತಮ್ಮ ಪಾದಗಳನ್ನು ಒಣಗಿದ ಭೂಮಿಗೆ ಇಟ್ಟಾಗ ಯೊರ್ದನಿನ ನೀರು ತಿರಿಗಿ ಮೊದಲಿನ ಹಾಗೆಯೇ ದಡಗಳ ಮೇಲೆಲ್ಲಾ ಹರಿಯಿತು.
Original words (Hebrew)
- Zadok · H6659צָדוֹק Tsâdôwq
- Levites · H3881לֵוִיִּי Lêvîyîy
- bearing · H5375נָשָׂא nâsâʼ
- ark · H727אָרוֹן ʼârôwn
- covenant · H1285בְּרִית bᵉrîyth
- God · H430אֱלֹהִים ʼĕlôhîym
- down · H3332יָצַק yâtsaq
- ark · H727אָרוֹן ʼârôwn
- God · H430אֱלֹהִים ʼĕlôhîym
- Abiathar · H54אֶבְיָתָר ʼEbyâthâr
- up · H5927עָלָה ʻâlâh
- people · H5971עַם ʻam
- done · H8552תָּמַם tâmam
- passing · H5674עָבַר ʻâbar
- city · H5892עִיר ʻîyr