Skip to content
ThuthiThuthiThuthi
2 Samuel · chapter 15 · verse 25

2 Samuel 15:25 in Kannada

ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.

Aaga arasanu chaadokanige--devara manjooshavannu pattanakke tirigi takkondu hogu. Kartana drushtiyalli munde nanage krupe dorakidare aatanu nannannu tirigi baramaadi adannoo adara vaasasthalavannoo nanage torisuvanu.

2 Samuel 15:25 in English

King James Version (KJV)
And the king said unto Zadok, Carry back the ark of God into the city: if I shall find favour in the eyes of the LORD, he will bring me again, and shew me [both] it, and his habitation:
World English Bible (WEB)
The king said to Zadok, “Carry God’s ark back into the city. If I find favor in the LORD’s eyes, he will bring me again, and show me both it and his habitation;
American Standard Version (ASV)
And the king said unto Zadok, Carry back the ark of God into the city: if I shall find favor in the eyes of Jehovah, he will bring me again, and show me both it, and his habitation:
Bible in Basic English (BBE)
And the king said to Zadok, Take the ark of God back into the town: if I have grace in the eyes of the Lord, he will let me come back and see it and his House again:
Darby Translation (DBY)
And the king said to Zadok, Carry back the ark of God into the city. If I shall find favour in the eyes of Jehovah, he will bring me again, and shew me it, and its habitation.
Webster's Bible (WBS)
And the king said to Zadok, Carry back the ark of God into the city: if I shall find favor in the eyes of the LORD, he will bring me again, and show me [both] it, and his habitation:
Young's Literal Translation (YLT)
And the king saith to Zadok, 'Take back the ark of God to the city; if I find grace in the eyes of Jehovah, then He hath brought me back, and shewn me it and His habitation;

Read in context

  1. 23ಅರಸನು ಕಿದ್ರೋನ್‌ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
  2. 24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
  3. 25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
  4. 26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
  5. 27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
Read all of 2 Samuel 15

Cross references

Original words (Hebrew)

2 Samuel 15:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.