2 Samuel · chapter 15 · verse 26
2 Samuel 15:26 in Kannada
ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
Ondu vele aatanu--ninnalli nanage ishtavillavendu heli dare igo, aatanu tanna drushtige yuktavaada haage nanage maadali andanu.
2 Samuel 15:26 in English
- King James Version (KJV)
- But if he thus say, I have no delight in thee; behold, [here am] I, let him do to me as seemeth good unto him.
- World English Bible (WEB)
- but if he says, ‘I have no delight in you,’ behold, here I am. Let him do to me as seems good to him.”
- American Standard Version (ASV)
- but if he say thus, I have no delight in thee; behold, here am I, let him do to me as seemeth good unto him.
- Bible in Basic English (BBE)
- But if he says, I have no delight in you: then, here I am; let him do to me what seems good to him.
- Darby Translation (DBY)
- But if he thus say, I have no delight in thee; behold, [here am] I, let him do to me as seemeth good to him.
- Webster's Bible (WBS)
- But if he shall thus say, I have no delight in thee; behold, [here am] I, let him do to me as seemeth good to him.
- Young's Literal Translation (YLT)
- and if thus He say, I have not delighted in thee; here [am] I, He doth to me as [is] good in His eyes.'
Read in context
- 24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
- 25ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
- 26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
- 27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
- 28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
Cross references
- 1 Samuel 3:18 1 ಸಮುವೇಲನು 3:18ಸಮುವೇಲನು ಒಂದನ್ನೂ ಮರೆಮಾಡದೆ ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು--ಅದು ಕರ್ತನದೇ ಆಗಿದೆ. ಆತನು ಸರಿತೋರುವದನ್ನು ಮಾಡಲಿ ಅಂದನು.
- 2 Samuel 22:20 2 ಸಮುವೇಲನು 22:20ನನ್ನನ್ನು ವಿಶಾಲ ಸ್ಥಳಕ್ಕೆ ಹೊರಗೆ ತಂದನು; ಆತನು ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ತಪ್ಪಿಸಿಬಿಟ್ಟನು.
- 1 Kings 10:9 1 ಅರಸುಗಳು 10:9ನಿನ್ನನ್ನು ಇಸ್ರಾಯೇಲಿನ ಸಿಂಹಾಸನದ ಮೇಲೆ ಕೂಡ್ರಿಸುವ ಹಾಗೆ ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ಕರ್ತನು ಯುಗಯುಗಕ್ಕೂ ಇಸ್ರಾಯೇಲನ್ನು ಪ್ರೀತಿ ಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅರಸನಾಗ ಮಾಡಿದನು ಅಂದಳು.
- 2 Chronicles 9:8 2 ಪೂರ್ವಕಾಲವೃತ್ತಾಂತ 9:8ನಿನ್ನ ಕರ್ತನಾದ ದೇವರಿಗೋಸ್ಕರ ಅರಸ ನಾಗಿರಲು ತನ್ನ ಸಿಂಹಾಸನದ ಮೇಲೆ ನಿನ್ನನ್ನು ಇರಿ ಸಲು ನಿನ್ನಲ್ಲಿ ಇಷ್ಟಪಟ್ಟ ನಿನ್ನ ದೇವರಾದ ಕರ್ತನು ಸ್ತುತಿಸಲ್ಪಡಲಿ. ನಿನ್ನ ದೇವರು ಇಸ್ರಾಯೇಲನ್ನು ಯುಗ ಯುಗಕ್ಕೂ ನಿಲ್ಲಿಸಲು ಅವರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ ನೀತಿಯನ್ನೂ ನಡಿಸಲು ಆತನು ನಿನ್ನನ್ನು ಅವರ ಮೇಲೆ ಅರಸನಾಗಿರಲು ಮಾಡಿದನು ಅಂದಳು.
- Isaiah 62:4 ಯೆಶಾಯ 62:4ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು.
- Numbers 14:8 ಅರಣ್ಯಕಾಂಡ 14:8ಕರ್ತನು ನಮ್ಮಲ್ಲಿ ಇಷ್ಟಪಟ್ಟರೆ ಹಾಲು ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಬರಮಾಡಿ ಅದನ್ನು ನಮಗೆ ಕೊಡುವನು.
- Judges 10:15 ನ್ಯಾಯಸ್ಥಾಪಕರು 10:15ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು.
- Psalm 39:9 ಕೀರ್ತನೆಗಳು 39:9ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- Job 1:20–21 ಯೋಬನು 1:20–21ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- Jeremiah 22:28 ಯೆರೆಮೀಯ 22:28ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದು ಹೋದ ವಿಗ್ರಹವೋ? ಮೆಚ್ಚಿಕೆ ಇಲ್ಲದ ಪಾತ್ರೆಯೋ? ಯಾಕೆ ಅವನೂ ಅವನ ಸಂತಾನವೂ ಬಿಸಾಡಲ್ಪಟ್ಟು ತಮಗೆ ತಿಳಿಯದ ದೇಶಕ್ಕೆ ಹಾಕಲ್ಪಟ್ಟರು?
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.