Skip to content
ThuthiThuthiThuthi
2 Samuel · chapter 15 · verse 28

2 Samuel 15:28 in Kannada

ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.

Nodu, nanage tilisuvadakke nimma baliyinda vartamaana baruva varegoo naanu aranyada bailalli iruvenu andanu.

2 Samuel 15:28 in English

King James Version (KJV)
See, I will tarry in the plain of the wilderness, until there come word from you to certify me.
World English Bible (WEB)
Behold, I will stay at the fords of the wilderness until word comes from you to inform me.”
American Standard Version (ASV)
See, I will tarry at the fords of the wilderness, until there come word from you to certify me.
Bible in Basic English (BBE)
See, I will be waiting at the way across the river, in the waste land, till I get news from you.
Darby Translation (DBY)
See, I will stop in the plains of the desert, until there come word from you to inform me.
Webster's Bible (WBS)
See, I will tarry in the plain of the wilderness, until word shall come from you to certify me.
Young's Literal Translation (YLT)
see ye, I am tarrying in the plains of the wilderness till the coming in of a word from you to declare to me.'

Read in context

  1. 26ಒಂದು ವೇಳೆ ಆತನು--ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು ಹೇಳಿ ದರೆ ಇಗೋ, ಆತನು ತನ್ನ ದೃಷ್ಟಿಗೆ ಯುಕ್ತವಾದ ಹಾಗೆ ನನಗೆ ಮಾಡಲಿ ಅಂದನು.
  2. 27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
  3. 28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
  4. 29ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
  5. 30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
Read all of 2 Samuel 15

Cross references

Original words (Hebrew)

2 Samuel 15:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.