Skip to content
ThuthiThuthiThuthi
2 Samuel · chapter 15 · verse 29

2 Samuel 15:29 in Kannada

ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.

Haageye chaadokanoo ebyaataaranoo devara manjooshavannu tirigi yeroosalemige takkondu hogi alliddaru.

2 Samuel 15:29 in English

King James Version (KJV)
Zadok therefore and Abiathar carried the ark of God again to Jerusalem: and they tarried there.
World English Bible (WEB)
Zadok therefore and Abiathar carried God’s ark to Jerusalem again; and they stayed there.
American Standard Version (ASV)
Zadok therefore and Abiathar carried the ark of God again to Jerusalem: and they abode there.
Bible in Basic English (BBE)
So Zadok and Abiathar took the ark of God back to Jerusalem, and did not go away from there.
Darby Translation (DBY)
And Zadok and Abiathar carried the ark of God again to Jerusalem; and they abode there.
Webster's Bible (WBS)
Zadok therefore and Abiathar carried the ark of God again to Jerusalem: and they tarried there.
Young's Literal Translation (YLT)
And Zadok taketh back — and Abiathar — the ark of God to Jerusalem, and they abide there.

Read in context

  1. 27ಅರಸನು ಯಾಜಕ ನಾದ ಚಾದೋಕನಿಗೆ--ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರಿಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾತಾನನೂ ನಿನ್ನ ಸಂಗಡ ಹೋಗಲಿ.
  2. 28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
  3. 29ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
  4. 30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
  5. 31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
Read all of 2 Samuel 15

Original words (Hebrew)

2 Samuel 15:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.