Skip to content
ThuthiThuthiThuthi
2 Samuel · chapter 15 · verse 3

2 Samuel 15:3 in Kannada

ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.

Adakkavanu--ninna sevakanu israayel gotragalalli obbanendu helidare abshaalo manu avanige--nodu, ninna kaaryagalu olleyavoo yuktavoo aadavugalu; aadare arasana baliyalli ninnannu vichaarisuvadakke yaavanoo illa.

2 Samuel 15:3 in English

King James Version (KJV)
And Absalom said unto him, See, thy matters [are] good and right; but [there is] no man [deputed] of the king to hear thee.
World English Bible (WEB)
Absalom said to him, “Behold, your matters are good and right; but there is no man deputized by the king to hear you.”
American Standard Version (ASV)
And Absalom said unto him, See, thy matters are good and right; but there is no man deputed of the king to hear thee.
Bible in Basic English (BBE)
And Absalom would say to him, See, your cause is true and right; but no man has been named by the king to give you a hearing.
Darby Translation (DBY)
And Absalom said to him, See, thy matters are good and right; but there is no man to hear thee [appointed] by the king.
Webster's Bible (WBS)
And Absalom said to him, See, thy matters [are] good and right; but [there is] no man [deputed] by the king to hear thee.
Young's Literal Translation (YLT)
And Absalom saith unto him, 'See, thy matters [are] good and straightforward — and there is none hearkening to thee from the king.'

Read in context

  1. 1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
  2. 2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
  3. 3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
  4. 4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
  5. 5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
Read all of 2 Samuel 15

Cross references

Original words (Hebrew)

2 Samuel 15:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.