2 Samuel · chapter 15 · verse 30
2 Samuel 15:30 in Kannada
ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
Daaveedanu aluttaa tanna taleyannu muchchi kondu barigaalaagi enne maragala guddavannu eridanu; avana sangada iruva ellaa janaroo tamma tamma talegalannu muchchikondu aluttaa melakkeridaru.
2 Samuel 15:30 in English
- King James Version (KJV)
- And David went up by the ascent of [mount] Olivet, and wept as he went up, and had his head covered, and he went barefoot: and all the people that [was] with him covered every man his head, and they went up, weeping as they went up.
- World English Bible (WEB)
- David went up by the ascent of the Mount of Olives, and wept as he went up; and he had his head covered and went barefoot. All the people who were with him each covered his head, and they went up, weeping as they went up.
- American Standard Version (ASV)
- And David went up by the ascent of the [mount of] Olives, and wept as he went up; and he had his head covered, and went barefoot: and all the people that were with him covered every man his head, and they went up, weeping as they went up.
- Bible in Basic English (BBE)
- And David went up the slopes of the Mount of Olives weeping all the way, with his head covered and no shoes on his feet: and all the people who were with him, covering their heads, went up weeping.
- Darby Translation (DBY)
- But David went up by the ascent of the Olives, and wept as he went up, and had his head covered, and he went barefoot; and all the people that was with him covered every man his head, and they went up, weeping as they went up.
- Webster's Bible (WBS)
- And David went up by the ascent of [mount] Olivet, and wept as he went, and had his head covered, and he went barefoot: and all the people that [were] with him covered every man his head, and they went up, weeping as they went.
- Young's Literal Translation (YLT)
- And David is going up in the ascent of the olives, going up and weeping, and he hath the head covered, and he is going barefooted, and all the people who [are] with him have covered each his head, and have gone up, going up and weeping;
Read in context
- 28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
- 29ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
- 30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- 31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- 32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
Cross references
- Esther 6:12 ಎಸ್ತೇರಳು 6:12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- 2 Samuel 19:4 2 ಸಮುವೇಲನು 19:4ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು ಮಹಾ ಶಬ್ದ ದಿಂದ--ನನ್ನ ಮಗನಾದ ಅಬ್ಷಾಲೋಮನೇ, ಅಬ್ಷಾ ಲೋಮನೇ, ನನ್ನ ಮಗನೇ, ನನ್ನ ಮಗನೇ ಎಂದು ಗೋಳಾಡಿದನು.
- Luke 19:41 ಲೂಕನು 19:41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- Luke 19:37 ಲೂಕನು 19:37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- Luke 19:29 ಲೂಕನು 19:29ಇದಾದ ಮೇಲೆ ಆತನು ಎಣ್ಣೇಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸವಿಾಪಿಸಿದಾಗ ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ--
- Luke 22:39 ಲೂಕನು 22:39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- Zechariah 14:4 ಜೆಕರ್ಯ 14:4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- Jeremiah 14:3–4 ಯೆರೆಮೀಯ 14:3–4ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Acts 1:12 ಅಪೊಸ್ತಲರ ಕೃತ್ಯಗಳು 1:12ತರುವಾಯ ಅವರು ಯೆರೂಸಲೇಮಿ ನಿಂದ ಸಬ್ಬತ್ ದಿನದ ಪ್ರಯಾಣದಷ್ಟು ದೂರವಿದ್ದ ಎಣ್ಣೇಮರಗಳ ತೋಪು ಎಂದು ಕರೆಯಲ್ಪಟ್ಟ ಗುಡ್ಡ ದಿಂದ ಯೆರೂಸಲೇಮಿಗೆ ಹಿಂದಿರುಗಿದರು.
- Isaiah 20:2–4 ಯೆಶಾಯ 20:2–4ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು. ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು. ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
- Ezekiel 24:17 ಯೆಹೆಜ್ಕೇಲನು 24:17ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ.
Original words (Hebrew)
- David · H1732דָּוִד Dâvid
- up · H5927עָלָה ʻâlâh
- ascent · H4608מַעֲלֶה maʻăleh
- Olivet · H2132זַיִת zayith
- wept · H1058בָּכָה bâkâh
- up · H5927עָלָה ʻâlâh
- head · H7218רֹאשׁ rôʼsh
- covered · H2645חָפָה châphâh
- went · H1980הָלַךְ hâlak
- barefoot · H3182יָחֵף yâchêph
- people · H5971עַם ʻam
- covered · H2645חָפָה châphâh
- man · H376אִישׁ ʼîysh
- head · H7218רֹאשׁ rôʼsh
- up · H5927עָלָה ʻâlâh
- weeping · H1058בָּכָה bâkâh
- up · H5927עָלָה ʻâlâh