2 Samuel · chapter 15 · verse 31
2 Samuel 15:31 in Kannada
ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
Aheetophelanu abshaalo mana baliyalli olasanchinavara sangada iddaa nendu daaveedanige tilisalpattaaga daaveedanu--kartane, aheetophelana aalochaneyannu huchchutanavaaga maadu andanu.
2 Samuel 15:31 in English
- King James Version (KJV)
- And [one] told David, saying, Ahithophel [is] among the conspirators with Absalom. And David said, O LORD, I pray thee, turn the counsel of Ahithophel into foolishness.
- World English Bible (WEB)
- Someone told David, saying, “Ahithophel is among the conspirators with Absalom.” David said, “LORD, please turn the counsel of Ahithophel into foolishness.”
- American Standard Version (ASV)
- And one told David, saying, Ahithophel is among the conspirators with Absalom. And David said, O Jehovah, I pray thee, turn the counsel of Ahithophel into foolishness.
- Bible in Basic English (BBE)
- And word came to David, saying, Ahithophel is among those who are joined to Absalom. And David said, O Lord, let the wisdom of Ahithophel be made foolish.
- Darby Translation (DBY)
- And one told David saying, Ahithophel is among the conspirators with Absalom. Then said David, Jehovah, I pray thee, turn the counsel of Ahithophel into foolishness.
- Webster's Bible (WBS)
- And [one] told David, saying, Ahithophel [is] among the conspirators with Absalom. And David said, O LORD, I pray thee, turn the counsel of Ahithophel into foolishness.
- Young's Literal Translation (YLT)
- and David declared, saying, 'Ahithophel [is] among the conspirators with Absalom;' and David saith, 'Make foolish, I pray Thee, the counsel of Ahithophel, O Jehovah.'
Read in context
- 29ಹಾಗೆಯೇ ಚಾದೋಕನೂ ಎಬ್ಯಾತಾರನೂ ದೇವರ ಮಂಜೂಷವನ್ನು ತಿರಿಗಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ಅಲ್ಲಿದ್ದರು.
- 30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- 31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- 32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 33ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
Cross references
- 2 Samuel 17:14 2 ಸಮುವೇಲನು 17:14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
- James 3:15 ಯಾಕೋಬನು 3:15ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು.
- Job 5:12 ಯೋಬನು 5:12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
- 1 Corinthians 3:18–20 1 ಕೊರಿಂಥದವರಿಗೆ 3:18–20ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ. ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ ಜ್ಞಾನಿಗಳ ಯೋಚನೆಗಳು ನಿಷ್ಪಲವಾದವುಗಳೆಂದೂ ಕರ್ತನು ತಿಳುಕೊಳ್ಳುತ್ತಾನೆ ಬರೆದದೆಯಲ್ಲಾ;
- 1 Corinthians 1:20 1 ಕೊರಿಂಥದವರಿಗೆ 1:20ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Job 12:16–20 ಯೋಬನು 12:16–20ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ. ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ. ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ. ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ. ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.
- 2 Samuel 15:12 2 ಸಮುವೇಲನು 15:12ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು.
- 2 Samuel 16:23 2 ಸಮುವೇಲನು 16:23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- Isaiah 19:11–25 ಯೆಶಾಯ 19:11–25ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ? ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ. ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ. ಕರ್ತನು ಅದರ ಮಧ್ಯದಲ್ಲಿ ವಕ್ರವಾದ ಆತ್ಮವನ್ನು ಕಲ್ಪಿಸಿದ್ದಾನೆ (ಬೆರೆಸಿದ್ದಾನೆ). ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಐಗುಪ್ತವು ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾನೆ. ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ. ಆ ದಿನದಲ್ಲಿ ಐಗುಪ್ತವು ಹೆಂಗಸರ ಹಾಗೆ ಇರು ವದು. ಸೈನ್ಯಗಳ ಕರ್ತನು ಅದರ ಮೇಲೆ ಆಡಿಸುವ ಕೈಯನ್ನು ಬೀಸುತ್ತಿರುವದರಿಂದ ಹೆದರಿ ಭಯಪಡು ವದು. ಐಗುಪ್ತವು ಬೆಚ್ಚಿ ಬೀಳುವದಕ್ಕೆ ಯೆಹೂದ ದೇಶವು ಕಾರಣವಾಗುವದು; ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನೂ ಸೈನ್ಯಗಳ ಕರ್ತನು ಐಗುಪ್ತಕ್ಕೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆ ಯನ್ನು ತಿಳಿದು ಬೆರಗಾಗುವನು. ಆ ದಿವಸದಲ್ಲಿ ಕಾನಾನಿನ ಭಾಷೆಯನ್ನಾಡುವ ಐಗುಪ್ತದ ಐದು ಪಟ್ಟಣಗಳು ಸೈನ್ಯಗಳ ಕರ್ತನಿಗೆ ಆಣೆ ಇಟ್ಟುಕೊಳ್ಳುವವು. ಅವುಗಳಲ್ಲಿ ಒಂದರ ಹೆಸರು ನಾಶಪುರ. ಆ ದಿನದಲ್ಲಿ ಐಗುಪ್ತದೇಶದ ಮಧ್ಯೆ ಕರ್ತನಿಗೆ ಬಲಿಪೀಠವೂ ದೇಶದ ಎಲ್ಲೆಯಲ್ಲಿ ಕರ್ತನಿಗೆ ಒಂದು ಸ್ತಂಭವೂ ಇರುವವು. ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು. ಕರ್ತನು ತನ್ನನ್ನು ಐಗುಪ್ತ್ಯರಿಗೆ ತಿಳಿಯಪಡಿಸಲು ಅವರು ಆ ದಿನದಲ್ಲಿ ಕರ್ತನನ್ನು ತಿಳಿದುಕೊಳ್ಳುವರು, ಬಲಿ ಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಕರ್ತನಿಗೆ ಪ್ರಮಾಣ ಮಾಡಿಕೊಂಡು ನೆರ ವೇರಿಸುವರು. ಇದಲ್ಲದೆ ಕರ್ತನು ಐಗುಪ್ತ್ಯರನ್ನು ಹೊಡೆಯುವನು, ಹೊಡೆದು ಸ್ವಸ್ಥಮಾಡುವನು. ಅವರು ಕರ್ತನ ಕಡೆಗೆ ತಿರುಗಿಕೊಳ್ಳುವರು, ಆತನು ಅವರನ್ನು ಆಲೈಸಿ ಸ್ವಸ್ಥಮಾಡುವನು. ಆ ದಿವಸದಲ್ಲಿ ಐಗುಪ್ತದಿಂದ ಅಶ್ಶೂರಕ್ಕೆ ಹೋಗುವ ಒಂದು ರಾಜಮಾರ್ಗವಿರುವದು. ಅಶ್ಶೂ ರ್ಯರು ಐಗುಪ್ತಕ್ಕೂ ಐಗುಪ್ತ್ಯರು ಅಶ್ಶೂರ್ಯಕ್ಕೂ ಹೋಗಿ ಬರುವರು ಮತ್ತು ಐಗುಪ್ತ್ಯರು ಅಶ್ಶೂರ್ಯರೊಂದಿಗೆ (ಕರ್ತನನ್ನು) ಸೇವಿಸುವರು. ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
Original words (Hebrew)
- told · H5046נָגַד nâgad
- David · H1732דָּוִד Dâvid
- saying · H559אָמַר ʼâmar
- Ahithophel · H302אֲחִיתֹפֶל ʼĂchîythôphel
- conspirators · H7194קָשַׁר qâshar
- Absalom · H53אֲבִישָׁלוֹם ʼĂbîyshâlôwm
- David · H1732דָּוִד Dâvid
- said · H559אָמַר ʼâmar
- counsel · H6098עֵצָה ʻêtsâh
- Ahithophel · H302אֲחִיתֹפֶל ʼĂchîythôphel
- foolishness · H5528סָכַל çâkal