2 Samuel · chapter 15 · verse 32
2 Samuel 15:32 in Kannada
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
Daaveedanu parvatada tudige bandu alli devarannu aaraadhisi daaga enaayitandare igo, arkeeyanaada hooshai tanna angiyannu haridukondu tanna taleya mele mannu hoydukondu avanannu edurugollalu bandanu.
2 Samuel 15:32 in English
- King James Version (KJV)
- And it came to pass, that [when] David was come to the top [of the mount], where he worshipped God, behold, Hushai the Archite came to meet him with his coat rent, and earth upon his head:
- World English Bible (WEB)
- When David had come to the top, where God was worshiped, behold, Hushai the Archite came to meet him with his tunic torn and earth on his head.
- American Standard Version (ASV)
- And it came to pass, that, when David was come to the top [of the ascent], where God was worshipped, behold, Hushai the Archite came to meet him with his coat rent, and earth upon his head.
- Bible in Basic English (BBE)
- Now when David had come to the top of the slope, where they gave worship to God, Hushai the Archite came to him in great grief with dust on his head:
- Darby Translation (DBY)
- And it came to pass, when David had come to the summit, where he worshipped God, that behold, Hushai the Archite came to meet him with his coat rent, and earth upon his head.
- Webster's Bible (WBS)
- And it came to pass, that [when] David had come to the top [of the mount] , where he worshiped God, behold, Hushai the Archite came to meet him with his coat rent, and earth upon his head;
- Young's Literal Translation (YLT)
- And it cometh to pass, David hath come unto the top, where he boweth himself to God, and lo, to meet him [is] Hushai the Archite, his coat rent, and earth on his head;
Read in context
- 30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- 31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- 32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 33ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
- 34ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
Cross references
- Joshua 16:2 ಯೆಹೋಶುವ 16:2ಬೇತೇಲಿನಿಂದ ಲೂಜಿಗೂ ಅಲ್ಲಿಂದ ಅರ್ಕೀಯ ಮೇರೆಗಳಾದ ಅಟಾರೋತನ್ನು ದಾಟಿ
- 2 Samuel 1:2 2 ಸಮುವೇಲನು 1:2ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು.
- Psalm 3:3–5 ಕೀರ್ತನೆಗಳು 3:3–5ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ. ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ. ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Psalm 50:15 ಕೀರ್ತನೆಗಳು 50:15ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.
- Job 1:20–21 ಯೋಬನು 1:20–21ಆಗ ಯೋಬನು ಎದ್ದು ತನ್ನ ನಿಲುವಂಗಿಯನ್ನು ಹರಿದು ತನ್ನ ತಲೆಬೋಳಿಸಿಕೊಂಡು ನೆಲಕ್ಕೆ ಬಿದ್ದು ಆರಾಧಿಸಿ ಬೆತ್ತಲೆಯಾಗಿ ನನ್ನ ತಾಯಿಯ ಗರ್ಭ ದಿಂದ ಹೊರಟು ಬಂದೆನು, ಬೆತ್ತಲೆಯಾಗಿ ತಿರುಗಿ ಹೋಗಬೇಕು. ಕರ್ತನು ಕೊಟ್ಟನು, ಕರ್ತನು ತಕ್ಕೊಂಡನು; ಕರ್ತನ ಹೆಸರಿಗೆ ಸ್ತೋತ್ರ ಅಂದನು. 22ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.ಇದೆಲ್ಲಾದರಲ್ಲಿ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪನ್ನು ಹೊರಿಸಲೂ ಇಲ್ಲ.
- 1 Kings 11:7 1 ಅರಸುಗಳು 11:7ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷ್ಗೋಸ್ಕ ರವೂ ಅಮ್ಮೋನನ ಮಕ್ಕಳ ಅಸಹ್ಯಕರವಾದ ಮೋಲೆ ಕ್ನಿಗೋಸ್ಕರವೂ ಯೆರೂಸಲೇಮಿಗೆ ಎದುರಾಗಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.
- Psalm 3:7 ಕೀರ್ತನೆಗಳು 3:7ಓ ಕರ್ತನೇ, ಏಳು; ಓ ನನ್ನ ದೇವರೇ, ನನ್ನನ್ನು ರಕ್ಷಿಸು. ನೀನು ನನ್ನ ಶತ್ರುಗಳೆಲ್ಲರ ದವಡೆಯ ಮೇಲೆ ಹೊಡೆದು ಭಕ್ತಿಹೀನರ ಹಲ್ಲುಗಳನ್ನು ಮುರಿದಿದ್ದೀ.ರಕ್ಷಣೆಯು ಕರ್ತನದೇ; ನಿನ್ನ ಜನರ ಮೇಲೆ ನಿನ್ನ ಆಶೀರ್ವಾದ ಉಂಟು. ಸೆಲಾ.
- 2 Samuel 16:16–19 2 ಸಮುವೇಲನು 16:16–19ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು. ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು. ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು. ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 2 Samuel 13:19 2 ಸಮುವೇಲನು 13:19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- 1 Kings 8:44–45 1 ಅರಸುಗಳು 8:44–45ನಿನ್ನ ಜನರು ನೀನು ಕಳುಹಿಸುವ ಯಾವ ಸ್ಥಳದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧವನ್ನು ಮಾಡಲು ಹೊರಟುಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿ ಗೋಸ್ಕರ ಕಟ್ಟಿಸಿದ ಈ ಮನೆಯ ಮಾರ್ಗವಾಗಿಯೂ ಅವರು ಕರ್ತನಾದ ನಿನಗೆ ಪ್ರಾರ್ಥನೆ ಮಾಡಿದಾಗ ಪರಲೋಕದಲ್ಲಿ ನೀನು ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸು.
- Psalm 4:1–3 ಕೀರ್ತನೆಗಳು 4:1–3ನನ್ನ ನೀತಿಯಾದ ಓ ದೇವರೇ, ನಾನು ಮೊರೆಯಿಡಲು ನನಗೆ ಕಿವಿಗೊಡು, ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ. ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು. ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ. ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
- Psalm 91:15 ಕೀರ್ತನೆಗಳು 91:15ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
Original words (Hebrew)
- David · H1732דָּוִד Dâvid
- come · H935בּוֹא bôwʼ
- top · H7218רֹאשׁ rôʼsh
- worshipped · H7812שָׁחָה shâchâh
- God · H430אֱלֹהִים ʼĕlôhîym
- Hushai · H2365חוּשַׁי Chûwshay
- Archite · H757אַרְכִּי ʼArkîy
- meet · H7125קִרְאָה qirʼâh
- coat · H3801כְּתֹנֶת kᵉthôneth
- rent · H7167קָרַע qâraʻ
- earth · H127אֲדָמָה ʼădâmâh
- head · H7218רֹאשׁ rôʼsh