2 Samuel · chapter 15 · verse 34
2 Samuel 15:34 in Kannada
ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
Naanu indina varegoo hege ninna tandege sevakanaagiddeno haageye eega ninna sevakanaagiruvenu endu heluvudaadare neenu nanagoskara aheetophelana aalochane yannu vyarthamaadabahudu.
2 Samuel 15:34 in English
- King James Version (KJV)
- But if thou return to the city, and say unto Absalom, I will be thy servant, O king; [as] I [have been] thy father’s servant hitherto, so [will] I now also [be] thy servant: then mayest thou for me defeat the counsel of Ahithophel.
- World English Bible (WEB)
- but if you return to the city, and tell Absalom, ‘I will be your servant, O king. As I have been your father’s servant in time past, so I will now be your servant; then you will defeat for me the counsel of Ahithophel.’
- American Standard Version (ASV)
- but if thou return to the city, and say unto Absalom, I will be thy servant, O king; as I have been thy father’s servant in time past, so will I now be thy servant; then wilt thou defeat for me the counsel of Ahithophel.
- Bible in Basic English (BBE)
- But if you go back to the town and say to Absalom, I will be your servant, O king; as in the past I have been your father's servant, so now I will be yours: then you will be able to keep Ahithophel's designs against me from being put into effect.
- Darby Translation (DBY)
- but if thou return to the city, and say to Absalom, I will be thy servant, O king; as I have been thy father's servant hitherto, so now will I be thy servant; then mayest thou for me defeat the counsel of Ahithophel.
- Webster's Bible (WBS)
- But if thou shalt return to the city, and say to Absalom, I will be thy servant, O king; [as] I [have been] thy father's servant hitherto, so [will] I now also [be] thy servant: then mayest thou for me defeat the counsel of Ahithophel.
- Young's Literal Translation (YLT)
- and if to the city thou dost turn back, and hast said to Absalom, Thy servant I am, O king; servant of thy father I [am] also hitherto, and now, I [am] also thy servant; then thou hast made void for me the counsel of Ahithophel;
Read in context
- 32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 33ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
- 34ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
- 35ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
- 36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Cross references
- 2 Samuel 15:20 2 ಸಮುವೇಲನು 15:20ನೀನು ನಿನ್ನೆ ಬಂದವನಾದದ ರಿಂದ ನಮ್ಮ ಸಂಗಡ ಹೋಗುವದಕ್ಕೆ ನಾನು ನಿನ್ನನ್ನು ತಿರುಗಾಡಿಸುವದು ಯಾಕೆ? ನಾನು ಎಲ್ಲಿಗೆ ಹೋಗ ಬೇಕಾದರೂ ಅಲ್ಲಿಗೆ ಹೋಗುವೆನು. ನಿನ್ನ ಸಹೋದರ ರನ್ನು ಕರಕೊಂಡು ಹಿಂದಕ್ಕೆ ಹೋಗು; ಕೃಪೆಯೂ ಸತ್ಯವೂ ನಿನ್ನ ಸಂಗಡ ಇರಲಿ ಅಂದನು.
- 2 Samuel 16:16–19 2 ಸಮುವೇಲನು 16:16–19ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು. ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು. ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು. ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- Joshua 8:2 ಯೆಹೋಶುವ 8:2ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದಿಯೋ ಹಾಗೆಯೇ ಆಯಿಗೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ ಪಶುಗಳನ್ನೂ ಮಾತ್ರವೇ ನಿಮಗೋಸ್ಕರ ಸುಲು ಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಒಂದು ಆಸರೆಯನ್ನು ಮಾಡಿಕೊಳ್ಳಿರಿ ಅಂದನು.
- Matthew 10:16 ಮತ್ತಾಯನು 10:16ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
- 2 Samuel 17:5–14 2 ಸಮುವೇಲನು 17:5–14ಆದರೆ ಅಬ್ಷಾಲೋಮನು ಅರ್ಕೀಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ ಅಂದನು. ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು. ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ. ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ. ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು. ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು. ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು. ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ. ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು. ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
Original words (Hebrew)
- return · H7725שׁוּב shûwb
- city · H5892עִיר ʻîyr
- say · H559אָמַר ʼâmar
- Absalom · H53אֲבִישָׁלוֹם ʼĂbîyshâlôwm
- servant · H5650עֶבֶד ʻebed
- king · H4428מֶלֶךְ melek
- father’s · H1אָב ʼâb
- servant · H5650עֶבֶד ʻebed
- hitherto · H227אָז ʼâz
- servant · H5650עֶבֶד ʻebed
- defeat · H6565פָּרַר pârar
- counsel · H6098עֵצָה ʻêtsâh
- Ahithophel · H302אֲחִיתֹפֶל ʼĂchîythôphel