Skip to content
ThuthiThuthiThuthi
2 Samuel · chapter 15 · verse 35

2 Samuel 15:35 in Kannada

ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.

Alli yaajaka raada chaadokanoo ebyaataaranoo ninna baliyalli llavo? Aadadarinda neenu arasana maneyalli yaava vartamaanavannu kelutteeyo adannu yaajakaraada chaadokanigoo ebyaataaranigoo tilisu.

2 Samuel 15:35 in English

King James Version (KJV)
And [hast thou] not there with thee Zadok and Abiathar the priests? therefore it shall be, [that] what thing soever thou shalt hear out of the king’s house, thou shalt tell [it] to Zadok and Abiathar the priests.
World English Bible (WEB)
Don’t you have Zadok and Abiathar the priests there with you? Therefore whatever you hear out of the king’s house, tell it to Zadok and Abiathar the priests.
American Standard Version (ASV)
And hast thou not there with thee Zadok and Abiathar the priests? therefore it shall be, that what thing soever thou shalt hear out of the king’s house, thou shalt tell it to Zadok and Abiathar the priests.
Bible in Basic English (BBE)
And have you not there Zadok and Abiathar the priests? so whatever comes to your ears from the king's house, give word of it to Zadok and Abiathar the priests.
Darby Translation (DBY)
And hast thou not there with thee Zadok and Abiathar the priests? and it shall be, [that] whatsoever thing thou shalt hear out of the king's house, thou shalt tell it to Zadok and Abiathar the priests.
Webster's Bible (WBS)
And [hast thou] not there with thee Zadok and Abiathar the priests? therefore it shall be, [that] whatever thing thou shalt hear out of the king's house, thou shalt tell [it] to Zadok and Abiathar the priests.
Young's Literal Translation (YLT)
and are there not with thee there Zadok and Abiathar the priests? and it hath been, the whole of the matter that thou hearest from the house of the king thou dost declare to Zadok and to Abiathar the priests.

Read in context

  1. 33ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು.
  2. 34ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
  3. 35ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
  4. 36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
  5. 37ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Read all of 2 Samuel 15

Cross references

Original words (Hebrew)

2 Samuel 15:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.