Skip to content
ThuthiThuthiThuthi
2 Samuel · chapter 15 · verse 36

2 Samuel 15:36 in Kannada

ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.

Igo, alli avara sangada avara ibbaru makkalu iddaare: chaadokana maganaada aheemaachanoo ebyaataarana maganaada yonaa taananoo. Neevu kelida vartamaanavannellaa avara moolaka nanage heli kaluhisabeku andanu.haageye daaveedana snehitanaada hooshai pattanakke bandanu; abshaalomanu yeroosalemige bandanu.

2 Samuel 15:36 in English

King James Version (KJV)
Behold, [they have] there with them their two sons, Ahimaaz Zadok’s [son], and Jonathan Abiathar’s [son;] and by them ye shall send unto me every thing that ye can hear.
World English Bible (WEB)
Behold, they have there with them their two sons, Ahimaaz, Zadok’s son, and Jonathan, Abiathar’s son. Send to me everything that you shall hear by them.”
American Standard Version (ASV)
Behold, they have there with them their two sons, Ahimaaz, Zadok’s son, and Jonathan, Abiathar’s son; and by them ye shall send unto me everything that ye shall hear.
Bible in Basic English (BBE)
See, they have with them their two sons, Ahimaaz, Zadok's son, and Jonathan, the son of Abiathar; by them you may send word to me of everything which comes to your ears.
Darby Translation (DBY)
Behold, they have there with them their two sons, Ahimaaz Zadok's [son], and Jonathan Abiathar's son; and by them ye shall send to me everything that ye shall hear.
Webster's Bible (WBS)
Behold, [they have] there with them their two sons, Ahimaaz Zadok's [son] , and Jonathan Abiathar's [son] ; and by them ye shall send to me every thing that ye can hear.
Young's Literal Translation (YLT)
Lo, there with them [are] their two sons, Ahimaaz to Zadok, and Jonathan to Abiathar, and ye have sent by their hand unto me anything that ye hear.'

Read in context

  1. 34ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು.
  2. 35ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
  3. 36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
  4. 37ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Read all of 2 Samuel 15

Cross references

Original words (Hebrew)

2 Samuel 15:36 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.