2 Samuel · chapter 15 · verse 37
2 Samuel 15:37 in Kannada
ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Haageye daaveedana snehitanaada hooshai pattanakke bandanu; abshaalomanu yeroosalemige bandanu.
2 Samuel 15:37 in English
- King James Version (KJV)
- So Hushai David’s friend came into the city, and Absalom came into Jerusalem.
- World English Bible (WEB)
- So Hushai, David’s friend, came into the city; and Absalom came into Jerusalem.
- American Standard Version (ASV)
- So Hushai, David’s friend, came into the city; and Absalom came into Jerusalem.
- Bible in Basic English (BBE)
- So Hushai, David's friend, went into the town, and Absalom came to Jerusalem.
- Darby Translation (DBY)
- And Hushai David's friend came into the city, and Absalom came into Jerusalem.
- Webster's Bible (WBS)
- So Hushai David's friend came into the city, and Absalom came into Jerusalem.
- Young's Literal Translation (YLT)
- And Hushai, David's friend, cometh in to the city, and Absalom cometh in to Jerusalem.
Read in context
- 35ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು.
- 36ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
- 37ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Cross references
- 2 Samuel 16:15–16 2 ಸಮುವೇಲನು 16:15–16ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
- 1 Chronicles 27:33 1 ಪೂರ್ವಕಾಲವೃತ್ತಾಂತ 27:33ಅರಸನ ಆಲೋಚನೆಗಾರನು ಅಹೀತೋಫೆಲನು, ಅರಸನ ಸ್ನೇಹಿತನು ಅರ್ಕೀಯನಾದ ಹೂಷೈಯು.ಅಹೀ ತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ ಎಬ್ಯಾತಾರನೂ. ಅರಸನ ಸೈನ್ಯದ ಅಧಿಪತಿಯು ಯೋವಾಬನು.