2 Samuel · chapter 15 · verse 4
2 Samuel 15:4 in Kannada
ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
Idallade abshaalomanu--naanu deshada mele nyaayaadhipatiyaagi maadalpattiddare eshto olleyadu; aaga vyaajyavaadaroo nyaayavichaarane yaadaroo idda prati manushyanu nanna balige bandare naanu avanige neetiyinda nyaaya teerisuvenu annuvanu.
2 Samuel 15:4 in English
- King James Version (KJV)
- Absalom said moreover, Oh that I were made judge in the land, that every man which hath any suit or cause might come unto me, and I would do him justice!
- World English Bible (WEB)
- Absalom said moreover, “Oh that I were made judge in the land, that every man who has any suit or cause might come to me, and I would do him justice!”
- American Standard Version (ASV)
- Absalom said moreover, Oh that I were made judge in the land, that every man who hath any suit or cause might come unto me, and I would do him justice!
- Bible in Basic English (BBE)
- And more than this, Absalom said, If only I was made judge in the land, so that every man who has any cause or question might come to me, and I would give a right decision for him!
- Darby Translation (DBY)
- And Absalom said, Oh that I were made judge in the land, that every man who has any controversy and cause might come to me, and I would do him justice!
- Webster's Bible (WBS)
- Absalom said moreover, Oh that I were made judge in the land, that every man who hath any suit or cause might come to me, and I would do him justice!
- Young's Literal Translation (YLT)
- And Absalom saith, 'Who doth make me a judge in the land, that unto me doth come every man who hath a plea and judgment? — then I have declared him righteous.'
Read in context
- 2ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಲ ಬಳಿಯಲ್ಲಿ ನಿಂತುಕೊಂಡು ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯ ಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು--ನೀನು ಯಾವ ಪಟ್ಟಣದವನೆಂದು ಕೇಳು ವನು.
- 3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
- 4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
- 5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
- 6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
Cross references
- Judges 9:29 ನ್ಯಾಯಸ್ಥಾಪಕರು 9:29ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುವೆನು. ಅವನು ಅಬೀಮೆಲೆಕನಿಗೆ--ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ ಅಂದನು.
- Proverbs 27:2 ಜ್ಞಾನೋಕ್ತಿಗಳು 27:2ನಿನ್ನ ಸ್ವಂತ ಬಾಯಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.
- 2 Peter 2:19 2 ಪೇತ್ರನು 2:19ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ.
- Luke 14:8–11 ಲೂಕನು 14:8–11ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು; ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು. ಆದರೆ ನೀನು ಕರೆಯಲ್ಪಟ್ಟಾಗ ಹೋಗಿ ಕಡೇ ಸ್ಥಳದಲ್ಲಿ ಕೂತುಕೋ; ಆಗ ನಿನ್ನನ್ನು ಕರೆದಾತನು ಬಂದು ನಿನಗೆ--ಸ್ನೇಹಿತನೇ, ಮೇಲಕ್ಕೆ ಹೋಗು ಎಂದು ಹೇಳುವಾಗ ನಿನ್ನ ಜೊತೆ ಯಲ್ಲಿ ಊಟಕ್ಕೆ ಕೂತವರ ಮುಂದೆ ನಿನಗೆ ಗೌರವ ವಿರುವದು. ಯಾವನು ತನ್ನನ್ನು ತಾನೇ ಹೆಚ್ಚಿಸಿಕೊಳ್ಳು ತ್ತಾನೋ ಅವನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.
- Judges 9:1–5 ನ್ಯಾಯಸ್ಥಾಪಕರು 9:1–5ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ ಅವರ ಸಂಗಡವೂ ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆ ಲ್ಲರ ಸಂಗಡವೂ ಮಾತನಾಡಿ-- ನೀವು ದಯಮಾಡಿ ಶೆಕೆಮಿನ ಜನರೆಲ್ಲರು ಕೇಳುವ ಹಾಗೆ ಮಾತನಾಡ ಬೇಕಾದದ್ದೇನಂದರೆ -- ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವದು ಒಳ್ಳೇದೋ? ಒಬ್ಬನು ಆಳುವದು ಒಳ್ಳೇದೋ? ನಾನು ನಿಮ್ಮ ಎಲುಬೂ ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕ ಮಾಡಿಕೊಳ್ಳಿರಿ ಅಂದನು. ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು. ಅವರು ಬಾಳ್ಬೆರೀತಿನ ಮನೆಯೊಳ ಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ನಿಷ್ಪ್ರಯೋಜಕರನ್ನೂ ಬೆಲೆಯಿಲ್ಲದವರನ್ನೂ ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು. ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- Proverbs 25:6 ಜ್ಞಾನೋಕ್ತಿಗಳು 25:6ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರ ಸ್ಥಾನದಲ್ಲಿ ನಿಲ್ಲಬೇಡ;