Skip to content
ThuthiThuthiThuthi
2 Samuel · chapter 15 · verse 5

2 Samuel 15:5 in Kannada

ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.

Yaavanaadaroo tanage vandisuvadakke tanna balige bandare tanna kaiyannu chaachi avanannu hididu muddittukolluttiddanu.

2 Samuel 15:5 in English

King James Version (KJV)
And it was [so], that when any man came nigh [to him] to do him obeisance, he put forth his hand, and took him, and kissed him.
World English Bible (WEB)
It was so, that when any man came near to bow down to him, he stretched out his hand, took hold of him, and kissed him.
American Standard Version (ASV)
And it was so, that, when any man came nigh to do him obeisance, he put forth his hand, and took hold of him, and kissed him.
Bible in Basic English (BBE)
And if any man came near to give him honour, he took him by the hand and gave him a kiss.
Darby Translation (DBY)
And it was so, that when any man came near to do him obeisance, he put forth his hand, and took him, and kissed him.
Webster's Bible (WBS)
And it was [so] , that when any man came nigh [to him] to do him obeisance, he put forth his hand, and took him, and kissed him.
Young's Literal Translation (YLT)
And it hath come to pass, in the drawing nearing of any one to bow himself to him, that he hath put forth his hand, and laid hold on him, and given a kiss to him;

Read in context

  1. 3ಅದಕ್ಕವನು--ನಿನ್ನ ಸೇವಕನು ಇಸ್ರಾಯೇಲ್‌ ಗೋತ್ರಗಳಲ್ಲಿ ಒಬ್ಬನೆಂದು ಹೇಳಿದರೆ ಅಬ್ಷಾಲೋ ಮನು ಅವನಿಗೆ--ನೋಡು, ನಿನ್ನ ಕಾರ್ಯಗಳು ಒಳ್ಳೆಯವೂ ಯುಕ್ತವೂ ಆದವುಗಳು; ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವದಕ್ಕೆ ಯಾವನೂ ಇಲ್ಲ.
  2. 4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
  3. 5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
  4. 6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
  5. 7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
Read all of 2 Samuel 15

Cross references

Original words (Hebrew)

2 Samuel 15:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.