Skip to content
ThuthiThuthiThuthi
2 Samuel · chapter 15 · verse 6

2 Samuel 15:6 in Kannada

ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.

Ee prakaara abshaalomanu nyaayakkoskara arasana balige baruva israayelyarellarige maadi danu. Ee reetiyalli abshaalomanu israa yelyarige maadidanu. Heege abshaalomanu israayelyara hrudayagalannu kaddukondanu.

2 Samuel 15:6 in English

King James Version (KJV)
And on this manner did Absalom to all Israel that came to the king for judgment: so Absalom stole the hearts of the men of Israel.
World English Bible (WEB)
Absalom did this sort of thing to all Israel who came to the king for judgment. So Absalom stole the hearts of the men of Israel.
American Standard Version (ASV)
And on this manner did Absalom to all Israel that came to the king for judgment: so Absalom stole the hearts of the men of Israel.
Bible in Basic English (BBE)
And this Absalom did to everyone in Israel who came to the king to have his cause judged: so Absalom, like a thief, took away the hearts of the men of Israel.
Darby Translation (DBY)
And in this manner did Absalom to all Israel that came to the king for judgment; and Absalom stole the hearts of the men of Israel.
Webster's Bible (WBS)
And in this manner did Absalom to all Israel that came to the king for judgment: so Absalom stole the hearts of the men of Israel.
Young's Literal Translation (YLT)
and Absalom doth according to this thing to all Israel who come in for judgment unto the king, and Absalom stealeth the heart of the men of Israel.

Read in context

  1. 4ಇದಲ್ಲದೆ ಅಬ್ಷಾಲೋಮನು--ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ಮಾಡಲ್ಪಟ್ಟಿದ್ದರೆ ಎಷ್ಟೋ ಒಳ್ಳೆಯದು; ಆಗ ವ್ಯಾಜ್ಯವಾದರೂ ನ್ಯಾಯವಿಚಾರಣೆ ಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ ನಾನು ಅವನಿಗೆ ನೀತಿಯಿಂದ ನ್ಯಾಯ ತೀರಿಸುವೆನು ಅನ್ನುವನು.
  2. 5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
  3. 6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
  4. 7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
  5. 8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
Read all of 2 Samuel 15

Cross references

Original words (Hebrew)

2 Samuel 15:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.