2 Samuel · chapter 15 · verse 7
2 Samuel 15:7 in Kannada
ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
Naalku varushagalaada taruvaaya abshaalo manu arasanige--naanu kartanige maadikondidda nanna pramaanavannu hebroninalli sallisalu hoguvadakke appanekodabeku.
2 Samuel 15:7 in English
- King James Version (KJV)
- And it came to pass after forty years, that Absalom said unto the king, I pray thee, let me go and pay my vow, which I have vowed unto the LORD, in Hebron.
- World English Bible (WEB)
- At the end of forty years, Absalom said to the king, “Please let me go and pay my vow, which I have vowed to the LORD, in Hebron.
- American Standard Version (ASV)
- And it came to pass at the end of forty years, that Absalom said unto the king, I pray thee, let me go and pay my vow, which I have vowed unto Jehovah, in Hebron.
- Bible in Basic English (BBE)
- Now at the end of four years, Absalom said to the king, Let me go to Hebron and give effect to the oath which I made to the Lord:
- Darby Translation (DBY)
- And it came to pass at the end of forty years, that Absalom said to the king, I pray thee, let me go and pay in Hebron my vow which I have vowed to Jehovah.
- Webster's Bible (WBS)
- And it came to pass after forty years, that Absalom said to the king, I pray thee, let me go and pay my vow, which I have vowed to the LORD, in Hebron.
- Young's Literal Translation (YLT)
- And it cometh to pass, at the end of forty years, that Absalom saith unto the king, 'Let me go, I pray thee, and I complete my vow, that I vowed to Jehovah in Hebron,
Read in context
- 5ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
- 6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
- 7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
- 8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
- 9ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
Cross references
- Isaiah 58:4 ಯೆಶಾಯ 58:4ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
- 1 Samuel 16:1–2 1 ಸಮುವೇಲನು 16:1–2ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು. ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.
- Proverbs 21:27 ಜ್ಞಾನೋಕ್ತಿಗಳು 21:27ದುಷ್ಟರ ಯಜ್ಞವು ಅಸಹ್ಯ; ಹೀಗಾದರೆ ದುರ್ಬುದ್ಧಿ ಯಿಂದ ಅದನ್ನು ಅರ್ಪಿಸಿದರೆ ಇನ್ನೂ ಎಷ್ಟೋ ಅಸಹ್ಯ ಕರವಾಗಿದೆ.
- Matthew 2:8 ಮತ್ತಾಯನು 2:8ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 13:38 2 ಸಮುವೇಲನು 13:38ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿ ಹೋಗಿ ಅಲ್ಲಿ ಮೂರು ವರುಷ ಇದ್ದನು.ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
- Matthew 23:13 ಮತ್ತಾಯನು 23:13ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ.
- 2 Samuel 13:24–27 2 ಸಮುವೇಲನು 13:24–27ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ--ಇಗೋ, ಈಗ ನಿನ್ನ ಸೇವಕನಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ ತನ್ನ ಸೇವಕರೂ ನಿನ್ನ ಸೇವಕನ ಸಂಗಡ ಬರಲಿ ಅಂದನು. ಅದಕ್ಕೆ ಅರಸನು ಅಬ್ಷಾಲೋಮ ನಿಗೆ--ಹಾಗಲ್ಲ; ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವದಿಲ್ಲ ಅಂದನು. ಅವನು ರಾಜನನ್ನು ಬಲವಂತ ಮಾಡಿದನು; ಆದರೆ ಅವನು ಹೋಗಲೊಲ್ಲದೆ ಅವನನ್ನು ಆಶೀ ರ್ವದಿಸಿದನು. ಆಗ ಅಬ್ಷಾಲೋಮನು--ಹಾಗಾ ದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ ಅಂದನು. ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.