Skip to content
ThuthiThuthiThuthi
2 Samuel · chapter 15 · verse 8

2 Samuel 15:8 in Kannada

ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.

Kartanu nannannu yeroosalemige tirigi nijavaagiyoo baramaadidare naanu kartanannu sevisuvenendu ninna sevakanu araamya deshada geshoorinalli vaasisiruvaaga pramaanamaadikondiddenu andanu.

2 Samuel 15:8 in English

King James Version (KJV)
For thy servant vowed a vow while I abode at Geshur in Syria, saying, If the LORD shall bring me again indeed to Jerusalem, then I will serve the LORD.
World English Bible (WEB)
For your servant vowed a vow while I stayed at Geshur in Syria, saying, ‘If the LORD shall indeed bring me again to Jerusalem, then I will serve the LORD.’”
American Standard Version (ASV)
For thy servant vowed a vow while I abode at Geshur in Syria, saying, If Jehovah shall indeed bring me again to Jerusalem, then I will serve Jehovah.
Bible in Basic English (BBE)
For while I was living in Geshur in Aram, your servant made an oath, saying, If ever the Lord lets me come back to Jerusalem, I will give him worship in Hebron.
Darby Translation (DBY)
For thy servant vowed a vow while I abode in Geshur in Syria, saying, If Jehovah shall bring me again indeed to Jerusalem, then I will serve Jehovah.
Webster's Bible (WBS)
For thy servant vowed a vow while I abode at Geshur in Syria, saying, If the LORD shall bring me again indeed to Jerusalem, then I will serve the LORD.
Young's Literal Translation (YLT)
for a vow hath thy servant vowed in my dwelling in Geshur, in Aram, saying, If Jehovah doth certainly bring me back to Jerusalem, then I have served Jehovah.'

Read in context

  1. 6ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲ್ಯರೆಲ್ಲರಿಗೆ ಮಾಡಿ ದನು. ಈ ರೀತಿಯಲ್ಲಿ ಅಬ್ಷಾಲೋಮನು ಇಸ್ರಾ ಯೇಲ್ಯರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲ್ಯರ ಹೃದಯಗಳನ್ನು ಕದ್ದುಕೊಂಡನು.
  2. 7ನಾಲ್ಕು ವರುಷಗಳಾದ ತರುವಾಯ ಅಬ್ಷಾಲೋ ಮನು ಅರಸನಿಗೆ--ನಾನು ಕರ್ತನಿಗೆ ಮಾಡಿಕೊಂಡಿದ್ದ ನನ್ನ ಪ್ರಮಾಣವನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವದಕ್ಕೆ ಅಪ್ಪಣೆಕೊಡಬೇಕು.
  3. 8ಕರ್ತನು ನನ್ನನ್ನು ಯೆರೂಸಲೇಮಿಗೆ ತಿರಿಗಿ ನಿಜವಾಗಿಯೂ ಬರಮಾಡಿದರೆ ನಾನು ಕರ್ತನನ್ನು ಸೇವಿಸುವೆನೆಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಪ್ರಮಾಣಮಾಡಿಕೊಂಡಿದ್ದೆನು ಅಂದನು.
  4. 9ಅರಸನು ಅವನಿಗೆ--ಸಮಾಧಾನವಾಗಿ ಹೋಗು ಅಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.
  5. 10ಆದರೆ ಅಬ್ಷಾಲೋಮನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಗೆ ಪಾಳತಿಗಾರರನ್ನು ಕಳುಹಿಸಿ ಅವರಿಗೆ--ನೀವು ತುತೂರಿಯ ಶಬ್ದ ಕೇಳಿದಾಗ ಅಬ್ಷಾಲೋಮನು ಹೆಬ್ರೋನಿನಲ್ಲಿ ಆಳುತ್ತಾನೆಂದು ಹೇಳಿರಿ ಅಂದನು.
Read all of 2 Samuel 15

Cross references

Original words (Hebrew)

2 Samuel 15:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.