2 Samuel · chapter 16 · verse 1
2 Samuel 16:1 in Kannada
ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
Daaveedanu bettada tudiyinda svalpa doorahodaaga igo, mepheebo shetana sevakanaada cheebanu tadihaakida eradu kattegalannu hodakondu bandu avanannu eduru gondanu; avugala mele innooru rotti galoo onagida nooru draakshe gonchalugaloo vasantakaalada nooru hannugaloo ondu buddali draakshaarasavoo iddavu.
2 Samuel 16:1 in English
- King James Version (KJV)
- And when David was a little past the top [of the hill], behold, Ziba the servant of Mephibosheth met him, with a couple of asses saddled, and upon them two hundred [loaves] of bread, and an hundred bunches of raisins, and an hundred of summer fruits, and a bottle of wine.
- World English Bible (WEB)
- When David was a little past the top, behold, Ziba the servant of Mephibosheth met him with a couple of donkeys saddled, and on them two hundred loaves of bread, and one hundred clusters of raisins, and one hundred summer fruits, and a container of wine.
- American Standard Version (ASV)
- And when David was a little past the top [of the ascent], behold, Ziba the servant of Mephibosheth met him, with a couple of asses saddled, and upon them two hundred loaves of bread, and a hundred clusters of raisins, and a hundred of summer fruits, and a bottle of wine.
- Bible in Basic English (BBE)
- And when David had gone a little way past the top of the slope, Ziba, the servant of Mephibosheth, came to him, with two asses on which were two hundred cakes of bread and a hundred stems of dry grapes and a hundred summer fruits and a skin of wine.
- Darby Translation (DBY)
- And when David was a little past the summit, behold, Ziba, Mephibosheth's servant, met him, with a couple of asses saddled, and upon them two hundred [loaves] of bread, and a hundred raisin-cakes, and a hundred cakes of summer fruits, and a flask of wine.
- Webster's Bible (WBS)
- And when David was a little past the top [of the hill] , behold, Ziba the servant of Mephibosheth met him, with a couple of asses saddled, and upon them two hundred [loaves] of bread, and a hundred bunches of raisins, and a hundred of summer fruits, and a bottle of wine.
- Young's Literal Translation (YLT)
- And David hath passed on a little from the top, and lo, Ziba, servant of Mephibosheth — to meet him, and a couple of asses saddled, and upon them two hundred loaves, and a hundred bunches of raisins, and a hundred [of] summer-fruit, and a bottle of wine.
Read in context
- 1ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
- 2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- 3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
Cross references
- 1 Samuel 25:18 1 ಸಮುವೇಲನು 25:18ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸ ವನ್ನೂ ಸಿದ್ಧಪಡಿಸಿದ ಐದು ಕುರಿಗಳ ಮಾಂಸವನ್ನೂ ಐದು ಸೇರು ಹುರಿದ ಕಾಳುಗಳನ್ನೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ತೆಗೆದು ಕತ್ತೆಗಳ ಮೇಲೆ ಹೇರಿಸಿಕೊಂಡು
- 2 Samuel 15:32 2 ಸಮುವೇಲನು 15:32ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು.
- 1 Samuel 10:3 1 ಸಮುವೇಲನು 10:3ನೀನು ಆ ಸ್ಥಳವನ್ನು ಬಿಟ್ಟು ಆ ಕಡೆ ದಾಟಿ ತಾಬೋರಿನ ಬಯಲಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿ ಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವಿ.
- 1 Samuel 16:20 1 ಸಮುವೇಲನು 16:20ಆಗ ಇಷಯನು ರೊಟ್ಟಿಯನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಒಂದು ಮೇಕೆಯ ಮರಿ ಯನ್ನೂ ಕತ್ತೆಯ ಮೇಲೆ ಹೇರಿ ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.
- Proverbs 29:4–5 ಜ್ಞಾನೋಕ್ತಿಗಳು 29:4–5ನ್ಯಾಯತೀರ್ಪಿನಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ; ಲಂಚಗಳನ್ನು ಸ್ವೀಕರಿಸು ವವನು ಅದನ್ನು ಕೆಡವಿಹಾಕುತ್ತಾನೆ. ತನ್ನ ನೆರೆಯವ ನನ್ನು ಮುಖಸ್ತುತಿ ಮಾಡುವವನು ಅವನ ಪಾದಗಳಿಗೆ ಬಲೆಯನ್ನು ಒಡ್ಡುತ್ತಾನೆ.
- 2 Samuel 9:2–13 2 ಸಮುವೇಲನು 9:2–13ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ--ನೀನು ಚೀಬನೋ ಅಂದನು. ಅದಕ್ಕ ವನು--ನಿನ್ನ ದಾಸನು ಅವನೇ ಅಂದನು. ಅರಸನು ಅವನಿಗೆ--ನಾನು ಅವನಿಗೆ ದೇವರ ದಯೆತೋರಿಸುವ ಹಾಗೆ ಸೌಲನ ಮನೆಯವರಲ್ಲಿ ಇನ್ನೂ ಯಾವನಾ ದರೂ ಇದ್ದಾನೋ ಅಂದನು. ಆಗ ಚೀಬನು ಅರಸ ನಿಗೆ--ಯೋನಾತಾನನಿಗೆ ಎರಡು ಕಾಲುಕುಂಟಾದ ಒಬ್ಬ ಮಗನಿದ್ದಾನೆ ಅಂದನು. ಅವನು ಎಲ್ಲಿ ಇದ್ದಾ ನೆಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಲ್ಲಿ ಇದ್ದಾನೆ ಅಂದನು. ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು. ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು. ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು. ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು. ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ. ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು. ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು. ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು. ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.
- 2 Samuel 17:27–29 2 ಸಮುವೇಲನು 17:27–29ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್ ರೋಗೆಲೀಮ್ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು. ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- Amos 8:1 ಆಮೋಸ 8:1ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು--ಇಗೋ, ಬೇಸಿಗೆ ಹಣ್ಣು ಗಳುಳ್ಳ ಪುಟ್ಟಿ ಅಂದನು.
- 2 Samuel 19:32 2 ಸಮುವೇಲನು 19:32ಅರಸನು ಮಹನ ಯಿಮಿನಲ್ಲಿ ವಾಸಿಸಿರುವ ವರೆಗೂ ಇವನು ಅವನನ್ನು ಸಂರಕ್ಷಿಸಿದನು; ಯಾಕಂದರೆ ಅವನು ಮಹಾ ದೊಡ್ಡ ಮನುಷ್ಯನಾಗಿದ್ದನು.
- 1 Samuel 17:17–18 1 ಸಮುವೇಲನು 17:17–18ಇಷಯನು ತನ್ನ ಮಗನಾದ ದಾವೀದನಿಗೆನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ ಈ ಹತ್ತು ರೊಟ್ಟಿಗಳನ್ನೂ ತಕ್ಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಓಡಿ ಹೋಗು. ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಸಾವಿರಕ್ಕೆ ಪ್ರಧಾನನಾದವನಿಗೆ ಕೊಟ್ಟು ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ ಅವರ ಗುರುತನ್ನು ತಕ್ಕೊಂಡು ಬಾ ಅಂದನು.
- Jeremiah 40:12 ಯೆರೆಮೀಯ 40:12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- Jeremiah 40:10 ಯೆರೆಮೀಯ 40:10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
Original words (Hebrew)
- David · H1732דָּוִד Dâvid
- little · H4592מְעַט mᵉʻaṭ
- past · H5674עָבַר ʻâbar
- top · H7218רֹאשׁ rôʼsh
- Ziba · H6717צִיבָא Tsîybâʼ
- servant · H5288נַעַר naʻar
- Mephibosheth · H4648מְפִיבֹשֶׁת Mᵉphîybôsheth
- met · H7125קִרְאָה qirʼâh
- couple · H6776צֶמֶד tsemed
- asses · H2543חֲמוֹר chămôwr
- saddled · H2280חָבַשׁ châbash
- hundred · H3967מֵאָה mêʼâh
- bread · H3899לֶחֶם lechem
- hundred · H3967מֵאָה mêʼâh
- raisins · H6778צַמּוּק tsammûwq
- hundred · H3967מֵאָה mêʼâh
- fruits · H7019קַיִץ qayits
- bottle · H5035נֶבֶל nebel
- wine · H3196יַיִן yayin