Skip to content
ThuthiThuthiThuthi
2 Samuel · chapter 16 · verse 10

2 Samuel 16:10 in Kannada

ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.

Aadare arasanu--cherooyala makkale, nanagoo nimagoo enu? Avanu nannannu dooshisali; yaakandare--daaveeda nannu dooshisu endu kartanu avanige heliddaane; haagaadare yaake heege maaduttee endu heluva vanaaru andanu.

2 Samuel 16:10 in English

King James Version (KJV)
And the king said, What have I to do with you, ye sons of Zeruiah? so let him curse, because the LORD hath said unto him, Curse David. Who shall then say, Wherefore hast thou done so?
World English Bible (WEB)
The king said, “What have I to do with you, you sons of Zeruiah? Because he curses, and because the LORD has said to him, ‘Curse David,’ who then shall say, ‘Why have you done so?’”
American Standard Version (ASV)
And the king said, What have I to do with you, ye sons of Zeruiah? Because he curseth, and because Jehovah hath said unto him, Curse David; who then shall say, Wherefore hast thou done so?
Bible in Basic English (BBE)
And the king said, What have I to do with you, you sons of Zeruiah? Let him go on cursing, for the Lord has said, Put a curse on David, and who then may say, Why have you done so?
Darby Translation (DBY)
And the king said, What have I to do with you, ye sons of Zeruiah? so let him curse, for Jehovah has said to him, Curse David! Who shall then say, Why dost thou so?
Webster's Bible (WBS)
And the king said, What have I to do with you, ye sons of Zeruiah? so let him curse, because the LORD hath said to him, Curse David. Who shall then say, Why hast thou done so?
Young's Literal Translation (YLT)
And the king saith, 'What — to me and to you, O sons of Zeruiah? for — let him revile; even because Jehovah hath said to him, Revile David; and who saith, Wherefore hast Thou done so?'

Read in context

  1. 8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
  2. 9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
  3. 10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
  4. 11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
  5. 12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
Read all of 2 Samuel 16

Cross references

Original words (Hebrew)

2 Samuel 16:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.