2 Samuel · chapter 16 · verse 12
2 Samuel 16:12 in Kannada
ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
Ondu vele kartanu nanna shrameyannu nodi ee dina dalli avanu maadida dooshanege pratiyaagi nanage olleyadannu maadabahudu andanu.
2 Samuel 16:12 in English
- King James Version (KJV)
- It may be that the LORD will look on mine affliction, and that the LORD will requite me good for his cursing this day.
- World English Bible (WEB)
- It may be that the LORD will look on the wrong done to me, and that the LORD will repay me good for the cursing of me today.”
- American Standard Version (ASV)
- It may be that Jehovah will look on the wrong done unto me, and that Jehovah will requite me good for [his] cursing of me this day.
- Bible in Basic English (BBE)
- It may be that the Lord will take note of my wrongs, and give me back good in answer to his cursing of me today.
- Darby Translation (DBY)
- It may be that Jehovah will look on mine affliction, and that Jehovah will requite me good for my being cursed this day.
- Webster's Bible (WBS)
- It may be that the LORD will look on my affliction, and that the LORD will requite me good for his cursing this day.
- Young's Literal Translation (YLT)
- it may be Jehovah doth look on mine affliction, and Jehovah hath turned back to me good for his reviling this day.'
Read in context
- 10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
- 12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
- 13ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
- 14ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
Cross references
- Deuteronomy 23:5 ಧರ್ಮೋಪದೇಶಕಾಂಡ 23:5ಆದರೆ ನಿನ್ನ ದೇವರಾದ ಕರ್ತನು ಬಿಳಾಮನನ್ನು ಕೇಳಲೊಲ್ಲದೆ ಇದ್ದನು; ನಿನ್ನ ದೇವರಾದ ಕರ್ತನು ಆ ಶಾಪವನ್ನು ನಿನಗೆ ಆಶೀರ್ವಾದಕ್ಕೆ ತಿರುಗಿ ಸಿದನು; ಯಾಕಂದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಪ್ರೀತಿಮಾಡಿದನು.
- Hebrews 12:10 ಇಬ್ರಿಯರಿಗೆ 12:10ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
- Matthew 5:11–12 ಮತ್ತಾಯನು 5:11–12ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Exodus 2:24–25 ವಿಮೋಚನಕಾಂಡ 2:24–25ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Psalm 25:18 ಕೀರ್ತನೆಗಳು 25:18ನನ್ನ ಸಂಕಟವನ್ನೂ ನೋವನ್ನೂ ನೋಡು; ನನ್ನ ಪಾಪಗಳನ್ನೆಲ್ಲಾ ಕ್ಷಮಿಸು.
- 2 Thessalonians 1:7 2 ಥೆಸಲೊನೀಕದವರಿಗೆ 1:7ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ
- 1 Samuel 1:11 1 ಸಮುವೇಲನು 1:11ಆಕೆಯು ಒಂದು ಪ್ರಮಾಣವನ್ನು ಮಾಡಿ ಹೇಳಿದ್ದೇನಂದರೆಸೈನ್ಯಗಳ ಕರ್ತನೇ, ನೀನು ನಿಶ್ಚಯವಾಗಿ ನಿನ್ನ ದಾಸಿಯ ದೀನತೆಯನ್ನು ನೋಡಿ, ನಿನ್ನ ದಾಸಿಯನ್ನು ಮರೆ ಯದೆ, ನನ್ನನ್ನು ನೆನಸಿ, ನಿನ್ನ ದಾಸಿಗೆ ಗಂಡು ಮಗು ವನ್ನು ಕೊಟ್ಟರೆ ಅವನು ಬದುಕುವ ಎಲ್ಲಾ ದಿವಸಗಳಲ್ಲಿ ಅವನನ್ನು ಕರ್ತನಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರ ಕತ್ತಿ ಬೀಳುವದಿಲ್ಲ ಅಂದಳು.
- Genesis 29:32–33 ಆದಿಕಾಂಡ 29:32–33ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು. ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Exodus 3:7–8 ವಿಮೋಚನಕಾಂಡ 3:7–8ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- 1 Peter 4:12–19 1 ಪೇತ್ರನು 4:12–19ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ. ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ. ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.