Skip to content
ThuthiThuthiThuthi
2 Samuel · chapter 16 · verse 13

2 Samuel 16:13 in Kannada

ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.

Daaveedanoo avana sevakaroo daari hididu hoguvaaga shimmi bettada paarshvavaagi bandu avanigeduraagi nadedu dooshisi avana kadege mannannu toori kallugalannu esedanu.

2 Samuel 16:13 in English

King James Version (KJV)
And as David and his men went by the way, Shimei went along on the hill’s side over against him, and cursed as he went, and threw stones at him, and cast dust.
World English Bible (WEB)
So David and his men went by the way; and Shimei went along on the hillside opposite him and cursed as he went, threw stones at him, and threw dust.
American Standard Version (ASV)
So David and his men went by the way; and Shimei went along on the hill-side over against him, and cursed as he went, and threw stones at him, and cast dust.
Bible in Basic English (BBE)
So David and his men went on their way: and Shimei went by the hillside parallel with them, cursing and sending stones and dust at him.
Darby Translation (DBY)
And David and his men went by the way; and Shimei went along on the hill's side over against him, and cursed as he went, and threw stones at him, and cast dust.
Webster's Bible (WBS)
And as David and his men went by the way, Shimei went along on the hill's side over against him, and cursed as he went, and threw stones at him, and cast dust.
Young's Literal Translation (YLT)
And David goeth with his men in the way, and Shimei is going at the side of the hill over-against him, going on, and he revileth, and stoneth with stones over-against him, and hath dusted with dust.

Read in context

  1. 11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
  2. 12ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.
  3. 13ದಾವೀದನೂ ಅವನ ಸೇವಕರೂ ದಾರಿ ಹಿಡಿದು ಹೋಗುವಾಗ ಶಿಮ್ಮಿ ಬೆಟ್ಟದ ಪಾರ್ಶ್ವವಾಗಿ ಬಂದು ಅವನಿಗೆದುರಾಗಿ ನಡೆದು ದೂಷಿಸಿ ಅವನ ಕಡೆಗೆ ಮಣ್ಣನ್ನು ತೂರಿ ಕಲ್ಲುಗಳನ್ನು ಎಸೆದನು.
  4. 14ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
  5. 15ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್‌ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು
Read all of 2 Samuel 16

Cross references

Original words (Hebrew)

2 Samuel 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.