2 Samuel · chapter 16 · verse 17
2 Samuel 16:17 in Kannada
ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
Abshaalomanu avanige--snehitana mele ninagidda preeti ishteyenu? Neenu ninna snehitanodane yaake hogalilla andanu.
2 Samuel 16:17 in English
- King James Version (KJV)
- And Absalom said to Hushai, [Is] this thy kindness to thy friend? why wentest thou not with thy friend?
- World English Bible (WEB)
- Absalom said to Hushai, “Is this your kindness to your friend? Why didn’t you go with your friend?”
- American Standard Version (ASV)
- And Absalom said to Hushai, Is this thy kindness to thy friend? why wentest thou not with thy friend?
- Bible in Basic English (BBE)
- And Absalom said, Is this your love for your friend? why did you not go with your friend?
- Darby Translation (DBY)
- And Absalom said to Hushai, Is this thy kindness to thy friend? why didst thou not go with thy friend?
- Webster's Bible (WBS)
- And Absalom said to Hushai, [Is] this thy kindness to thy friend? why wentest thou not with thy friend?
- Young's Literal Translation (YLT)
- And Absalom saith unto Hushai, 'This thy kindness with thy friend! why hast thou not gone with thy friend?'
Read in context
- 15ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ ಜನರೂ ಅವನ ಸಂಗಡ ಅಹೀತೋಫೆಲನೂ ಯೆರೂ ಸಲೇಮಿಗೆ ಬಂದರು
- 16ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
- 17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- 18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
- 19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
Cross references
- 2 Samuel 19:25 2 ಸಮುವೇಲನು 19:25ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Proverbs 18:24 ಜ್ಞಾನೋಕ್ತಿಗಳು 18:24ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Deuteronomy 32:6 ಧರ್ಮೋಪದೇಶಕಾಂಡ 32:6ಓ ಮೂರ್ಖರಾದ ಬುದ್ಧಿಹೀನ ಜನರೇ, ಕರ್ತನಿಗೆ ಹೀಗೆ ಪ್ರತಿಯಾಗಿ ಕೊಡುತ್ತೀರೋ? ಆತನು ನಿನ್ನನ್ನು ಕೊಂಡುಕೊಂಡ ತಂದೆಯಲ್ಲವೋ? ಆತನು ನಿನ್ನನ್ನು ಸೃಷ್ಟಿಮಾಡಿ ಸ್ಥಿರಪಡಿಸಿದ್ದಾನೆ.
- 2 Samuel 15:32–37 2 ಸಮುವೇಲನು 15:32–37ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ, ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು. ಆಗ ದಾವೀದನು ಅವನಿಗೆ--ನೀನು ನನ್ನ ಸಂಗಡ ಬಂದರೆ ನನಗೆ ಭಾರವಾಗಿರುವಿ; ನೀನು ಪಟ್ಟಣಕ್ಕೆ ತಿರಿಗಿ ಹೋಗಿ ಅಬ್ಷಾಲೋಮನಿಗೆ--ಅರಸನೇ, ನಾನು ನಿನ್ನ ಸೇವಕ ನಾಗಿರುವೆನು. ನಾನು ಇಂದಿನ ವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು ಎಂದು ಹೇಳುವುದಾದರೆ ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆ ಯನ್ನು ವ್ಯರ್ಥಮಾಡಬಹುದು. ಅಲ್ಲಿ ಯಾಜಕ ರಾದ ಚಾದೋಕನೂ ಎಬ್ಯಾತಾರನೂ ನಿನ್ನ ಬಳಿಯಲ್ಲಿ ಲ್ಲವೋ? ಆದದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ ಅದನ್ನು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ ತಿಳಿಸು. ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು. ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.