2 Samuel · chapter 16 · verse 18
2 Samuel 16:18 in Kannada
ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
Hooshai abshaalomanige--haagalla, aadare kartanoo ee janavoo israayelina ellaa janaroo yaarannu aadukolluvaro naanoo avana pakshadavanaagiruvenu; naanu avana baliyalli iruvenu.
2 Samuel 16:18 in English
- King James Version (KJV)
- And Hushai said unto Absalom, Nay; but whom the LORD, and this people, and all the men of Israel, choose, his will I be, and with him will I abide.
- World English Bible (WEB)
- Hushai said to Absalom, “No; but whomever the LORD and this people and all the men of Israel have chosen, I will be his, and I will stay with him.
- American Standard Version (ASV)
- And Hushai said unto Absalom, Nay; but whom Jehovah, and this people, and all the men of Israel have chosen, his will I be, and with him will I abide.
- Bible in Basic English (BBE)
- And Hushai said to Absalom, Not so; I am for that man whom the Lord and this people and all the men of Israel have taken as king, and I will take my place with him.
- Darby Translation (DBY)
- And Hushai said to Absalom, No; but whom Jehovah, and this people, and all the men of Israel choose, his will I be, and with him will I abide.
- Webster's Bible (WBS)
- And Hushai said to Absalom, Nay; but whom the LORD, and this people, and all the men of Israel choose, his will I be, and with him will I abide.
- Young's Literal Translation (YLT)
- And Hushai saith unto Absalom, 'Nay, for he whom Jehovah hath chosen, and this people, even all the men of Israel, his I am, and with him I abide;
Read in context
- 16ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದು--ಅರಸನು ಬಾಳಲಿ, ಅರಸನು ಬಾಳಲಿ ಅಂದನು.
- 17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
- 18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
- 19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
Cross references
- 1 Samuel 16:13 1 ಸಮುವೇಲನು 16:13ಸಮುವೇಲನು ಎಣ್ಣೆ ಇರುವ ಕೊಂಬನ್ನು ತಕ್ಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಕರ್ತನ ಆತ್ಮನು ದಾವೀದನ ಮೇಲೆ ಬಂದನು. ಸಮುವೇಲನು ಎದ್ದು ರಾಮಕ್ಕೆ ಹೋದನು.
- 2 Samuel 5:1–3 2 ಸಮುವೇಲನು 5:1–3ಇದಾದ ಮೇಲೆ ಇಸ್ರಾಯೇಲ್ ಗೋತ್ರ ಗಳೆಲ್ಲಾ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು--ಇಗೋ, ನಾವು ನಿನ್ನ ಎಲುಬೂ ನಿನ್ನ ಮಾಂಸವೂ ಆಗಿದ್ದೇವೆ. ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ ನೀನು ಇಸ್ರಾಯೇಲನ್ನು ಹೊರಗೆ ನಡಿಸುವವನಾಗಿಯೂ ಒಳಗೆ ತರುವವನಾಗಿಯೂ ಆಗಿದ್ದಿ. ಆದದರಿಂದ ಕರ್ತನು ನಿನಗೆ--ನೀನು ನನ್ನ ಜನರಾದ ಇಸ್ರಾಯೇ ಲನ್ನು ಮೇಯಿಸುವಿ; ಇಸ್ರಾಯೇಲಿನ ಮೇಲೆ ನಾಯಕನಾಗಿರುವಿ ಎಂದು ಹೇಳಿದನು ಅಂದರು. ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರೂ ಹೆಬ್ರೋನಿನಲ್ಲಿರುವ ಅರಸನ ಬಳಿಗೆ ಬಂದಾಗ ಅರಸ ನಾದ ದಾವೀದನು ಹೆಬ್ರೋನಿನಲ್ಲಿ ಕರ್ತನ ಮುಂದೆ ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸ ನಾಗಿರಲು ಅಭಿಷೇಕಮಾಡಿದರು.