Skip to content
ThuthiThuthiThuthi
2 Samuel · chapter 16 · verse 19

2 Samuel 16:19 in Kannada

ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.

Idallade naanu yaarannu sevisatakkaddu? Avana magana sammukha dalli allave? Naanu ninna tandeya sammukhadalli hege sevisideno haageye ninna sammukhadalli iruvenu andanu.

2 Samuel 16:19 in English

King James Version (KJV)
And again, whom should I serve? [should I] not [serve] in the presence of his son? as I have served in thy father’s presence, so will I be in thy presence.
World English Bible (WEB)
Again, whom should I serve? Shouldn’t I serve in the presence of his son? As I have served in your father’s presence, so I will be in your presence.”
American Standard Version (ASV)
And again, whom should I serve? [should I] not [serve] in the presence of his son? as I have served in thy father’s presence, so will I be in thy presence.
Bible in Basic English (BBE)
And more than this! where is my place as a servant? is it not before his son? as I have been your father's servant, so will I be yours.
Darby Translation (DBY)
And again, whom should I serve? should it not be in the presence of his son? as I have served in thy father's presence, so will I be in thy presence.
Webster's Bible (WBS)
And again, whom should I serve? [should I] not [serve] in the presence of his son? as I have served in thy father's presence, so will I be in thy presence.
Young's Literal Translation (YLT)
and secondly, for whom do I labour? is it not before his son? as I served before thy father so am I before thee.'

Read in context

  1. 17ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
  2. 18ಹೂಷೈ ಅಬ್ಷಾಲೋಮನಿಗೆ--ಹಾಗಲ್ಲ, ಆದರೆ ಕರ್ತನೂ ಈ ಜನವೂ ಇಸ್ರಾಯೇಲಿನ ಎಲ್ಲಾ ಜನರೂ ಯಾರನ್ನು ಆದುಕೊಳ್ಳುವರೋ ನಾನೂ ಅವನ ಪಕ್ಷದವನಾಗಿರುವೆನು; ನಾನು ಅವನ ಬಳಿಯಲ್ಲಿ ಇರುವೆನು.
  3. 19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
  4. 20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
  5. 21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
Read all of 2 Samuel 16

Cross references

Original words (Hebrew)

2 Samuel 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.