2 Samuel · chapter 16 · verse 2
2 Samuel 16:2 in Kannada
ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
Arasanu cheebanige--ivu yaake andanu. Adakke cheebanu--kattegalu arasana maneyavaru hattuvadakkoo aa rottigaloo vasantakaalada phalagaloo yauvanastharu tinnuva dakkoo draakshaarasavu aranyadalli danidavaru kudiyuvadakkoo andanu.
2 Samuel 16:2 in English
- King James Version (KJV)
- And the king said unto Ziba, What meanest thou by these? And Ziba said, The asses [be] for the king’s household to ride on; and the bread and summer fruit for the young men to eat; and the wine, that such as be faint in the wilderness may drink.
- World English Bible (WEB)
- The king said to Ziba, “What do you mean by these?” Ziba said, “The donkeys are for the king’s household to ride on; and the bread and summer fruit for the young men to eat; and the wine, that those who are faint in the wilderness may drink.”
- American Standard Version (ASV)
- And the king said unto Ziba, What meanest thou by these? And Ziba said, The asses are for the king’s household to ride on; and the bread and summer fruit for the young men to eat; and the wine, that such as are faint in the wilderness may drink.
- Bible in Basic English (BBE)
- And David said to Ziba, What is your reason for this? And Ziba said, The asses are for the use of the king's people, and the bread and the fruit are food for the young men; and the wine is for drink for those who are overcome by weariness in the waste land.
- Darby Translation (DBY)
- And the king said to Ziba, What meanest thou by these? And Ziba said, The asses are for the king's household to ride on; and the bread and summer fruits for the young men to eat; and the wine, that such as are faint in the wilderness may drink.
- Webster's Bible (WBS)
- And the king said to Ziba, What meanest thou by these? And Ziba said, The asses [are] for the king's household to ride on; and the bread and summer fruit for the young men to eat; and the wine, that such as are faint in the wilderness may drink.
- Young's Literal Translation (YLT)
- And the king saith unto Ziba, 'What — these to thee?' and Ziba saith, 'The asses for the household of the king to ride on, and the bread and the summer-fruit for the young men to eat, and the wine for the wearied to drink in the wilderness.'
Read in context
- 1ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
- 2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- 3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Cross references
- 2 Samuel 17:29 2 ಸಮುವೇಲನು 17:29ಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
- Judges 10:4 ನ್ಯಾಯಸ್ಥಾಪಕರು 10:4ಅವನಿಗೆ ಮೂವತ್ತು ಕತ್ತೇಮರಿಗಳ ಮೇಲೆ ಏರುವ ಮೂವತ್ತು ಮಂದಿ ಕುಮಾರರು ಇದ್ದರು. ಇವರಿಗೆ ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳಿದ್ದವು; ಅವುಗಳಿಗೆ ಈ ದಿನದ ವರೆಗೂ ಹವೋತ್ಯಾಯಾರೆಂಬ ಹೆಸರಿದೆ.
- Judges 5:10 ನ್ಯಾಯಸ್ಥಾಪಕರು 5:10ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ.
- Proverbs 31:6–7 ಜ್ಞಾನೋಕ್ತಿಗಳು 31:6–7ನಾಶ ವಾಗುವದಕ್ಕೆ ಸಿದ್ಧವಾಗಿರುವವನಿಗೆ ಮದ್ಯವನ್ನೂ ಮನೋವ್ಯಥೆಪಡುವವರಿಗೆ ದ್ರಾಕ್ಷಾರಸವನ್ನೂ ಕೊಡು. ಅವನು ಕುಡಿದು ತನ್ನ ಬಡತನವನ್ನು ಮರೆತುಬಿಡಲಿ; ತನ್ನ ಶ್ರೆಮೆಯನ್ನು ಇನ್ನು ಜ್ಞಾಪಕಕ್ಕೆ ತಾರದಿರಲಿ;
- 2 Samuel 15:1 2 ಸಮುವೇಲನು 15:1ತರುವಾಯ ಅಬ್ಷಾಲೋಮನು ತನ ಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.
- 1 Samuel 25:27 1 ಸಮುವೇಲನು 25:27ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ.
- 2 Samuel 19:26 2 ಸಮುವೇಲನು 19:26ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.
- Genesis 33:8 ಆದಿಕಾಂಡ 33:8ಆಗ ಏಸಾ ವನು--ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆ ಗಳೆಲ್ಲಾ ಯಾತಕ್ಕೆ? ಅಂದಾಗ ಯಾಕೋಬನು--ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ಕೃಪೆ ದೊರಕಲಿ ಎಂದು ಅವುಗಳನ್ನು ತಮಗೆ ಕಳುಹಿಸಿಕೊಟ್ಟೆನು.
- Ezekiel 37:18 ಯೆಹೆಜ್ಕೇಲನು 37:18ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ
- Judges 8:4–5 ನ್ಯಾಯಸ್ಥಾಪಕರು 8:4–5ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ ಅವನೂ ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ ಹಿಂದಟ್ಟುವವರಾಗಿಯೂ ಇದ್ದರು. ಅವನು ಸುಖೋತಿನ ಮನುಷ್ಯರಿಗೆ--ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಅವರು ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ ಚಲ್ಮುನ್ನನನ್ನೂ ಹಿಂದಟ್ಟು ತ್ತೇನೆ ಅಂದನು.
- Genesis 21:29 ಆದಿಕಾಂಡ 21:29ಅಬೀಮೆಲೆಕನು ಅಬ್ರಹಾಮನಿಗೆ--ನೀನು ಯಾಕೆ ಈ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ನಿಲ್ಲಿಸಿದ್ದೀ ಅಂದನು.
- 2 Samuel 15:23 2 ಸಮುವೇಲನು 15:23ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು; ಹಾಗೆಯೇ ಅವನ ಜನರೆಲ್ಲರೂ ದಾಟಿ ಅರಣ್ಯದ ಮಾರ್ಗವಾಗಿ ನಡೆದು ಹೋದರು.
Original words (Hebrew)
- king · H4428מֶלֶךְ melek
- said · H559אָמַר ʼâmar
- Ziba · H6717צִיבָא Tsîybâʼ
- Ziba · H6717צִיבָא Tsîybâʼ
- said · H559אָמַר ʼâmar
- asses · H2543חֲמוֹר chămôwr
- king’s · H4428מֶלֶךְ melek
- household · H1004בַּיִת bayith
- on · H7392רָכַב râkab
- bread · H3899לֶחֶם lechem
- fruit · H7019קַיִץ qayits
- men · H5288נַעַר naʻar
- eat · H398אָכַל ʼâkal
- wine · H3196יַיִן yayin
- faint · H3287יָעֵף yâʻêph
- wilderness · H4057מִדְבָּר midbâr
- drink · H8354שָׁתָה shâthâh