2 Samuel · chapter 16 · verse 21
2 Samuel 16:21 in Kannada
ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
Aheetophelanu abshaalomanige--ninna tandeyu manege kaavalitta upapatnigalodane sangamisu; aaga ninna tande yinda neenu hagemaadalpattavanendu ellaa israa yelyaru keli ninna sangada iruva ellaa janara kaigaloo balavaagiruvavu andanu.
2 Samuel 16:21 in English
- King James Version (KJV)
- And Ahithophel said unto Absalom, Go in unto thy father’s concubines, which he hath left to keep the house; and all Israel shall hear that thou art abhorred of thy father: then shall the hands of all that [are] with thee be strong.
- World English Bible (WEB)
- Ahithophel said to Absalom, “Go in to your father’s concubines that he has left to keep the house. Then all Israel will hear that you are abhorred by your father. Then the hands of all who are with you will be strong.”
- American Standard Version (ASV)
- And Ahithophel said unto Absalom, Go in unto thy father’s concubines, that he hath left to keep the house; and all Israel will hear that thou art abhorred of thy father: then will the hands of all that are with thee be strong.
- Bible in Basic English (BBE)
- And Ahithophel said to Absalom, Go in to your father's women who are here looking after his house; then all Israel will have the news that you are hated by your father, and the hands of your supporters will be strong.
- Darby Translation (DBY)
- And Ahithophel said to Absalom, Go in to thy father's concubines, whom he has left to keep the house; and all Israel shall hear that thou art become odious with thy father; and the hands of all that are with thee shall be strong.
- Webster's Bible (WBS)
- And Ahithophel said to Absalom, Go in to thy father's concubines, which he hath left to keep the house; and all Israel shall hear that thou art abhorred by thy father: then shall the hands of all that [are] with thee be strong.
- Young's Literal Translation (YLT)
- And Ahithophel saith unto Absalom, 'Go in unto the concubines of thy father, whom he left to keep the house, and all Israel hath heard that thou hast been abhorred by thy father, and the hands of all who [are] with thee have been strong.'
Read in context
- 19ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖ ದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು ಅಂದನು.
- 20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
- 21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
- 22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
- 23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
Cross references
- 2 Samuel 20:3 2 ಸಮುವೇಲನು 20:3ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು; ಅರಸನು ಮನೆಯಲ್ಲಿ ಕಾಯಲಿಟ್ಟ ಉಪಪತ್ನಿಗಳಾದ ಹತ್ತುಮಂದಿ ಸ್ತ್ರೀಯರನ್ನು ತೆಗೆದು ಕೊಂಡು ಅವರನ್ನು ಒಂದು ಕಾವಲಿನಲ್ಲಿ ಇರಿಸಿ ಸಾಕುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದ ವರೆಗೂ ಕಾವಲಲ್ಲಿ ಇರಿಸಲ್ಪಟ್ಟು ವಿಧವೆಯರ ಹಾಗೆಯೇ ಬದುಕಿದರು.
- 2 Samuel 15:16 2 ಸಮುವೇಲನು 15:16ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು ಅವನೂ ಅವನ ಮನೆ ಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.
- 2 Samuel 2:7 2 ಸಮುವೇಲನು 2:7ನೀವು ಪರಾ ಕ್ರಮಶಾಲಿಗಳಾಗಿದ್ದು ನಿಮ್ಮ ಕೈಗಳು ಬಲವಾಗಿರಲಿ; ನಿಮ್ಮ ಯಜಮಾನನಾದ ಸೌಲನು ಸತ್ತುಹೋದನು; ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕಮಾಡಿದರು ಅಂದನು.
- Leviticus 18:8 ಯಾಜಕಕಾಂಡ 18:8ನಿನ್ನ ತಂದೆಯ ಹೆಂಡತಿಯ ಬೆತ್ತಲೆ ತನವನ್ನು ನೀನು ಕಾಣುವಂತೆ ಮಾಡಬಾರದು; ಅದು ನಿನ್ನ ತಂದೆಯ ಬೆತ್ತಲೆತನ.
- Zechariah 8:13 ಜೆಕರ್ಯ 8:13ಆಗುವದೇನಂದರೆ, ಓ ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ, ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ; ಭಯಪಡಬೇಡಿರಿ; ನಿಮ್ಮ ಕೈಗಳು ಬಲವಾಗಿರಲಿ.
- Genesis 38:16 ಆದಿಕಾಂಡ 38:16ಮಾರ್ಗ ದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು--ನನ್ನನ್ನು ನಿನ್ನ ಬಳಿಗೆ ಬರಗೊಡಿಸು ಅಂದನು. (ಯಾಕಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ). ಅವಳು--ನೀನು ನನ್ನ ಬಳಿಗೆ ಬಂದರೆ ನನಗೆ ಏನು ಕೊಡುವಿ ಅಂದಳು.
- 2 Samuel 12:11 2 ಸಮುವೇಲನು 12:11ಕರ್ತನು--ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲಿನಲ್ಲಿಯೇ ಅವರ ಸಂಗಡ ಮಲಗುವನು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- 1 Samuel 27:12 1 ಸಮುವೇಲನು 27:12ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.
- Genesis 34:30 ಆದಿಕಾಂಡ 34:30ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ ಹೇಳಿದ್ದೇನಂದರೆ--ನೀವು ನನ್ನನ್ನು ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ದುರ್ವಾಸನೆಯಾಗುವಂತೆ ಮಾಡಿ ನನ್ನನ್ನು ಕಳವಳಪಡಿ ಸಿದಿರಿ; ನಾನು ಸ್ವಲ್ಪ ಮಂದಿಯುಳ್ಳವನು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ಕೊಲ್ಲುವರು. ಆಗ ನಾನೂ ನನ್ನ ಮನೆಯವರೂ ನಾಶವಾಗುವೆವು ಅಂದನು.ಆದರೆ ಅವರುನಮ್ಮ ತಂಗಿಯೊಂದಿಗೆ ಸೂಳೆಯಂತೆ ವರ್ತಿಸಬಹುದೋ ಅಂದರು.
- 1 Kings 2:22 1 ಅರಸುಗಳು 2:22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- Leviticus 20:11 ಯಾಜಕಕಾಂಡ 20:11ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಯ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರ ರಕ್ತವು ಅವರ ಮೇಲೆ ಇರುವದು;
Original words (Hebrew)
- Ahithophel · H302אֲחִיתֹפֶל ʼĂchîythôphel
- said · H559אָמַר ʼâmar
- Absalom · H53אֲבִישָׁלוֹם ʼĂbîyshâlôwm
- in · H935בּוֹא bôwʼ
- father’s · H1אָב ʼâb
- concubines · H6370פִּילֶגֶשׁ pîylegesh
- left · H3240יָנַח yânach
- keep · H8104שָׁמַר shâmar
- house · H1004בַּיִת bayith
- Israel · H3478יִשְׂרָאֵל Yisrâʼêl
- hear · H8085שָׁמַע shâmaʻ
- abhorred · H887בָּאַשׁ bâʼash
- father · H1אָב ʼâb
- hands · H3027יָד yâd
- strong · H2388חָזַק châzaq