Skip to content
ThuthiThuthiThuthi
2 Samuel · chapter 16 · verse 22

2 Samuel 16:22 in Kannada

ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.

Haageye avaru abshaalomanigoskara maneya mele dere haakidaru; alli abshaalomanu ellaa israayelyara kannugala munde tanna tandeya upapatnigalannu koodidanu.aa divasagalalli aheetophelanu aalochisida aalochaneyu obbanu daivoktigalannu vichaarisuva haage ittu. Aheetophelana aalochaneyellaa daaveedanigoo abshaalomanigoo haageye ittu.

2 Samuel 16:22 in English

King James Version (KJV)
So they spread Absalom a tent upon the top of the house; and Absalom went in unto his father’s concubines in the sight of all Israel.
World English Bible (WEB)
So they spread a tent for Absalom on the top of the house, and Absalom went in to his father’s concubines in the sight of all Israel.
American Standard Version (ASV)
So they spread Absalom a tent upon the top of the house; and Absalom went in unto his father’s concubines in the sight of all Israel.
Bible in Basic English (BBE)
So they put up the tent for Absalom on the top of the house, and Absalom went in to his father's women before the eyes of all Israel.
Darby Translation (DBY)
So they spread a tent for Absalom upon the roof; and Absalom went in to his father's concubines in the sight of all Israel.
Webster's Bible (WBS)
So they spread Absalom a tent upon the top of the house; and Absalom went in to his father's concubines in the sight of all Israel.
Young's Literal Translation (YLT)
And they spread out for Absalom the tent on the roof, and Absalom goeth in unto the concubines of his father before the eyes of all Israel.

Read in context

  1. 20ಆಗ ಅಬ್ಷಾಲೋಮನು ಅಹೀತೋಫೆಲನಿಗೆ--ನಾವು ಮಾಡಬೇಕಾದದ್ದನ್ನು ನೀನು ಯೋಚನೆ ಮಾಡಿ ಹೇಳು ಅಂದನು.
  2. 21ಅಹೀತೋಫೆಲನು ಅಬ್ಷಾಲೋಮನಿಗೆ--ನಿನ್ನ ತಂದೆಯು ಮನೆಗೆ ಕಾವಲಿಟ್ಟ ಉಪಪತ್ನಿಗಳೊಡನೆ ಸಂಗಮಿಸು; ಆಗ ನಿನ್ನ ತಂದೆ ಯಿಂದ ನೀನು ಹಗೆಮಾಡಲ್ಪಟ್ಟವನೆಂದು ಎಲ್ಲಾ ಇಸ್ರಾ ಯೇಲ್ಯರು ಕೇಳಿ ನಿನ್ನ ಸಂಗಡ ಇರುವ ಎಲ್ಲಾ ಜನರ ಕೈಗಳೂ ಬಲವಾಗಿರುವವು ಅಂದನು.
  3. 22ಹಾಗೆಯೇ ಅವರು ಅಬ್ಷಾಲೋಮನಿಗೋಸ್ಕರ ಮನೆಯ ಮೇಲೆ ಡೇರೆ ಹಾಕಿದರು; ಅಲ್ಲಿ ಅಬ್ಷಾಲೋಮನು ಎಲ್ಲಾ ಇಸ್ರಾಯೇಲ್ಯರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
  4. 23ಆ ದಿವಸಗಳಲ್ಲಿ ಅಹೀತೋಫೆಲನು ಆಲೋಚಿಸಿದ ಆಲೋಚನೆಯು ಒಬ್ಬನು ದೈವೋಕ್ತಿಗಳನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಯೆಲ್ಲಾ ದಾವೀದನಿಗೂ ಅಬ್ಷಾಲೋಮನಿಗೂ ಹಾಗೆಯೇ ಇತ್ತು.
Read all of 2 Samuel 16

Cross references

Original words (Hebrew)

2 Samuel 16:22 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.