2 Samuel · chapter 16 · verse 3
2 Samuel 16:3 in Kannada
ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
Aaga arasanu ava nannu--ninna yajamaanana kumaaranu elliddaa nendu kelidanu. Cheebanu arasanige--igo, avanu yeroosaleminalliddaane. Yaakandare--ee hottu israayelina maneyavaru nanna tandeya raajyavannu nanage tirigikoduvarendu andanu.
2 Samuel 16:3 in English
- King James Version (KJV)
- And the king said, And where [is] thy master’s son? And Ziba said unto the king, Behold, he abideth at Jerusalem: for he said, To day shall the house of Israel restore me the kingdom of my father.
- World English Bible (WEB)
- The king said, “Where is your master’s son?” Ziba said to the king, “Behold, he is staying in Jerusalem; for he said, ‘Today the house of Israel will restore me the kingdom of my father.’”
- American Standard Version (ASV)
- And the king said, And where is thy master’s son? And Ziba said unto the king, Behold, he abideth at Jerusalem; for he said, To-day will the house of Israel restore me the kingdom of my father.
- Bible in Basic English (BBE)
- And the king said, And where is your master's son? And Ziba said, He is still at Jerusalem: for he said, Today Israel will give back to me the kingdom of my father.
- Darby Translation (DBY)
- And the king said, And where is thy master's son? And Ziba said to the king, Behold, he abides at Jerusalem; for he said, To-day shall the house of Israel restore me the kingdom of my father.
- Webster's Bible (WBS)
- And the king said, And where [is] thy master's son? And Ziba said to the king, Behold, he abideth at Jerusalem: for he said, To-day shall the house of Israel restore to me the kingdom of my father.
- Young's Literal Translation (YLT)
- And the king saith, 'And where [is] the son of thy lord?' and Ziba saith unto the king, 'Lo, he is abiding in Jerusalem, for he said, To-day do the house of Israel give back to me the kingdom of my father.'
Read in context
- 1ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರಹೋದಾಗ ಇಗೋ, ಮೆಫೀಬೋ ಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡಕೊಂಡು ಬಂದು ಅವನನ್ನು ಎದುರು ಗೊಂಡನು; ಅವುಗಳ ಮೇಲೆ ಇನ್ನೂರು ರೊಟ್ಟಿ ಗಳೂ ಒಣಗಿದ ನೂರು ದ್ರಾಕ್ಷೇ ಗೊಂಚಲುಗಳೂ ವಸಂತಕಾಲದ ನೂರು ಹಣ್ಣುಗಳೂ ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.
- 2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- 3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
Cross references
- 2 Samuel 9:9–10 2 ಸಮುವೇಲನು 9:9–10ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ. ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Psalm 101:5 ಕೀರ್ತನೆಗಳು 101:5ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Psalm 15:3 ಕೀರ್ತನೆಗಳು 15:3ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
- Psalm 88:18 ಕೀರ್ತನೆಗಳು 88:18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
- 2 Samuel 19:24–30 2 ಸಮುವೇಲನು 19:24–30ಸೌಲನ ಮಗನಾದ ಮೆಫೀಬೋಶೆತನು ಅರಸ ನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವ ವರೆಗೂ ಅವನು ತನ್ನ ಪಾದಗಳನ್ನು ಕಟ್ಟಿ ಕೊಳ್ಳಲಿಲ್ಲ, ತನ್ನ ಗಡ್ಡವನ್ನು ಕತ್ತರಿಸಿಕೊಳ್ಳಲಿಲ್ಲ; ತನ್ನ ಬಟ್ಟೆಗಳನ್ನು ಒಗೆದುಕೊಳ್ಳಲಿಲ್ಲ. ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು. ಅದಕ್ಕವನು--ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಯಾಕಂದರೆ ನಿನ್ನ ಸೇವಕನು ಕುಂಟನಾಗಿರುವದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕು ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು. ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು? ನೀನೂ ಚೀಬನೂ ಭೂಮಿಯಲ್ಲಿ ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ ಅಂದನು. ಮೆಫೀಬೋಶೆತನು ಅರಸನಿಗೆ--ಹೌದು, ಅರಸ ನಾದ ನನ್ನ ಒಡೆಯನು ಸಮಾಧಾನದಿಂದ ತಿರಿಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಎಲ್ಲವನ್ನು ತಕ್ಕೊಳ್ಳಲಿ ಅಂದನು.
- Proverbs 1:19 ಜ್ಞಾನೋಕ್ತಿಗಳು 1:19ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
- Proverbs 21:28 ಜ್ಞಾನೋಕ್ತಿಗಳು 21:28ಸುಳ್ಳುಸಾಕ್ಷಿಯವನು ನಾಶವಾಗುವನು; ಕೇಳುವವನು ಬಿಡದೆ ಮಾತಾಡುವನು.
- Exodus 20:16 ವಿಮೋಚನಕಾಂಡ 20:16ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು.
- Deuteronomy 19:18–19 ಧರ್ಮೋಪದೇಶಕಾಂಡ 19:18–19ನ್ಯಾಯಾಧಿಪತಿಗಳು ಒಳ್ಳೆ ವಿಚಾರಣೆಮಾಡಬೇಕು; ಆಗ ಇಗೋ, ಆ ಸಾಕ್ಷಿ ಸುಳ್ಳುಸಾಕ್ಷಿಯಾಗಿದ್ದರೆ,ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ ಅವನು ತನ್ನ ಸಹೋದರನಿಗೆ ಮಾಡುವದಕ್ಕೆ ಯೋಚಿಸಿದ ಪ್ರಕಾರ ಅವನಿಗೆ ಮಾಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
Original words (Hebrew)
- king · H4428מֶלֶךְ melek
- said · H559אָמַר ʼâmar
- master’s · H113אָדוֹן ʼâdôwn
- son · H1121בֵּן bên
- Ziba · H6717צִיבָא Tsîybâʼ
- said · H559אָמַר ʼâmar
- king · H4428מֶלֶךְ melek
- abideth · H3427יָשַׁב yâshab
- Jerusalem · H3389יְרוּשָׁלַ͏ִם Yᵉrûwshâlaim
- said · H559אָמַר ʼâmar
- day · H3117יוֹם yôwm
- house · H1004בַּיִת bayith
- Israel · H3478יִשְׂרָאֵל Yisrâʼêl
- restore · H7725שׁוּב shûwb
- kingdom · H4468מַמְלָכוּת mamlâkûwth
- father · H1אָב ʼâb