2 Samuel · chapter 16 · verse 4
2 Samuel 16:4 in Kannada
ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
Aaga arasanu cheebanige--igo, mepheeboshetanige untaadaddellaa ninnadaayitu andanu. Adakke cheebanu--arasanaada nanna ode yane, ninna drushtiyalli nanage dayedorakali endu naanu ninnannu bedikolluttene andanu.
2 Samuel 16:4 in English
- King James Version (KJV)
- Then said the king to Ziba, Behold, thine [are] all that [pertained] unto Mephibosheth. And Ziba said, I humbly beseech thee [that] I may find grace in thy sight, my lord, O king.
- World English Bible (WEB)
- Then the king said to Ziba, “Behold, all that belongs to Mephibosheth is yours.” Ziba said, “I bow down. Let me find favor in your sight, my lord, O king.”
- American Standard Version (ASV)
- Then said the king to Ziba, Behold, thine is all that pertaineth unto Mephibosheth. And Ziba said, I do obeisance; let me find favor in thy sight, my lord, O king.
- Bible in Basic English (BBE)
- Then the king said to Ziba, Truly everything which was Mephibosheth's is yours. And Ziba said, I give honour to my lord, may I have grace in your eyes, my lord, O king!
- Darby Translation (DBY)
- And the king said to Ziba, Behold, thine are all that pertained to Mephibosheth. And Ziba said, I humbly bow myself: may I find favour in thy sight, my lord, O king.
- Webster's Bible (WBS)
- Then said the king to Ziba, Behold, thine [are] all that [pertained] to Mephibosheth. And Ziba said, I humbly beseech thee [that] I may find grace in thy sight, my lord, O king.
- Young's Literal Translation (YLT)
- And the king saith to Ziba, 'Lo, thine [are] all that Mephibosheth hath;' and Ziba saith, 'I have bowed myself — I find grace in thine eyes, my lord, O king.'
Read in context
- 2ಅರಸನು ಚೀಬನಿಗೆ--ಇವು ಯಾಕೆ ಅಂದನು. ಅದಕ್ಕೆ ಚೀಬನು--ಕತ್ತೆಗಳು ಅರಸನ ಮನೆಯವರು ಹತ್ತುವದಕ್ಕೂ ಆ ರೊಟ್ಟಿಗಳೂ ವಸಂತಕಾಲದ ಫಲಗಳೂ ಯೌವನಸ್ಥರು ತಿನ್ನುವ ದಕ್ಕೂ ದ್ರಾಕ್ಷಾರಸವು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕೂ ಅಂದನು.
- 3ಆಗ ಅರಸನು ಅವ ನನ್ನು--ನಿನ್ನ ಯಜಮಾನನ ಕುಮಾರನು ಎಲ್ಲಿದ್ದಾ ನೆಂದು ಕೇಳಿದನು. ಚೀಬನು ಅರಸನಿಗೆ--ಇಗೋ, ಅವನು ಯೆರೂಸಲೇಮಿನಲ್ಲಿದ್ದಾನೆ. ಯಾಕಂದರೆ--ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರಿಗಿಕೊಡುವರೆಂದು ಅಂದನು.
- 4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- 5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
Cross references
- Proverbs 18:17 ಜ್ಞಾನೋಕ್ತಿಗಳು 18:17ತನ್ನ ಸಮರ್ಥನೆಯಲ್ಲಿ ಮೊದಲನೆಯವನು ನ್ಯಾಯವಾಗಿದ್ದಾನೆಂದು ತೋರು ತ್ತಾನೆ; ತನ್ನ ನೆರೆಯವನು ಬಂದು ಅವನನ್ನು ಶೋಧಿಸು ತ್ತಾನೆ.
- Proverbs 18:13 ಜ್ಞಾನೋಕ್ತಿಗಳು 18:13ಸಂಗತಿಯನ್ನು ಕೇಳುವದಕ್ಕೆ ಮುಂಚೆ ಉತ್ತರ ಕೊಡುವವರಿಗೆ ಅದು ಅವನಿಗೆ ಮೂರ್ಖತನವೂ ಅವಮಾನವೂ ಆಗಿದೆ.
- Deuteronomy 19:15 ಧರ್ಮೋಪದೇಶಕಾಂಡ 19:15ಒಬ್ಬನ ಅಕ್ರಮದ ನಿಮಿತ್ತವೂ ಅವನು ಮಾಡುವ ಎಲ್ಲಾ ಪಾಪದ ನಿಮಿತ್ತವೂ ಅವನಿಗೆ ವಿರೋಧವಾಗಿ ಒಬ್ಬನು ಸಾಕ್ಷಿಯಾಗಿ ನಿಂತುಕೊಳ್ಳಬಾರದು; ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ಕಾರ್ಯವೆಲ್ಲಾ ಸ್ಥಿರವಾಗುವದು.
- Proverbs 19:2 ಜ್ಞಾನೋಕ್ತಿಗಳು 19:2ತಿಳುವಳಿಕೆಯಿಲ್ಲದ ಪ್ರಾಣವು ಯುಕ್ತವಲ್ಲ; ತನ್ನ ಪಾದಗಳಿಂದ ದುಡುಕುವ ವನು ಪಾಪಮಾಡುತ್ತಾನೆ.
- Exodus 23:8 ವಿಮೋಚನಕಾಂಡ 23:8ಲಂಚವನ್ನು ತೆಗೆದು ಕೊಳ್ಳಬೇಡ; ಅದು ಜ್ಞಾನಿಗಳನ್ನು ಕುರುಡರನ್ನಾಗಿ ಮಾಡಿ ನೀತಿವಂತರ ಮಾತುಗಳನ್ನು ವಕ್ರಪಡಿಸುತ್ತದೆ.
- 2 Samuel 14:4 2 ಸಮುವೇಲನು 14:4ಹಾಗೆಯೇ ತೆಕೋವಿನವಳಾದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿ ನೆಲಕ್ಕೆ ಬಿದ್ದು ಭಕ್ತಿ ಗೌರವದಿಂದ ವಂದಿಸಿ--ಅರಸೇ, ಸಹಾಯಮಾಡು ಎಂದು ಕೇಳಿ ಕೊಂಡಳು.
- 2 Samuel 14:22 2 ಸಮುವೇಲನು 14:22ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು.
- 2 Samuel 14:10–11 2 ಸಮುವೇಲನು 14:10–11ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
Original words (Hebrew)
- said · H559אָמַר ʼâmar
- king · H4428מֶלֶךְ melek
- Ziba · H6717צִיבָא Tsîybâʼ
- Mephibosheth · H4648מְפִיבֹשֶׁת Mᵉphîybôsheth
- Ziba · H6717צִיבָא Tsîybâʼ
- said · H559אָמַר ʼâmar
- humbly · H7812שָׁחָה shâchâh
- find · H4672מָצָא mâtsâʼ
- grace · H2580חֵן chên
- sight · H5869עַיִן ʻayin
- lord · H113אָדוֹן ʼâdôwn
- king · H4428מֶלֶךְ melek