Skip to content
ThuthiThuthiThuthi
2 Samuel · chapter 16 · verse 6

2 Samuel 16:6 in Kannada

ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.

Ellaa janaroo ellaa paraakramashaali galoo daaveedana bala mattu eda paarshvagalalli ruvaaga avanu arasanaada daaveedana meleyoo avana ellaa ooligadavara meleyoo kallugalannu esedanu.

2 Samuel 16:6 in English

King James Version (KJV)
And he cast stones at David, and at all the servants of king David: and all the people and all the mighty men [were] on his right hand and on his left.
World English Bible (WEB)
He cast stones at David and at all the servants of King David, and all the people and all the mighty men were on his right hand and on his left.
American Standard Version (ASV)
And he cast stones at David, and at all the servants of king David: and all the people and all the mighty men were on his right hand and on his left.
Bible in Basic English (BBE)
And he sent stones at David and at all the king's servants and at all the people and at all the men of war by his side, on the right hand and on the left.
Darby Translation (DBY)
and cast stones at David, and at all the servants of king David; and all the people and all the mighty men were on his right hand and on his left.
Webster's Bible (WBS)
And he cast stones at David, and at all the servants of king David: and all the people and all the mighty men [were] on his right hand and on his left.
Young's Literal Translation (YLT)
and he stoneth David with stones, and all the servants of king David, and all the people, and all the mighty men on his right and on his left.

Read in context

  1. 4ಆಗ ಅರಸನು ಚೀಬನಿಗೆ--ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲಾ ನಿನ್ನದಾಯಿತು ಅಂದನು. ಅದಕ್ಕೆ ಚೀಬನು--ಅರಸನಾದ ನನ್ನ ಒಡೆ ಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಲಿ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
  2. 5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
  3. 6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
  4. 7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
  5. 8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
Read all of 2 Samuel 16

Original words (Hebrew)

2 Samuel 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.