2 Samuel · chapter 16 · verse 7
2 Samuel 16:7 in Kannada
ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
Shimmi avanannu dooshisuttaa--raktada manushyane, beliyaalana manushyane, horatu baa, horatu baa.
2 Samuel 16:7 in English
- King James Version (KJV)
- And thus said Shimei when he cursed, Come out, come out, thou bloody man, and thou man of Belial:
- World English Bible (WEB)
- Shimei said when he cursed, “Be gone, be gone, you man of blood, and wicked fellow!
- American Standard Version (ASV)
- And thus said Shimei when he cursed, Begone, begone, thou man of blood, and base fellow:
- Bible in Basic English (BBE)
- And Shimei said, with curses, Be gone, be gone, you man of blood, you good-for-nothing:
- Darby Translation (DBY)
- And thus said Shimei as he cursed: Away, away, thou man of blood and man of Belial!
- Webster's Bible (WBS)
- And thus said Shimei when he cursed, Come out, come out, thou bloody man, and thou man of Belial:
- Young's Literal Translation (YLT)
- And thus said Shimei in his reviling, 'Go out, go out, O man of blood, and man of worthlessness!
Read in context
- 5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
- 7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
- 8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
Cross references
- Psalm 51:14 ಕೀರ್ತನೆಗಳು 51:14ಓ ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧ ದಿಂದ ನೀನು ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ನಿನ್ನ ನೀತಿಯನ್ನು ಗಟ್ಟಿಯಾಗಿ ಹಾಡುವದು.
- 2 Samuel 12:9 2 ಸಮುವೇಲನು 12:9ಇದು ಸಾಲದೆ ಇದ್ದರೆ ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು. ನೀನು ಕರ್ತನ ದೃಷ್ಟಿಗೆ ಈ ಕೆಟ್ಟಕಾರ್ಯವನ್ನು ಮಾಡುವ ಹಾಗೆ ಆತನ ಆಜ್ಞೆ ಯನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿ ಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡಿ; ಇದಲ್ಲದೆ ಅವನನ್ನು ಅಮ್ಮೋನನ ಮಕ್ಕಳ ಕತ್ತಿಯಿಂದ ಕೊಂದು ಹಾಕಿಸಿದಿ.
- 2 Samuel 3:37 2 ಸಮುವೇಲನು 3:37ನೇರನ ಮಗನಾದ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದ ದ್ದಲ್ಲವೆಂದು ಎಲ್ಲಾ ಜನರೂ ಸಮಸ್ತ ಇಸ್ರಾಯೇಲ್ಯರೂ ಆ ದಿನದಲ್ಲಿ ತಿಳಿದುಕೊಂಡರು.
- 1 Samuel 25:17 1 ಸಮುವೇಲನು 25:17ಈಗ ನೀನು ಅದಕ್ಕೆ ಮಾಡಬೇಕಾ ದದ್ದೇನೆಂದು ತಿಳುಕೊಂಡು ನೋಡು. ಯಾಕಂದರೆ ಕೇಡು ನಮ್ಮ ಯಜಮಾನನ ಮೇಲೆಯೂ ಅವನ ಮನೆಯೆಲ್ಲಾದರ ಮೇಲೆಯೂ ನಿಶ್ಚಯಿಸಲ್ಪಟ್ಟಿದೆ; ಏನಂದರೆ, ಅವನು ಬೆಲಿಯಾಳನ ಮಗನಾಗಿರುವದ ರಿಂದ ಅವನ ಸಂಗಡ ಯಾವನೂ ಮಾತನಾಡ ಕೂಡದು ಅಂದನು.
- Deuteronomy 13:13 ಧರ್ಮೋಪದೇಶಕಾಂಡ 13:13ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನು--ನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
- 2 Samuel 11:15–17 2 ಸಮುವೇಲನು 11:15–17ಆ ಪತ್ರದಲ್ಲಿ--ಊರೀಯನನ್ನು ಘೋರವಾದ ಯುದ್ಧದ ಮುಂದುಗಡೆ ಸರಿಯಾಗಿ ನಿಲ್ಲಿಸಿ ಅವನು ಹೊಡೆಯಲ್ಪಟ್ಟು ಸಾಯುವ ಹಾಗೆ ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿಯಿರಿ ಎಂದು ಬರೆದಿದ್ದನು. ಹಾಗೆಯೇ ಯೋವಾಬನು ಆ ಪಟ್ಟಣವನ್ನು ನೋಡಿಕೊಂಡಾಗ ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳುಕೊಂಡನೋ ಅಲ್ಲಿ ಊರೀಯನನ್ನು ನಿಲ್ಲಿಸಿದನು. ಪಟ್ಟಣದ ಜನರು ಹೊರಟು ಯೋವಾಬನ ಸಂಗಡ ಯುದ್ಧ ಮಾಡುವಾಗ ದಾವೀದನ ಸೇವಕರಾದವರಲ್ಲಿ ಕೆಲವರು ಬಿದ್ದರು; ಇದಲ್ಲದೆ ಹಿತ್ತಿಯನಾದ ಊರೀಯನು ಸತ್ತನು.
- Psalm 5:6 ಕೀರ್ತನೆಗಳು 5:6ಸುಳ್ಳಾಡುವವರನ್ನು ನೀನು ನಾಶಮಾಡುತ್ತೀ; ಕೊಲೆಗಾರರನ್ನು ಮತ್ತು ಮೋಸಗಾರರನ್ನು ಕರ್ತನು ಅಸಹ್ಯಿಸುತ್ತಾನೆ.
- 1 Samuel 2:12 1 ಸಮುವೇಲನು 2:12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
- 1 Kings 21:13 1 ಅರಸುಗಳು 21:13ಆಗ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತು ಕೊಂಡರು; ಈ ಬೆಲಿಯಾಳನ ಮನುಷ್ಯರು ಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ--ಈ ನಾಬೋತನು ದೇವರನ್ನೂ ಅರಸನನ್ನೂ ದೂಷಿಸಿದ ನೆಂದು ಸಾಕ್ಷಿ ಹೇಳಿದರು. ಆಗ ಅವನನ್ನು ಪಟ್ಟಣದ ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು. ಅವನು ಸತ್ತನು.
- 1 Kings 21:10 1 ಅರಸುಗಳು 21:10ನೀನು ದೇವರನ್ನೂ ಅರಸನನ್ನೂ ದೂಷಿ ಸಿದಿ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ಬೆಲಿಯಾಳನ ಮಕ್ಕಳಾದ ಇಬ್ಬರು ಮನುಷ್ಯರನ್ನು ನಿಲ್ಲಿಸಿರಿ; ತರುವಾಯ ಅವನನ್ನು ಹೊರಗೆ ತಕ್ಕೊಂಡು ಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ ಎಂದು ಬರೆದಿತ್ತು.