2 Samuel · chapter 16 · verse 8
2 Samuel 16:8 in Kannada
ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
Kartanu saulana maneyavara raktavannu saulanige pratiyaagi arasanaada ninna mele tirigi baramaadi raajyavannu ninna maganaada abshaalomana kaiyalli oppisikottanu; neenu raktada manushyanaadadarinda igo, ninna kedinalli sikkikondi andanu.
2 Samuel 16:8 in English
- King James Version (KJV)
- The LORD hath returned upon thee all the blood of the house of Saul, in whose stead thou hast reigned; and the LORD hath delivered the kingdom into the hand of Absalom thy son: and, behold, thou [art taken] in thy mischief, because thou [art] a bloody man.
- World English Bible (WEB)
- The LORD has returned on you all the blood of Saul’s house, in whose place you have reigned! The LORD has delivered the kingdom into the hand of Absalom your son! Behold, you are caught by your own mischief, because you are a man of blood!”
- American Standard Version (ASV)
- Jehovah hath returned upon thee all the blood of the house of Saul, in whose stead thou hast reigned; and Jehovah hath delivered the kingdom into the hand of Absalom thy son; and, behold, thou art [taken] in thine own mischief, because thou art a man of blood.
- Bible in Basic English (BBE)
- The Lord has sent punishment on you for all the blood of the family of Saul, whose kingdom you have taken; and the Lord has given the kingdom to Absalom, your son: now you yourself are taken in your evil, because you are a man of blood.
- Darby Translation (DBY)
- Jehovah has returned upon thee all the blood of the house of Saul, in whose stead thou hast reigned; and Jehovah has given the kingdom into the hand of Absalom thy son; and behold, thou art [taken] in thine own evil, for thou art a man of blood.
- Webster's Bible (WBS)
- The LORD hath returned upon thee all the blood of the house of Saul, in whose stead thou hast reigned; and the LORD hath delivered the kingdom into the hand of Absalom thy son: and behold, thou [art taken] in thy mischief, because thou [art] a bloody man.
- Young's Literal Translation (YLT)
- Jehovah hath turned back on thee all the blood of the house of Saul, in whose stead thou hast reigned, and Jehovah doth give the kingdom in to the hand of Absalom thy son; and lo, thou [art] in thine evil, for a man of blood thou [art].'
Read in context
- 6ಎಲ್ಲಾ ಜನರೂ ಎಲ್ಲಾ ಪರಾಕ್ರಮಶಾಲಿ ಗಳೂ ದಾವೀದನ ಬಲ ಮತ್ತು ಎಡ ಪಾರ್ಶ್ವಗಳಲ್ಲಿ ರುವಾಗ ಅವನು ಅರಸನಾದ ದಾವೀದನ ಮೇಲೆಯೂ ಅವನ ಎಲ್ಲಾ ಊಳಿಗದವರ ಮೇಲೆಯೂ ಕಲ್ಲುಗಳನ್ನು ಎಸೆದನು.
- 7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
- 8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
- 10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
Cross references
- 2 Samuel 1:16 2 ಸಮುವೇಲನು 1:16ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
- 1 Kings 2:32–33 1 ಅರಸುಗಳು 2:32–33ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ. ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.
- Judges 9:56–57 ನ್ಯಾಯಸ್ಥಾಪಕರು 9:56–57ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು. ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- Judges 9:24 ನ್ಯಾಯಸ್ಥಾಪಕರು 9:24ಆಗ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಅವನ ಸಹೋದರರನ್ನು ಕೊಲ್ಲುವದಕ್ಕೆ ಅವನ ಕೈಗಳನ್ನು ಬಲ ಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹ ಮಾಡಿದರು.
- 2 Samuel 3:28–29 2 ಸಮುವೇಲನು 3:28–29ದಾವೀದನು ಅದನ್ನು ಕೇಳಿದಾಗ--ನೇರನ ಮಗ ನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಕರ್ತನ ಮುಂದೆ ನಿರಪರಾ ಧಿಯಾಗಿದ್ದೇವೆ. ಅದು ಯೋವಾಬನ ತಲೆಯ ಮೇಲೆಯೂ ಅವನ ತಂದೆಯ ಮನೆತನದವರ ಮೇಲೆಯೂ ಇರಲಿ. ಯೋವಾಬನ ಮನೆಯಲ್ಲಿ ರಕ್ತ ಸ್ರಾವ ರೋಗದವನೂ ಕುಷ್ಠರೋಗಿಯೂ ಕೋಲು ಹಿಡಿದು ನಡೆಯುವವನೂ ಕತ್ತಿಯಿಂದ ಬೀಳುವವನೂ ರೊಟ್ಟಿಯ ಕೊರತೆಯುಳ್ಳ ಯಾವನೂ ತಪ್ಪಿಸಿಕೊಳ್ಳ ಲಾರದೆ ಇರಲಿ ಅಂದನು.
- Acts 28:4–5 ಅಪೊಸ್ತಲರ ಕೃತ್ಯಗಳು 28:4–5ಆ ವಿಷಜಂತು ಅವನ ಕೈಯಿಂದ ಜೋತಾಡುವದನ್ನು ಆ ಅನಾಗರಿಕರು ನೋಡಿ--ಈ ಮನುಷ್ಯನು ಸಮುದ್ರದಿಂದ ತಪ್ಪಿಸಿ ಕೊಂಡರೂ ಪ್ರತೀಕಾರವು ಇವನನ್ನು ಬದುಕಗೊಡಿಸು ವದಿಲ್ಲ. ಇವನು ನಿಸ್ಸಂದೇಹವಾಗಿ ಕೊಲೆ ಪಾತಕನು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು. ಆಗ ಅವನು ಆ ಜಂತನ್ನು ಬೆಂಕಿಯೊಳಕ್ಕೆ ಝಾಡಿಸಿಬಿಟ್ಟನು; ಯಾವ ಅಪಾಯವೂ ಅವನಿಗೆ ಆಗಲಿಲ್ಲ.
- Psalm 4:2 ಕೀರ್ತನೆಗಳು 4:2ಓ ಮನುಷ್ಯರ ಪುತ್ರರೇ, ನನ್ನ ಘನವನ್ನು ಅವ ಮಾನಕ್ಕೆ ತಿರುಗಿಸುವದು ಎಷ್ಟರ ವರೆಗೆ? ನೀವು ವ್ಯರ್ಥವಾದದ್ದನ್ನು ಪ್ರೀತಿಮಾಡಿ ಸುಳ್ಳನ್ನು ಹುಡುಕು ವದು ಎಷ್ಟರ ವರೆಗೆ? ಸೆಲಾ.
- 2 Samuel 21:9 2 ಸಮುವೇಲನು 21:9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.
- 2 Samuel 4:8–12 2 ಸಮುವೇಲನು 4:8–12ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋ ಶೆತನ ತಲೆಯನ್ನು ತಂದು ಅರಸನಿಗೆ--ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗನಾದ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಕರ್ತನು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲ ನಿಗೂ ಅವನ ಸಂತಾನಕ್ಕೂ ಮುಯ್ಯಿತೀರಿಸಿದ್ದಾನೆ ಅಂದರು. ಆಗ ದಾವೀದನು ಬೇರೋತಿನ ಮಗನಾ ಗಿರುವ ರಿಮ್ಮೋನನ ಮಕ್ಕಳಾದ ರೇಕಾಬಿಗೂ ಅವನ ಸಹೋದರನಾದ ಬಾಣನಿಗೂ ಪ್ರತ್ಯುತ್ತರವಾಗಿ--ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಕರ್ತನ ಜೀವದಾಣೆ, ತನ್ನ ಕಣ್ಣಿಗೆ ಸುವರ್ತಮಾನವನ್ನು ತಂದವನು ಎಂದು ಕಾಣಿಸಿಕೊಂಡವನಾಗಿ ನಾನು ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡು ವೆನೆಂದು ನೆನಸಿ ಒಬ್ಬನು ನನಗೆ--ಇಗೋ, ಸೌಲನು ಸತ್ತನೆಂದು ಹೇಳಿದ್ದರಿಂದ ನಾನು ಚಿಕ್ಲಗಿನಲ್ಲಿ ಅವನನ್ನು ಹಿಡಿದು ಕೊಂದುಹಾಕಿದೆನು. ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನೀತಿವಂತನನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲೆಮಾಡುವೆನು. ಹಾಗಾದರೆ ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾ ರಣೆ ಮಾಡಿ ನಿಮ್ಮನ್ನು ಭೂಮಿಯಿಂದ ತೆಗೆದುಬಿಡದೆ ಇರುವೆನೋ ಅಂದನು.ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು. ದಾವೀದನು ತನ್ನ ಯೌವ ನಸ್ಥರಿಗೆ ಆಜ್ಞಾಪಿಸಿದ್ದರಿಂದ ಅವರು ಅವರನ್ನು ಕೊಂದು ಹಾಕಿ, ಅವರ ಕೈಕಾಲುಗಳನ್ನು ಕಡಿದು ಹೆಬ್ರೋ ನಿನಲ್ಲಿರುವ ಕೊಳದ ಬಳಿಯಲ್ಲಿ ತೂಗುಹಾಕಿದರು. ಅವರು ಈಷ್ಬೋಶೆತನ ತಲೆಯನ್ನು ತಕ್ಕೊಂಡು ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಣಿಟ್ಟರು.
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Psalm 3:2 ಕೀರ್ತನೆಗಳು 3:2ದೇವರಲ್ಲಿ ಇವನಿಗೆ ಯಾವ ಸಹಾಯವೂ ಇಲ್ಲವೆಂದು ನನ್ನ ವಿಷಯದಲ್ಲಿ ಅನೇಕರು ಹೇಳುತ್ತಾರೆ. ಸೆಲಾ.
Original words (Hebrew)
- returned · H7725שׁוּב shûwb
- blood · H1818דָּם dâm
- house · H1004בַּיִת bayith
- Saul · H7586שָׁאוּל Shâʼûwl
- reigned · H4427מָלַךְ mâlak
- delivered · H5414נָתַן nâthan
- kingdom · H4410מְלוּכָה mᵉlûwkâh
- hand · H3027יָד yâd
- Absalom · H53אֲבִישָׁלוֹם ʼĂbîyshâlôwm
- son · H1121בֵּן bên
- mischief · H7451רַע raʻ
- bloody · H1818דָּם dâm
- man · H376אִישׁ ʼîysh