2 Samuel · chapter 16 · verse 9
2 Samuel 16:9 in Kannada
ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
Aaga cherooyala maganaada abeeshaiyu arasanige--ee satta naayi, arasanaada nanna odeyanannu dooshisuvadenu? Naane daatihogi avana taleyannu tegedukollalu appaneyaagali andanu.
2 Samuel 16:9 in English
- King James Version (KJV)
- Then said Abishai the son of Zeruiah unto the king, Why should this dead dog curse my lord the king? let me go over, I pray thee, and take off his head.
- World English Bible (WEB)
- Then Abishai the son of Zeruiah said to the king, “Why should this dead dog curse my lord the king? Please let me go over and take off his head.”
- American Standard Version (ASV)
- Then said Abishai the son of Zeruiah unto the king, Why should this dead dog curse my lord the king? let me go over, I pray thee, and take off his head.
- Bible in Basic English (BBE)
- Then Abishai, the son of Zeruiah, said to the king, Is this dead dog to go on cursing my lord the king? let me go over and take off his head.
- Darby Translation (DBY)
- And Abishai the son of Zeruiah said to the king, Why should this dead dog curse my lord the king? let me go over, I pray thee, and take off his head.
- Webster's Bible (WBS)
- Then said Abishai the son of Zeruiah to the king, Why should this dead dog curse my lord the king? let me go over, I pray thee, and take off his head.
- Young's Literal Translation (YLT)
- And Abishai son of Zeruiah saith unto the king, 'Why doth this dead dog revile my lord the king? let me pass over, I pray thee, and I turn aside his head.'
Read in context
- 7ಶಿಮ್ಮಿ ಅವನನ್ನು ದೂಷಿಸುತ್ತಾ--ರಕ್ತದ ಮನುಷ್ಯನೇ, ಬೆಲಿಯಾಳನ ಮನುಷ್ಯನೇ, ಹೊರಟು ಬಾ, ಹೊರಟು ಬಾ.
- 8ಕರ್ತನು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರಿಗಿ ಬರಮಾಡಿ ರಾಜ್ಯವನ್ನು ನಿನ್ನ ಮಗನಾದ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟನು; ನೀನು ರಕ್ತದ ಮನುಷ್ಯನಾದದರಿಂದ ಇಗೋ, ನಿನ್ನ ಕೇಡಿನಲ್ಲಿ ಸಿಕ್ಕಿಕೊಂಡಿ ಅಂದನು.
- 9ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ--ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವದೇನು? ನಾನೇ ದಾಟಿಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆಯಾಗಲಿ ಅಂದನು.
- 10ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
- 11ದಾವೀದನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ--ಇಗೋ, ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ ಎಷ್ಟೋ ಅಧಿಕವಾಗಿ ಈ ಬೆನ್ಯಾವಿಾನ್ಯನಾದವನು ಹೀಗೆ ಮಾಡುವದು ಯಾವ ದೊಡ್ಡಮಾತು? ಅವ ನನ್ನು ಬಿಟ್ಟುಬಿಡಿರಿ; ಅವನು ದೂಷಿಸಲಿ; ಯಾಕಂದರೆ ಕರ್ತನು ಅವನಿಗೆ ಹಾಗೆಯೇ ಹೇಳಿದ್ದಾನೆ.
Cross references
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- 2 Samuel 9:8 2 ಸಮುವೇಲನು 9:8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- 2 Samuel 3:8 2 ಸಮುವೇಲನು 3:8ಆಗ ಅಬ್ನೇರನು ಈಷ್ಬೋ ಶೆತನ ಮಾತುಗಳಿಗೆ ಬಹು ಕೋಪಗೊಂಡು--ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿನದ ವರೆಗೂ ಯೆಹೂದವನ್ನು ವಿರೋಧಿಸಿ ನಿನ್ನ ತಂದೆ ಯಾದ ಸೌಲನ ಮನೆಗೂ ಅವನ ಸಹೋದರರಿಗೂ ಸ್ನೇಹಿತರಿಗೂ ದಯೆತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ಅಕ್ರಮ ಎಣಿಸು ವದಕ್ಕೆ ನಾನು ನಾಯಿಯ ತಲೆಯೋ?
- 1 Samuel 24:14 1 ಸಮುವೇಲನು 24:14ಇಸ್ರಾಯೇಲಿನ ಅರಸನು ಯಾರನ್ನು ಬೆನ್ನಟ್ಟಿ ಹೊರಟನು? ಯಾರನ್ನು ನೀನು ಹಿಂದಟ್ಟುತ್ತೀ? ಸತ್ತನಾಯಿಯನ್ನೇ? ಒಂದು ಕೀಟವನ್ನೇ?
- Luke 9:54 ಲೂಕನು 9:54ಆತನ ಶಿಷ್ಯರಾದ ಯಾಕೋಬ ಯೋಹಾನರು ಇದನ್ನು ನೋಡಿ--ಕರ್ತನೇ, ಎಲೀಯನು ಮಾಡಿದ ಪ್ರಕಾರ ಅವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿನಗೆ ಮನಸ್ಸುಂಟೋ ಎಂದು ಅವರು ಕೇಳಿದರು.
- 2 Samuel 3:30 2 ಸಮುವೇಲನು 3:30ಹೀಗೆಯೇ ಅಬ್ನೇರ ನನ್ನು ಕೊಂದುಹಾಕಿದರು; ಅವನು ಅವರ ಸಹೋ ದರನಾದ ಅಸಾಹೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.
- Acts 23:5 ಅಪೊಸ್ತಲರ ಕೃತ್ಯಗಳು 23:5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- Job 31:30–31 ಯೋಬನು 31:30–31ಶಾಪದಿಂದ ಅವನ ಪ್ರಾಣ ವನ್ನು ಕೇಳುವುದರಿಂದ ನನ್ನ ಬಾಯಿಯು ಪಾಪ ಮಾಡಗೊಡಿಸಲಿಲ್ಲ. ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- 1 Peter 2:17 1 ಪೇತ್ರನು 2:17ಎಲ್ಲರನ್ನು ಸನ್ಮಾನಿ ಸಿರಿ, ಸಹೋದರರನ್ನು ಪ್ರೀತಿಸಿರಿ, ದೇವರಿಗೆ ಭಯ ಪಡಿರಿ, ಅರಸನನ್ನು ಸನ್ಮಾನಿಸಿರಿ.
- Jeremiah 40:13–16 ಯೆರೆಮೀಯ 40:13–16ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
- 1 Samuel 26:6–11 1 ಸಮುವೇಲನು 26:6–11ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನೂ ಚೆರೂಯಳ ಮಗ ನಾಗಿರುವ ಯೋವಾಬನ ಸಹೋದರನಾದ ಅಬೀಷೈ ಯನ್ನೂ ನೋಡಿ--ನನ್ನ ಸಂಗಡ ದಂಡಿನಲ್ಲಿ ಪ್ರವೇಶಿ ಸಲು ಬರುವವನು ಯಾರೆಂದು ಕೇಳಿದನು; ಅದಕ್ಕೆ ಅಬೀಷೈಯು--ನಾನು ನಿನ್ನ ಸಂಗಡ ಬರುವೆನು ಅಂದನು. ಹಾಗೆಯೇ ದಾವೀದನೂ ಅಬೀಷೈಯೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಇಗೋ, ಸೌಲನು ಕಂದಕದೊಳಗೆ ಮಲಗಿ ನಿದ್ರೆಮಾಡು ತ್ತಿದ್ದನು; ಅವನ ಈಟಿಯು ಅವನ ತಲೆದಿಂಬಿನ ಬಳಿ ಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲೂ ಅಬ್ನೇರನೂ ಜನರೂ ಮಲಗಿದ್ದರು. ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು. ಆದರೆ ದಾವೀದನು ಅಬೀಷೈಯನಿಗೆ -- ಅವನನ್ನು ಸಂಹರಿಸಬೇಡ; ಯಾಕಂದರೆ ಕರ್ತನ ಅಭಿಷಿಕ್ತನಿಗೆ ವಿರೋಧವಾಗಿ ಕೈ ಹಾಕುವವನು ನಿರಪರಾಧಿಯಾಗುವದಿಲ್ಲ ಅಂದನು. ಇದಲ್ಲದೆ ಇನ್ನೂ ದಾವೀದನು--ಕರ್ತನ ಜೀವ ದಾಣೆ, ಕರ್ತನು ಅವನನ್ನು ಹೊಡೆಯುವನು; ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು; ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು. ನಾನು ನನ್ನ ಕೈಯನ್ನು ಕರ್ತನ ಅಭಿಷಿಕ್ತನ ಮೇಲೆ ಹಾಕದಹಾಗೆ ಕರ್ತನು ನನಗೆ ಆಟಂಕಮಾಡಲಿ. ಆದರೆ ನೀನು ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ ನೀರಿನ ತಂಬಿಗೆಯನ್ನೂ ತೆಗೆದುಕೋ;
Original words (Hebrew)
- said · H559אָמַר ʼâmar
- Abishai · H52אֲבִישַׁי ʼĂbîyshay
- son · H1121בֵּן bên
- Zeruiah · H6870צְרוּיָה Tsᵉrûwyâh
- king · H4428מֶלֶךְ melek
- dead · H4191מוּת mûwth
- dog · H3611כֶּלֶב keleb
- curse · H7043קָלַל qâlal
- lord · H113אָדוֹן ʼâdôwn
- king · H4428מֶלֶךְ melek
- over · H5674עָבַר ʻâbar
- off · H5493סוּר çûwr
- head · H7218רֹאשׁ rôʼsh