2 Samuel · chapter 17 · verse 1
2 Samuel 17:1 in Kannada
ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
Idallade aheetophelanu abshaa lomanige--appaneyaadare naanu hanneradu saavira janarannu aadukolluvenu.
2 Samuel 17:1 in English
- King James Version (KJV)
- Moreover Ahithophel said unto Absalom, Let me now choose out twelve thousand men, and I will arise and pursue after David this night:
- World English Bible (WEB)
- Moreover Ahithophel said to Absalom, “Let me now choose twelve thousand men, and I will arise and pursue after David tonight.
- American Standard Version (ASV)
- Moreover Ahithophel said unto Absalom, Let me now choose out twelve thousand men, and I will arise and pursue after David this night:
- Bible in Basic English (BBE)
- Then Ahithophel said to Absalom, Let me take out twelve thousand men and this very night I will go after David:
- Darby Translation (DBY)
- And Ahithophel said to Absalom, Let me, I pray, choose out twelve thousand men, and I will arise and pursue after David to-night;
- Webster's Bible (WBS)
- Moreover Ahithophel said to Absalom, Let me now choose out twelve thousand men, and I will arise and pursue after David this night;
- Young's Literal Translation (YLT)
- And Ahithophel said unto Absalom, 'Let me choose, I pray thee, twelve thousand men, and I arise and pursue after David to-night,
Read in context
- 1ಇದಲ್ಲದೆ ಅಹೀತೋಫೆಲನು ಅಬ್ಷಾ ಲೋಮನಿಗೆ--ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆದುಕೊಳ್ಳುವೆನು.
- 2ಅವನು ದಣಿದವನೂ ಧೈರ್ಯಗುಂದಿದವನೂ ಆಗಿ ರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು, ಅವನ ಜನರೆಲ್ಲರೂ ಓಡಿಹೋಗು ವರು.
- 3ಆಗ ನಾನು ಅರಸನನ್ನು ಮಾತ್ರ ಕೊಂದು ಜನರೆಲ್ಲರನ್ನು ತಿರಿಗಿ ನಿನ್ನ ಬಳಿಗೆ ತಕ್ಕೊಂಡು ಬರು ವೆನು. ನೀನು ಹುಡುಕುವವನು ಸಿಕ್ಕಿದರೆ ಜನರೆಲ್ಲರೂ ಹಿಂತಿರುಗಿದ ಹಾಗೆ ಆಗುವದು; ಜನರೆಲ್ಲರೂ ಸಮಾ ಧಾನವಾಗಿರುವರು ಅಂದನು.
Cross references
- Isaiah 59:7–8 ಯೆಶಾಯ 59:7–8ಅವರ ಕಾಲುಗಳು ಕೇಡಿಗೆ ಓಡುತ್ತವೆ; ಅಪರಾಧವಿಲ್ಲದ ರಕ್ತ ವನ್ನು ಚೆಲ್ಲುವದಕ್ಕೆ ತ್ವರೆಪಡುತ್ತವೆ. ಅವರ ಆಲೋ ಚನೆ ಗಳು ದುಷ್ಟತನದ ಆಲೋಚನೆಗಳೇ; ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿ ಅವೆ. ಸಮಾ ಧಾನದ ಮಾರ್ಗವನ್ನರಿಯರು; ಅವರ ದಾರಿಗಳಲ್ಲಿ ನ್ಯಾಯವಿಲ್ಲ; ತಮ್ಮ ಹಾದಿಗಳನ್ನು ಡೊಂಕು ಮಾಡಿ ಕೊಂಡಿದ್ದಾರೆ; ಅವುಗಳಲ್ಲಿ ನಡೆಯುವವರೆಲ್ಲರು ಸಮಾ ಧಾನವನ್ನರಿಯರು.
- Psalm 3:3–5 ಕೀರ್ತನೆಗಳು 3:3–5ಆದರೆ ಓ ನನ್ನ ಕರ್ತನೇ, ನನಗೆ ಗುರಾಣಿಯೂ ನನ್ನ ಘನವೂ ನನ್ನ ತಲೆ ಎತ್ತುವವನೂ ನೀನೇ. ನನ್ನ ಧ್ವನಿಯೆತ್ತಿ ಕರ್ತನಿಗೆ ಮೊರೆಯಿಟ್ಟೆನು; ಆತನು ತನ್ನ ಪರಿಶುದ್ಧ ಪರ್ವತದಿಂದ ನನ್ನ ಮೊರೆಯನ್ನು ಕೇಳಿದನು. ಸೆಲಾ. ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Psalm 109:2–4 ಕೀರ್ತನೆಗಳು 109:2–4ದುಷ್ಟನ ಬಾಯಿ ಯನ್ನೂ ಮೋಸದ ಬಾಯಿಯನ್ನೂ ನನಗೆ ವಿರೋಧ ವಾಗಿ ತೆರೆದಿವೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ. ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Psalm 4:8 ಕೀರ್ತನೆಗಳು 4:8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Proverbs 1:16 ಜ್ಞಾನೋಕ್ತಿಗಳು 1:16ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತವನ್ನು ಸುರಿಸುವದಕ್ಕೆ ಆತುರ ಪಡುತ್ತವೆ.
Original words (Hebrew)
- Ahithophel · H302אֲחִיתֹפֶל ʼĂchîythôphel
- said · H559אָמַר ʼâmar
- Absalom · H53אֲבִישָׁלוֹם ʼĂbîyshâlôwm
- out · H977בָּחַר bâchar
- twelve · H8147שְׁנַיִם shᵉnayim
- thousand · H505אֶלֶף ʼeleph
- men · H376אִישׁ ʼîysh
- arise · H6965קוּם qûwm
- pursue · H7291רָדַף râdaph
- after · H310אַחַר ʼachar
- David · H1732דָּוִד Dâvid
- night · H3915לַיִל layil