Skip to content
ThuthiThuthiThuthi
2 Samuel · chapter 17 · verse 11

2 Samuel 17:11 in Kannada

ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.

Naanu heluva aalochane enandare, daani ninda bershebada varegoo iruva samudrada maralinashtu asankhyavaada israayelyaru ninna baliyalli koodisalpatta taruvaaya neene yuddhakke hogabeku.

2 Samuel 17:11 in English

King James Version (KJV)
Therefore I counsel that all Israel be generally gathered unto thee, from Dan even to Beer-sheba, as the sand that [is] by the sea for multitude; and that thou go to battle in thine own person.
World English Bible (WEB)
But I counsel that all Israel be gathered together to you, from Dan even to Beersheba, as the sand that is by the sea for multitude; and that you go to battle in your own person.
American Standard Version (ASV)
But I counsel that all Israel be gathered together unto thee, from Dan even to Beer-sheba, as the sand that is by the sea for multitude; and that thou go to battle in thine own person.
Bible in Basic English (BBE)
But my suggestion is that all Israel, from Dan as far as Beer-sheba, comes together to you, a great army like the sands of the sea in number; and that you yourself go out among them.
Darby Translation (DBY)
But I counsel that all Israel be speedily gathered to thee, from Dan even to Beer-sheba, as the sand that is by the sea for multitude; and that thou go to battle in thine own person.
Webster's Bible (WBS)
Therefore I counsel that all Israel should be generally gathered to thee, from Dan even to Beer-sheba, as the sand that [is] by the sea for multitude; and that thou shouldst go to battle in thy own person.
Young's Literal Translation (YLT)
'So that I have counselled: Let all Israel be diligently gathered unto thee, from Dan even unto Beer-Sheba, as the sand that [is] by the sea for multitude, and thou thyself art going in the midst;

Read in context

  1. 9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
  2. 10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.
  3. 11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
  4. 12ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
  5. 13ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
Read all of 2 Samuel 17

Cross references

Original words (Hebrew)

2 Samuel 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.