Skip to content
ThuthiThuthiThuthi
2 Samuel · chapter 17 · verse 13

2 Samuel 17:13 in Kannada

ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.

Avanu ondu vele ondu pattanadalli hokkare israayelyarellaru aa pattanakke haggagalannu tandu haakida taruvaaya naavu ondu haralaadaroo alli kaanada haage adannu nadige eledu haakuvevu andanu.

2 Samuel 17:13 in English

King James Version (KJV)
Moreover, if he be gotten into a city, then shall all Israel bring ropes to that city, and we will draw it into the river, until there be not one small stone found there.
World English Bible (WEB)
Moreover, if he has gone into a city, then all Israel will bring ropes to that city, and we will draw it into the river, until there isn’t one small stone found there.”
American Standard Version (ASV)
Moreover, if he be gotten into a city, then shall all Israel bring ropes to that city, and we will draw it into the river, until there be not one small stone found there.
Bible in Basic English (BBE)
And if he has gone into some town, then let all Israel take strong cords to that town, and we will have it pulled into the valley, till not one small stone is to be seen there.
Darby Translation (DBY)
And if he withdraw into a city, then shall all Israel bring ropes to that city, and we will draw it into the torrent, until there be not one small stone found there.
Webster's Bible (WBS)
Moreover, if he shall have entered into a city, then shall all Israel bring ropes to that city, and we will draw it into the river, until there is not one small stone found there.
Young's Literal Translation (YLT)
And if unto a city he is gathered, then they have caused all Israel to bear unto that city ropes, and we have drawn it unto the brook till that there hath not been found there even a stone.'

Read in context

  1. 11ನಾನು ಹೇಳುವ ಆಲೋಚನೆ ಏನಂದರೆ, ದಾನಿ ನಿಂದ ಬೇರ್ಷೆಬದ ವರೆಗೂ ಇರುವ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಇಸ್ರಾಯೇಲ್ಯರು ನಿನ್ನ ಬಳಿಯಲ್ಲಿ ಕೂಡಿಸಲ್ಪಟ್ಟ ತರುವಾಯ ನೀನೇ ಯುದ್ಧಕ್ಕೆ ಹೋಗಬೇಕು.
  2. 12ಆಗ ನಾವು ಅವನನ್ನು ಕಂಡು ಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ ಅವನ ಸಂಗಡವಿರುವ ಎಲ್ಲಾ ಜನರಲ್ಲಿ ಒಬ್ಬನಾದರೂ ಉಳಿಯುವದಿಲ್ಲ.
  3. 13ಅವನು ಒಂದು ವೇಳೆ ಒಂದು ಪಟ್ಟಣದಲ್ಲಿ ಹೊಕ್ಕರೆ ಇಸ್ರಾಯೇಲ್ಯರೆಲ್ಲರು ಆ ಪಟ್ಟಣಕ್ಕೆ ಹಗ್ಗಗಳನ್ನು ತಂದು ಹಾಕಿದ ತರುವಾಯ ನಾವು ಒಂದು ಹರಳಾದರೂ ಅಲ್ಲಿ ಕಾಣದ ಹಾಗೆ ಅದನ್ನು ನದಿಗೆ ಎಳೆದು ಹಾಕುವೆವು ಅಂದನು.
  4. 14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
  5. 15ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
Read all of 2 Samuel 17

Cross references

Original words (Hebrew)

2 Samuel 17:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.