2 Samuel · chapter 17 · verse 16
2 Samuel 17:16 in Kannada
ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
Aadare naanu inthintha aalochane helidenu. Aadadarinda neevu tvare yaagi kaluhisi daaveedanige tilisabekaadadde nandare--neenu raatriyalli aranyada bailugalalli tangabeda; arasanoo avana sangadaviruva ellaa janaroo naashavaagada haage bega daatihogu andanu.
2 Samuel 17:16 in English
- King James Version (KJV)
- Now therefore send quickly, and tell David, saying, Lodge not this night in the plains of the wilderness, but speedily pass over; lest the king be swallowed up, and all the people that [are] with him.
- World English Bible (WEB)
- Now therefore send quickly, and tell David, saying, ‘Don’t lodge tonight at the fords of the wilderness, but by all means pass over, lest the king be swallowed up, and all the people who are with him.’”
- American Standard Version (ASV)
- Now therefore send quickly, and tell David, saying, Lodge not this night at the fords of the wilderness, but by all means pass over; lest the king be swallowed up, and all the people that are with him.
- Bible in Basic English (BBE)
- So now send the news quickly to David, and say, Do not take your night's rest by the way across the river to the waste land, but be certain to go over; or the king and all the people with him will come to destruction.
- Darby Translation (DBY)
- And now send quickly, and tell David saying, Lodge not this night in the plains of the wilderness, but speedily pass over; lest the king be swallowed up, and all the people that are with him.
- Webster's Bible (WBS)
- Now therefore send quickly, and tell David, saying, Lodge not this night in the plains of the wilderness, but speedily pass over; lest the king be swallowed up, and all the people that [are] with him.
- Young's Literal Translation (YLT)
- and now, send hastily, and declare to David, saying, Lodge not to-night in the plains of the wilderness, and also, certainly pass over, lest there be a swallowing up of the king and of all the people who are with him.'
Read in context
- 14ಆಗ ಅಬ್ಷಾ ಲೋಮನೂ ಇಸ್ರಾಯೇಲಿನ ಎಲ್ಲಾ ಜನರೂಅಹೀತೋಫೆಲನ ಆಲೋಚನೆಗಿಂತ ಅರ್ಕೀಯನಾದ ಹೂಷೈಯ ಆಲೋಚನೆ ಒಳ್ಳೇದು ಅಂದರು. ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೇ ಆಲೋಚನೆಯನ್ನು ವ್ಯರ್ಥಮಾಡುವದಕ್ಕೆ ಕರ್ತನು ನೇಮಿಸಿದ್ದನು.
- 15ಹೂಷೈಯು ಯಾಜಕರಾದ ಚಾದೋಕನಿಗೂ ಎಬ್ಯಾತಾರನಿಗೂ--ಅಹೀತೋಫೆಲನು ಅಬ್ಷಾಲೋ ಮನಿಗೂ ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.
- 16ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
- 17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- 18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
Cross references
- 2 Samuel 15:28 2 ಸಮುವೇಲನು 15:28ನೋಡು, ನನಗೆ ತಿಳಿಸುವದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವ ವರೆಗೂ ನಾನು ಅರಣ್ಯದ ಬೈಲಲ್ಲಿ ಇರುವೆನು ಅಂದನು.
- 2 Corinthians 5:4 2 ಕೊರಿಂಥದವರಿಗೆ 5:4ಯಾಕಂದರೆ ಈ ಗುಡಾರದಲ್ಲಿರುವವರಾದ ನಾವು ಭಾರಹೊತ್ತುಕೊಂಡವರಾಗಿ ನರಳುತ್ತೇವೆ; ಇದು ಕಳಚಿಹೋಗಬೇಕೆಂತಲ್ಲ; ಆದರೆ ಜೀವವು ಮರ್ತ್ಯ ವನ್ನು ನುಂಗುವಂತೆ ಅದನ್ನು ಮೇಲೆ ಧರಿಸಿ ಕೊಳ್ಳಬೇಕೆಂದು ನಾವು ಇಚ್ಚಿಸುತ್ತೇವೆ.
- 1 Corinthians 15:54 1 ಕೊರಿಂಥದವರಿಗೆ 15:54ಲಯವಾಗುವಂಥದ್ದು ನಿರ್ಲಯತ್ವವನ್ನು ಧರಿಸಿ ಕೊಳ್ಳುವದು, ಮರಣಾಧೀನವಾಗಿರುವಂಥದ್ದು ಅಮರ ತ್ವವನ್ನು ಧರಿಸಿಕೊಳ್ಳುವದು; ಆಗ ಬರೆದಿರುವ ಮಾತು ನೆರವೇರುವದು, ಆ ಮಾತು ಏನಂದರೆ--ಜಯವು ಮರಣವನ್ನು ನುಂಗಿತು ಎಂಬದೇ.
- 1 Samuel 20:38 1 ಸಮುವೇಲನು 20:38ನೀನು ಆಲಸ್ಯವಿಲ್ಲದೆ ತ್ವರೆಯಾಗಿ ಹೋಗು ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು ತನ್ನ ಯಜಮಾನನ ಬಳಿಗೆ ಬಂದನು.
- Psalm 35:25 ಕೀರ್ತನೆಗಳು 35:25ಅವರು ತಮ್ಮ ಹೃದಯ ದಲ್ಲಿ--ಹಾ, ನಮ್ಮ ಇಷ್ಟವೇ ನೆರವೇರಿತು ಎಂದು ಹೇಳದಿರಲಿ. ಅವನನ್ನು ನುಂಗಿ ಬಿಟ್ಟೆವೆಂದೂ ಅವರು ಹೇಳದೆ ಇರಲಿ;
- Psalm 57:3 ಕೀರ್ತನೆಗಳು 57:3ಆತನು ಪರಲೋಕದಿಂದ ಕಳುಹಿಸಿ ನುಂಗಲಿರುವ ವನ ನಿಂದೆಯಿಂದ ನನ್ನನ್ನು ರಕ್ಷಿಸುವನು. ಸೆಲಾ. ದೇವರು ಕೃಪೆಯನ್ನೂ ತನ್ನ ಸತ್ಯವನ್ನೂ ಕಳುಹಿಸುವನು.
- 2 Samuel 17:21–22 2 ಸಮುವೇಲನು 17:21–22ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು. ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
- Psalm 56:2 ಕೀರ್ತನೆಗಳು 56:2ಓ ಅತ್ಯುನ್ನತನೇ, ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ನುಂಗಬೇಕೆಂದಿದ್ದಾರೆ; ನನಗೆ ವಿರೋಧವಾಗಿ ಗರ್ವದಿಂದ ಯುದ್ಧಮಾಡುವವರು ಅನೇಕರಾಗಿದ್ದಾರೆ.
- 2 Samuel 20:19–20 2 ಸಮುವೇಲನು 20:19–20ನಾನು ಇಸ್ರಾಯೇಲಿನ ಸಮಾ ಧಾನವುಳ್ಳವರಲ್ಲಿಯೂ ನಂಬಿಗಸ್ತರಲ್ಲಿಯೂ ಒಬ್ಬ ಳಾಗಿದ್ದೇನೆ. ನೀನು ಇಸ್ರಾಯೇಲಿನಲ್ಲಿ ತಾಯಿಯಂತಿ ರುವ ಈ ಪಟ್ಟಣವನ್ನು ನಾಶಮಾಡಲು ಹುಡುಕುತ್ತೀ. ನೀನು ಕರ್ತನ ಬಾಧ್ಯತೆಯನ್ನು ನುಂಗುವದೇಕೆ ಅಂದಳು. ಅದಕ್ಕೆ ಯೋವಾಬನು ಪ್ರತ್ಯುತ್ತರವಾಗಿ--ನನಗೆ ಅದು ದೂರವಾಗಿರಲಿ, ನುಂಗುವದೂ ಕೆಡಿಸುವದೂ ನನಗೆ ದೂರವಾಗಿರಲಿ.
- Proverbs 6:4–5 ಜ್ಞಾನೋಕ್ತಿಗಳು 6:4–5ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ. ಬೇಟೆ ಗಾರನ ಕೈಯಿಂದ ಜಿಂಕೆಯೂ ಪಕ್ಷಿಯೂ ತಪ್ಪಿಸಿಕೊಳ್ಳು ವಂತೆ ತಪ್ಪಿಸಿಕೋ.
- Matthew 24:16–18 ಮತ್ತಾಯನು 24:16–18ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ.
- 2 Samuel 15:14 2 ಸಮುವೇಲನು 15:14ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಎಲ್ಲಾ ಸೇವಕರಿಗೆ--ಏಳಿರಿ, ನಾವು ಓಡಿ ಹೋಗೋಣ; ಇಲ್ಲದಿದ್ದರೆ ಅಬ್ಷಾಲೋಮನ ಕೈ ಯಿಂದ ತಪ್ಪಿಸಿಕೊಂಡು ಹೋಗಲಾರೆವು; ಅವನು ಪಕ್ಕನೆ ನಮ್ಮನ್ನು ಹಿಡಿದು ನಮ್ಮ ಮೇಲೆ ಕೇಡನ್ನು ಬರಮಾಡಿ ಪಟ್ಟಣವನ್ನು ಕತ್ತಿಯಿಂದ ಹೊಡೆಯದ ಹಾಗೆ ಹೊರಟು ಹೋಗುವದಕ್ಕೆ ತ್ವರೆಮಾಡಿರಿ ಅಂದನು.
Original words (Hebrew)
- send · H7971שָׁלַח shâlach
- quickly · H4120מְהֵרָה mᵉhêrâh
- tell · H5046נָגַד nâgad
- David · H1732דָּוִד Dâvid
- saying · H559אָמַר ʼâmar
- Lodge · H3885לוּן lûwn
- night · H3915לַיִל layil
- plains · H6160עֲרָבָה ʻărâbâh
- wilderness · H4057מִדְבָּר midbâr
- speedily · H5674עָבַר ʻâbar
- over · H5674עָבַר ʻâbar
- king · H4428מֶלֶךְ melek
- up · H1104בָּלַע bâlaʻ
- people · H5971עַם ʻam