2 Samuel · chapter 17 · verse 18
2 Samuel 17:18 in Kannada
ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
Aadare obba huduganu avarannu nodi abshaa lomanige tilisidanu. Aadadarinda avaribbaru sheeghravaagi hogi bahureeminalliruva obba manushyana maneyalli praveshisi avana angala dalliruva baaviyalli ilidaru.
2 Samuel 17:18 in English
- King James Version (KJV)
- Nevertheless a lad saw them, and told Absalom: but they went both of them away quickly, and came to a man’s house in Bahurim, which had a well in his court; whither they went down.
- World English Bible (WEB)
- But a boy saw them, and told Absalom. Then they both went away quickly and came to the house of a man in Bahurim, who had a well in his court; and they went down there.
- American Standard Version (ASV)
- But a lad saw them, and told Absalom: and they went both of them away quickly, and came to the house of a man in Bahurim, who had a well in his court; and they went down thither.
- Bible in Basic English (BBE)
- But a boy saw them, and gave word of it to Absalom: so the two of them went away quickly, and came to the house of a man in Bahurim who had a water-hole in his garden, and they went down into it.
- Darby Translation (DBY)
- But a lad saw them, and told Absalom. Then they went both of them away quickly, and came to the house of a man at Bahurim, who had a well in his court; and they went down there.
- Webster's Bible (WBS)
- Nevertheless, a lad saw them, and told Absalom: but they went both of them away quickly, and came to the house of a man in Bahurim, who had a well in his court; into which they descended.
- Young's Literal Translation (YLT)
- And a youth seeth them, and declareth to Absalom; and they go on both of them hastily, and come in unto the house of a man in Bahurim, and he hath a well in his court, and they go down there,
Read in context
- 16ಆದರೆ ನಾನು ಇಂಥಿಂಥ ಆಲೋಚನೆ ಹೇಳಿದೆನು. ಆದದರಿಂದ ನೀವು ತ್ವರೆ ಯಾಗಿ ಕಳುಹಿಸಿ ದಾವೀದನಿಗೆ ತಿಳಿಸಬೇಕಾದದ್ದೇ ನಂದರೆ--ನೀನು ರಾತ್ರಿಯಲ್ಲಿ ಅರಣ್ಯದ ಬೈಲುಗಳಲ್ಲಿ ತಂಗಬೇಡ; ಅರಸನೂ ಅವನ ಸಂಗಡವಿರುವ ಎಲ್ಲಾ ಜನರೂ ನಾಶವಾಗದ ಹಾಗೆ ಬೇಗ ದಾಟಿಹೋಗು ಅಂದನು.
- 17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
- 18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
- 19ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
- 20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
Cross references
- 2 Samuel 3:16 2 ಸಮುವೇಲನು 3:16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
- 2 Samuel 16:5 2 ಸಮುವೇಲನು 16:5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.
- 2 Samuel 19:16 2 ಸಮುವೇಲನು 19:16ಇದಲ್ಲದೆ ಬಹುರೀಮಿನವನೂ ಬೆನ್ಯಾವಿಾನ್ಯನೂ ಗೇರನ ಮಗನಾದ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸನಾದ ದಾವೀದನನ್ನು ಎದುರು ಗೊಳ್ಳುವದಕ್ಕೆ ಬಂದನು.
Original words (Hebrew)
- lad · H5288נַעַר naʻar
- saw · H7200רָאָה râʼâh
- told · H5046נָגַד nâgad
- Absalom · H53אֲבִישָׁלוֹם ʼĂbîyshâlôwm
- went · H3212יָלַךְ yâlak
- both · H8147שְׁנַיִם shᵉnayim
- quickly · H4120מְהֵרָה mᵉhêrâh
- came · H935בּוֹא bôwʼ
- man’s · H376אִישׁ ʼîysh
- house · H1004בַּיִת bayith
- Bahurim · H980בַּחֻרִים Bachurîym
- well · H875בְּאֵר bᵉʼêr
- court · H2691חָצֵר châtsêr
- whither · H8033שָׁם shâm
- down · H3381יָרַד yârad