Skip to content
ThuthiThuthiThuthi
2 Samuel · chapter 17 · verse 19

2 Samuel 17:19 in Kannada

ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.

Aaga aa mane yavalu baaviya mele ondu vastravannu haasi nuchchannu haravibittalu. Aadadarinda kaarya tili yade hoyitu.

2 Samuel 17:19 in English

King James Version (KJV)
And the woman took and spread a covering over the well’s mouth, and spread ground corn thereon; and the thing was not known.
World English Bible (WEB)
The woman took and spread the covering over the well’s mouth, and spread out crushed grain on it; and nothing was known.
American Standard Version (ASV)
And the woman took and spread the covering over the well’s mouth, and strewed bruised grain thereon; and nothing was known.
Bible in Basic English (BBE)
And a woman put a cover over the hole, and put crushed grain on top of it, and no one had any knowledge of it.
Darby Translation (DBY)
And the woman took and spread the covering over the well's mouth, and spread ground corn on it; and the thing was not known.
Webster's Bible (WBS)
And the woman took and spread a covering over the well's mouth, and spread ground corn upon it; and the thing was not known.
Young's Literal Translation (YLT)
and the woman taketh and spreadeth the covering over the face of the well, and spreadeth on it the ground corn, and the thing hath not been known.

Read in context

  1. 17ಆದರೆ ಯೋನಾತಾನನೂ ಅಹೀಮಾ ಚನೂ ಪಟ್ಟಣದಲ್ಲಿ ಪ್ರವೇಶಿಸಿ ಯಾರೂ ನೋಡ ದಂತೆ ಎನ್ರೋಗೆಲಿನ ಬಳಿಯಲ್ಲಿ ಇದ್ದರು. ಆದದರಿಂದ ಅವರು ಅರಸನಾದ ದಾವೀದನಿಗೆ ಅದನ್ನು ತಿಳಿಸುವ ಹಾಗೆ ಒಬ್ಬ ದಾಸಿಯು ಹೋಗಿ ಅವರಿಗೆ ಹೇಳಿದಳು.
  2. 18ಆದರೆ ಒಬ್ಬ ಹುಡುಗನು ಅವರನ್ನು ನೋಡಿ ಅಬ್ಷಾ ಲೋಮನಿಗೆ ತಿಳಿಸಿದನು. ಆದದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ ಅವನ ಅಂಗಳ ದಲ್ಲಿರುವ ಬಾವಿಯಲ್ಲಿ ಇಳಿದರು.
  3. 19ಆಗ ಆ ಮನೆ ಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿಬಿಟ್ಟಳು. ಆದದರಿಂದ ಕಾರ್ಯ ತಿಳಿ ಯದೆ ಹೋಯಿತು.
  4. 20ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು--ಅಹೀಮಾ ಚನೂ ಯೋನಾತಾನನೂ ಎಲ್ಲಿ ಎಂದು ಕೇಳಿದಾಗ ಅವಳು ಅವರಿಗೆ--ಹಳ್ಳವನ್ನು ದಾಟಿಹೋದರು ಅಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂತಿರುಗಿದರು.
  5. 21ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
Read all of 2 Samuel 17

Cross references

Original words (Hebrew)

2 Samuel 17:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.